Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ರಾಜ್ಯದಲ್ಲಿ ಮತ್ತೆ ಕೊರೊನಾಗೆ ಇಬ್ಬರು ಬಲಿ

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 57ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 894ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ನಿನ್ನೆ ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ,...

ಬಜ್ಪೆ: ʼತಲ್ವಾರ್ ಹಿಡಿದು ಬೈಕ್ ಸವಾರರ ಸಂಚಾರʼ : ಸುಳ್ಳು ವಾಯ್ಸ್ ಕ್ಲಿಪ್ ವೈರಲ್‌...

ಬಜ್ಪೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ "ತಲ್ವಾರ್ ಹಿಡಿದ ಬೈಕ್ ಸವಾರರ ಫೋಟೊ ಮತ್ತು ವಾಯ್ಸ್ ಕ್ಲಿಪ್" ಬಗ್ಗೆ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೂರಲ್ಪಾಡಿ ನಿವಾಸಿ ಮುಹಮ್ಮದ್ ಸುಹೈಲ್ ಎಂಬವರು ಈ...

ಪುತ್ತೂರು: ಪುತ್ತೂರು ನಗರಸಭೆಯ ಸದಸ್ಯ, ರಮೇಶ್ ರೈ ಆತ್ಮಹತ್ಯೆ ಹಿಂದೆ ಅನುಮಾನದ ಹುತ್ತ

ಪುತ್ತೂರು: ಪುತ್ತೂರು ನಗರಸಭೆಯ ಸದಸ್ಯ, ರಮೇಶ್ ರೈ ಅವರ ಸಾವಿನ ಪ್ರಕರಣ ಇದೀಗ ತೀವ್ರ ತಿರುವು ಪಡೆದುಕೊಂಡಿದ್ದು, ಅವರ ಆತ್ಮಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಆರೋಪಿಸಿರುವ ಅವರ ಪುತ್ರ...

ರಹ್ಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲನ್ನು ಸಿಲುಕಿಸಲು ಪೊಲೀಸ್ ಇಲಾಖೆ ಯತ್ನಿಸುತ್ತಿದೆ: ಬಜರಂಗ ದಳ...

ಮಂಗಳೂರು: ಕೊಳ್ತಮಜಲ್‌ನಲ್ಲಿ ನಡೆದ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಬಜರಂಗದಳದ ಭರತ್ ಕುಮ್ಮೇಲ್‌ನನ್ನು ಸಿಲುಕಿಸಲು ಪೊಲೀಸ್ ಇಲಾಖೆ ಪ್ರಯತ್ನಿಸುತ್ತಿದೆ. ಯಾವುದೇ ಸಾಕ್ಷ್ಯಗಳಿಲ್ಲದೆ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಇದರ ವಿರುದ್ಧ ಹೋರಾಟ...

ಪುತ್ತೂರು: ಪೊಲೀಸರು ತಡರಾತ್ರಿ ಮನೆಗಳಿಗೆ ಭೇಟಿ ನೀಡದಂತೆ ಹಿಂದೂ ಹಿತರಕ್ಷಣಾ ವೇದಿಕೆಯಿಂದ ದ.ಕ.ಜಿಲ್ಲಾ ಎಸ್.ಪಿ.ಗೆ...

ಪುತ್ತೂರು: ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ವಿನಾ ಕಾರಣ ಪೊಲೀಸರು ಕಾನೂನು ಬಾಹಿರವಾಗಿ ತಡರಾತ್ರಿಯಲ್ಲಿ ಮನೆಗಳಿಗೆ ನುಗ್ಗಿ ಅಮಾನವೀಯವಾಗಿ ವರ್ತಿಸಿ ವೈಯುಕ್ತಿಕ ಛಾಯಾಚಿತ್ರ ತೆಗೆದು ಜಿ.ಪಿ.ಎಸ್. ದಾಖಲಿಸಿ ಭಯ ಮತ್ತು ಆತಂಕ ನಿರ್ಮಿಸುತ್ತಿರುವ ಬಗ್ಗೆ...

ಮಂಗಳೂರು : ಯೆಯ್ಯಾಡಿಯಲ್ಲಿ ಯುವಕನಿಗೆ ಚೂರಿ ಇರಿತ – ಸ್ಥಿತಿ ಗಂಭೀರ

ನಗರದ ಯೆಯ್ಯಾಡಿಯಲ್ಲಿ ಶುಕ್ರವಾರ ಮದ್ಯಾಹ್ನದ ವೇಳೆಯಲ್ಲಿ ಯುವಕನಿಗೆ ಚೂರಿ ಇರಿದ ಪ್ರಕರಣ ನಡೆದಿದೆ. ಕೌಶಿಕ್ ಎಂಬಾತ ಚೂರಿ ಇರಿತಕ್ಕೆ ಒಳಗಾದವ ಎಂದು ಹೇಳಲಾಗಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದೆ.ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಚೂರಿ...

ಉಡುಪಿ: ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು..!

ಉಡುಪಿ: ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಎಂಬಿಎ ವಿದ್ಯಾರ್ಥಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯಬ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಕಿದಿಯೂರು ನಿವಾಸಿ ಸಂಕೀರ್ತನ್ (28) ಎಂದು...

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ 2025-26ನೇ ಶೈಕ್ಷಣಿಕ ಸಾಲಿನ ಪದವಿ ಪ್ರವೇಶಾತಿ...

ವಿಟ್ಲ ಸರಕಾರಿ ಕಾಲೇಜಿನಲ್ಲಿ ಡಿಗ್ರಿ ವಿದ್ಯಾರ್ಥಿಗಳಿಗೊಂದು ಗರಿ: ವಿಟ್ಲ: ಕರ್ನಾಟಕ- ಕೇರಳದ ಆಯಕಟ್ಟಿನ ವಾಣಿಜ್ಯ ಕೇಂದ್ರವಾದ ವಿಟ್ಲದ ಪ್ರಶಾಂತ ವಾತಾವರಣದಲ್ಲಿರುವ ಸ.ಪ್ರ.ದ.ಕಾಲೇಜು; ಎರಡು ರಾಜ್ಯಗಳ ರೈತಾಪಿ ಸಮುದಾಯದ ವಿದ್ಯಾರ್ಥಿಗಳ ಕನಸು ಸಾಕಾರಗೊಳಿಸುತ್ತಿದೆ. 2025-26ನೇ ಶೈಕ್ಷಣಿಕ...

ಕಾಲ್ತುಳಿತ ಪ್ರಕರಣ; ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು..!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಬೆಂಗಳೂರು ಕೊಟ್ಟಿಗೆ ಪಾಳ್ಯದ ನಿವಾಸಿ ಗಿರೀಶ್‌ ಕುಮಾರ್‌ ಎಂಬುವವರು ಸುದೀರ್ಘ...

ಉಡುಪಿ: ಅಧಿಕ ಲಾಭಾಂಶದ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ..!

ಉಡುಪಿ: ಅಧಿಕ ಲಾಭಾಂಶದ ಆಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ವರದಿಯಾಗಿದೆ. ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದೆಂದು ದೀಪ್ತಿ (26) ಎಂಬವರಿಗೆ ವಾಟ್ಸ್ಅಪ್ ಟೆಲಿಗ್ರಾಂ ಆ್ಯಪ್‌ನಲ್ಲಿ ಆಮಿಷ ಒಡ್ಡಿದ...
error: Content is protected !!