Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೇರಿ ನಾಲ್ವರ ಬಂಧನ..!

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು...

ಆರ್‌ಬಿಐ ರಿಪೋ ದರ ಶೇ. 5.50ಕ್ಕೆ ಇಳಿಕೆ..!

ನವದೆಹಲಿ: ಆರ್‌ಬಿಐ ಸತತ ಮೂರನೇ ಬಾರಿ ರಿಪೋ ದರ ಕಡಿತಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿ ಬಡ್ಡಿದರವನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೇ. 6ರಷ್ಟಿರುವ ಬಡ್ಡಿದರ ಈಗ ಶೇ. 5.50ಕ್ಕೆ ಇಳಿಕೆಯಾಗಿದೆ. ಎಂಪಿಸಿ ಸಭೆಯ...

ಧರ್ಮಸ್ಥಳ: ಬೊಳಿಯಾರ್‌ನಲ್ಲಿ ಕಾಡಾನೆ ದಾಳಿಗೆ ರಿಕ್ಷಾ ಜಖಂ: ಚಾಲಕ ಅಪಾಯದಿಂದ ಪಾರು..!

ಧರ್ಮಸ್ಥಳ: ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಆಟೋರಿಕ್ಷಾವೊಂದು ಸಂಪೂರ್ಣ ಜಖಂಗೊಂಡ ಘಟನೆ ಧರ್ಮಸ್ಥಳದ ಬೊಳಿಯಾರ್‌ ಎಂಬಲ್ಲಿ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ...

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು; ಮೂವರಿಗೆ ಗಾಯ..!

ಉಡುಪಿ: ಹೊಸದಾಗಿ ಖರೀದಿಸಿದ ಎಸ್‌ಯುವಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರದಲ್ಲಿರುವ ಕಿಯಾ ಶೋ ರೂಂ ಬಳಿ ನಡೆದಿದೆ. ಹರಿಯಾಣ ಮೂಲದ ವ್ಯಕ್ತಿಗೆ ಸೇರಿದ್ದು...

ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು; ಎರಡು ವರ್ಷದ ಮಗು ಮೃತ್ಯು..!

ಕಾಸರಗೋಡು: ನಿಯಂತ್ರಣ ತಪ್ಪಿ ಕಾರೊಂದು ಮಗುಚಿ ಬಿದ್ದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟ ಘಟನೆ ಆದೂರು ಸಮೀಪದ ಮುಳ್ಳೇರಿಯ ಕಾರ್ಲೇ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಬೆಳ್ಳಿಗೆಯ ಎಂ. ಹರಿದಾಸ್ - ಶ್ರೀವಿದ್ಯಾ...

ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ...

ಬೆಂಗಳೂರು : ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಾರದಲ್ಲಿ ಆರು ದಿನ ನೀಡುವುದಾಗಿ ರಾಜ್ಯ ಸರಕಾರ ತಿಳಿಸಿದೆ. ಗುರುವಾರ...

ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

ಬೆಂಗಳೂರು: ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. 1996 ಬ್ಯಾಚ್ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಮೂಲತಃ ಬಿಹಾರ ಮೂಲದವರು. ಬೆಂಗಳೂರು ಅಡಿಷನಲ್‌...

ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

ಕಾಲ್ತುಳಿತ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಿದರು....

ತಾಯಿಯ ಹೆಸರಿನಲ್ಲಿ ಗಿಡನೆಟ್ಟು ಪರಿಸರ ಉಳಿಸೋಣ: ವಲಯ ಅರಣ್ಯಾಧಿಕಾರಿ ವೀರಣ್ಣ

ವಿಟ್ಲ ಬಸವನಗುಡಿ ಯಲ್ಲಿರುವ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಭಾರತ್ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...

ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ: ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ಸದ್ಯ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಸದ್ಯ 1000 ಗಂಡು ಮಕ್ಕಳಿಗೆ 978 ಹೆಣ್ಣು ಮಕ್ಕಳಿದ್ದಾರೆ. ಹೆಣ್ಣು ಮಕ್ಕಳ ಪ್ರಮಾಣ...
error: Content is protected !!