Monday, October 26, 2026
spot_imgspot_img
spot_imgspot_img
Home Tags Vtv

Tag: vtv

ತೃತೀಯಲಿಂಗಿಯಂತೆ ನಟಿಸಿ ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ..!

ಮುಂಬೈ: ತೃತೀಯಲಿಂಗಿಯಂತೆ ನಟಿಸಿ ವ್ಯಕ್ತಿಯೊಬ್ಬ ಮಹಿಳೆ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮುಂಬೈ/ ಮಧ್ಯ ಭಾಗದ ಪೊವೈನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನಿಲ್‌ ಶೇಷರಾವ್‌ ಶಿಂಧೆ ಬಂಧಿತ ಆರೋಪಿ....

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸಾದ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಇಂದು 574.79 ಕೋಟಿ ರೂ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ. ಇಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ...

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿಯ ಬಂಧನ

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸರಪಾಡಿ ನಿವಾಸಿ ಜಯಂತ್ (47) ಬಂಧಿತ ಆರೋಪಿ. ಪ್ರಕರಣದ ದೂರುದಾರರ 16 ವರ್ಷದ ಮಗಳು ಬಂಟ್ವಾಳದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು,...

ಸುಳ್ಯ: ಪೋಕ್ಸೋ ಪ್ರಕರಣದ ಆರೋಪಿಗೆ 5 ವರ್ಷ ಜೈಲು ಶಿಕ್ಷೆ

ಸುಳ್ಯ: ಪೋಕ್ಸ್‌ ಪ್ರಕರಣದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 5 ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿ ತೀರ್ಪು ನೀಡಿದೆ. ಕಡಬ ಕುದ್ಮಾರು ನಿವಾಸಿಯಾದ ಅಬ್ದುಲ್ಲಾ(64) ಶಿಕ್ಷೆಗೆ ಒಳಗಾದ ವ್ಯಕ್ತಿ. ಬೆಳ್ಳಾರೆ ಪೊಲೀಸ್...

ಸೊಮಾಲಿಯಾ ಕಡಲ್ಗಳ್ಳರಿಂದ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಹಡಗು ಹೈಜಾಕ್‌ – 6 ಭಾರತೀಯರು ಸೇರಿ 10...

ಮೊಗಾದಿಶು: ಸೊಮಾಲಿಯಾದ ಪಂಟ್ಲ್ಯಾಂಡ್ ಕರಾವಳಿ ಬಳಿ ಟರ್ಕಿಶ್ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ಕ್ಯಾಮರೂನ್‌ನ ವಾಣಿಜ್ಯ ಹಡಗನ್ನು ಎಂಟು ಮಂದಿ ಕಡಲ್ಗಳ್ಳರು ಅಪಹರಿಸಿದ್ದಾರೆ. ಹಡಗಿನಲ್ಲಿ 6 ಭಾರತೀಯ ನಾವಿಕರು ಸೇರಿದಂತೆ ಒಟ್ಟು 10 ಮಂದಿ ಸಿಬ್ಬಂದಿ...

ಬೆಂಗಳೂರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಕೋಟಿ ಹಣ ಸೀಜ್‌

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 9 ಕೋಟಿ ರೂ. ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಣ ಸಾಗಾಟದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ಪೊಲೀಸರಿಗೆ ಖಚಿತ ಮಾಹಿತಿ ನೀಡಿದ್ದರು. ಎಲೆಕ್ಟ್ರಾನಿಕ್...

ಹೋಂ ವರ್ಕ್ ಮಾಡದ್ದಕ್ಕೆ ಹೊಡೆದ ಶಿಕ್ಷಕಿ; ಕುಸಿದು ಬಿದ್ದು ಬಾಲಕ ಸಾವು!

ಅಮರಾವತಿ: ಹೋಂ ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು ಕೋಲಿನಿಂದ ಹೊಡೆದ ಪರಿಣಾಮ ಆರು ವರ್ಷದ ಬಾಲಕ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ವಿಶಾಖಪಟ್ಟಣಂನ ಒನ್ ಟೌನ್ ಪ್ರದೇಶದ ಲಿಟಲ್ ಗಾರ್ಡನ್ ಖಾಸಗಿ...

ಅಮರಾವತಿ: ಲಿಫ್ಟ್‌ನಲ್ಲಿ ಸಿಲುಕಿ ಮಹಿಳೆ ದುರಂತ ಸಾವು..!

ಅಮರಾವತಿ: ಆಚೆ ಬರುತ್ತಿದ್ದಾಗಲೇ ಲಿಫ್ಟ್ ಕೆಳಗೆ ಹೋದ ಪರಿಣಾಮ ಮಹಿಳೆಯೋರ್ವರು ಮಧ್ಯದಲ್ಲಿ ಸಿಲುಕಿ ದುರಂತವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ವಸತಿ ಸಂಕೀರ್ಣವೊಂದರಲ್ಲಿ ನಡೆದಿದೆ. ಭಾನುವಾರ(ಆ.16) ಈ ದುರಂತ ನಡೆದಿದ್ದು, ತಡವಾಗಿ ಬೆಳಕಿಗೆ...

ಚಿತ್ರದುರ್ಗ: ಬೆಂಗ್ಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್‌ ಪಲ್ಟಿ – ಇಬ್ಬರು ದುರ್ಮರಣ, 20 ಮಂದಿಗೆ...

ಚಿತ್ರದುರ್ಗ: ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್‌ ಬಸ್‌ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ. ಓರ್ವ...

ಮುಲ್ಕಿ: ದೇವಸ್ಥಾನದ ಹುಂಡಿ ಕಳ್ಳತನ – ಆರೋಪಿ ಬಂಧನ, 2195 ರೂ. ವಶ

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರ ಮುಲ್ಕಿ ಪೊಲೀಸರು ಬಂಧಿಸಿ, ಕಳುವಾದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 18 ರಂದು ಮಧ್ಯರಾತ್ರಿ ಆರೋಪಿ...
error: Content is protected !!