Tag: vtv
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ 5 ಮಂದಿಯ ಬಂಧನ
ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು...
RCB ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಐಪಿಎಲ್ ಟ್ರೋಫಿ ಗೆದ್ದ RCB ಆಟಗಾರರ ಜೊತೆಗೆ ಅಭಿಮಾನಿಗಳ ಮೆರವಣಿಗೆ ಮಾಡಲು ಹೋಗಿ ದುರಂತವೇ ಸಂಭವಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಎದುರಲ್ಲಿ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮೆರವಣಿಗೆ ಆಗುತ್ತಿದ್ದಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾಗಲೇ...
ಪಾಕ್ ಪರ ಬೇಹುಗಾರಿಕೆ ಆರೋಪ: ಪಂಜಾಬ್ನ ಯೂಟ್ಯೂಬರ್ ಅರೆಸ್ಟ್..!
ಚಂಢೀಗಡ: ಪಾಕ್ ಪರ ಬೇಹುಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜ್ಯೋತಿ ಮಲ್ಹೋತ್ರಾ ಬೆನ್ನಲ್ಲೇ ಇದೀಗ ಪಂಜಾಬ್ನ ಮತ್ತೊಬ್ಬ ಯೂಟ್ಯೂಬರ್ ಬಂಧಿಸಲಾಗಿದೆ.
ಮೊಹಾಲಿಯಲ್ಲಿರುವ ರಾಜ್ಯ ವಿಶೇಷ ಕಾರ್ಯಚರಣೆಯ ಕೋಶ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಸ್ಟೀರ್ ಸಿಂಗ್...
ಜುಲೈ 21ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
ನವದೆಹಲಿ: ಜುಲೈ 21ರಿಂದ ಆಗಸ್ಟ್ 12ರವರೆಗೆ ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಮೂರು ತಿಂಗಳಿಗೂ ಹೆಚ್ಚಿನ ವಿರಾಮದ ಬಳಿಕ, ರಾಜ್ಯಸಭೆ ಮತ್ತು ಲೋಕಸಭೆ...
ಉಡುಪಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಪ್ರಯಾಣಿಕರು ಅಪಾಯದಿಂದ ಪಾರು..!
ಉಡುಪಿ: ಕಾರೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾರಾವಳಿಯಿಂದ ಉಡುಪಿ ಕಡೆಗೆ ಹೋಗುವ ರಸ್ತೆಯಲ್ಲಿ, ಶಿರಬೀಡು ಬಳಿ ನಡೆದಿದೆ.
ಅಪಘಾತ ಸಂಭವಿಸಿದಾಗ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದರು. ಇವರಲ್ಲಿ ಇಬ್ಬರಿಗೆ ಸಣ್ಣಪುಟ್ಟ...
ದೇರಳಕಟ್ಟೆ: ಕಣಚೂರು ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ…!
ಕೊಣಾಜೆ: ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿಗೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆಯೊಡ್ಡಿದ ಘಟನೆ ಬುಧವಾರ ನಡೆದಿದ್ದು ,ಬಳಿಕ ಬಾಂಬ್ ನಿಷ್ಕ್ರಿಯ ದಳ, ಪೊಲೀಸರು ತನಿಖೆ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆದರಿಕೆ...
‘ತೆರೆದ ಬಸ್ನಲ್ಲಿ ಆರ್ಸಿಬಿ ವಿಕ್ಟರಿ ಪರೇಡ್ ಇಲ್ಲ’- ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ತೆರೆದ ಬಸ್ನಲ್ಲಿ ಆರ್ಸಿಬಿ ವಿಕ್ಟರಿ ಪರೇಡ್ ಇಲ್ಲ. ಆರ್ಸಿಬಿ ಆಟಗಾರರು ಬಸ್ಸಿನಲ್ಲಿ ಬಂದು ಬಸ್ಸಿನಲ್ಲಿ ಹೋಗುತ್ತಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸಂಜೆ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ಗ್ರ್ಯಾಂಡ್...
ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿ ದಾಖಲೆ ಸೃಷ್ಟಿಸಿದ ಕೆಎಂಎಫ್
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.
ಮೇ 22 ರ ನಂತರ ಈ...
ಕಾರಿನ ಮೇಲೆ ಮಗುಚಿ ಬಿದ್ದ ಟ್ರಕ್; 9 ಮಂದಿ ಸಾವು, ಇಬ್ಬರಿಗೆ ಗಾಯ..!
ಭೋಪಾಲ್: ಸಿಮೆಂಟ್ ಸಾಗಿಸಿತ್ತಿದ್ದ ಟ್ರಕ್ ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 9 ಮಂದಿ ಮೃತಪಟ್ಟು, ಇಬ್ಬರಿಗೆ ಗಾಯವಾದ ಘಟನೆ ಮಧ್ಯಪ್ರದೇಶದ ಝಬುವಾದಲ್ಲಿ ನಡೆದಿದೆ.
ಝಬುವಾ ಜಿಲ್ಲೆಯ ಮೇಘನಗರ ತಹಸಿಲ್ನ...
ಕಾಪು: ಲಾರಿ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು..!
ಕಾಪು: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಳೂರು ರಾಹೆ 66ರಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮೂಳೂರು ಫಿಶರೀಸ್ ರಸ್ತೆ ಬಳಿಯ ನಿವಾಸಿ ಧನಂಜಯ ಎ....
















