Tag: vtv
ಬೆಂಗಳೂರಿನಲ್ಲಿ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್ಸಿಬಿ ಅಭಿಮಾನಿಗೆ ಚಾಕು ಇರಿತ..!
ಬೆಂಗಳೂರು: ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಕಪ್ ತನ್ನದಾಗಿಸಿಕೊಂಡ ಹಿನ್ನೆಲೆ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್ಸಿಬಿ ಅಭಿಮಾನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಬೆಂಗಳೂರಿನ ಪೀಣ್ಯದ ಜಾಲಹಳ್ಳಿ ಕ್ರಾಸ್ ಬಳಿ ತಡರಾತ್ರಿ 12 ಗಂಟೆ ವೇಳೆಗೆ...
ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿಗೆ ಸಿಕ್ಕ ಬಹುಮಾನ ಎಷ್ಟು..?
ಇಲ್ಲಿದೆ ಕಂಪ್ಲೀಟ್ ಲಿಸ್ಟ್…
18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೊಚ್ಚಲ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಐಪಿಎಲ್ ಟ್ರೋಫಿ ಗೆದ್ದ ತಂಡಕ್ಕೆ...
ಪಾಕಿಸ್ತಾನದಲ್ಲಿ ಜೈಶ್ನ ಪ್ರಮುಖ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ನಿಗೂಢ ಸಾವು
ಇಸ್ಲಾಮಾಬಾದ್: ಜೈಶ್-ಎ-ಮೊಹಮ್ಮದ್ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಮೌಲಾನಾ ಅಬ್ದುಲ್ ಅಜೀಜ್ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ.
ಅಬ್ದುಲ್ ಅಜೀಜ್ ಕಳೆದ ತಿಂಗಳು ಜೈಶ್ ರ್ಯಾಲಿಯಲ್ಲಿ...
ಇಂದು ಸಂಜೆ ಬೆಂಗಳೂರಿನಲ್ಲಿ ಆರ್ಸಿಬಿಯ ವಿಕ್ಟರಿ ಪರೇಡ್
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟಕ್ಕೆ ಏರಿದೆ. ಅಹಮದಾಬಾದ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್ಗಳ ಜಯ ಸಾಧಿಸಿ...
ಉಡುಪಿ ಜಿಲ್ಲಾಸ್ಪತ್ರೆಯ ಒಳರೋಗಿ ನಾಪತ್ತೆ
ಉಡುಪಿ: ಅನಾರೋಗ್ಯದಿಂದ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಎಂಬವರು ನಾಪತ್ತೆಯಾಗಿರುವ ಘಟನೆ ಜೂ.2ರಂದು ಸಂಜೆ ವೇಳೆ ನಡೆದಿದೆ.ನಾಪತ್ತೆಯಾದವರನ್ನು ಚಿಕ್ಕಮಗಳೂರಿನ ಕಳಸ ನಿವಾಸಿ ಪೊಮ್ಮ(57) ಎಂದು ಗುರುತಿಸಲಾಗಿದೆ.
ಇವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮೇ 29ರಂದು...
ದ.ಕ.ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ: ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ ಅಧಿಕ
ಮಂಗಳೂರು: ಮಳೆಗಾಲದ ನಡುವೆ ಕಳೆದ ಕೆಲವು ದಿನಗಳಿಂದ ಮಳೆಯ ಜತೆಗೆ ಬಿಸಿಲಿನ ವಾತಾವರಣವೂ ಕಂಡು ಬರುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ.
ಡೆಂಗ್ಯೂ...
‘ಈ ಸಲ ಕಪ್ ನಮ್ದೇ’ – 18 ವರ್ಷಗಳ ಬಳಿಕ IPL ನಲ್ಲಿ RCB
'ಈ ಸಲ ಕಪ್ ನಮ್ದೇ' ಅಂದುಕೊಂಡು IPLನ ಈ ಸೀಸನ್ ಆರಂಭದಿಂದಲೇ ಭರವಸೆ ಮೂಡಿಸಿದ್ದ ಬೆಂಗಳೂರು ತಂಡವು ಕೊನೆಗೂ ಟ್ರೋಫಿ ಗೆದ್ದು ಕೋಟ್ಯಂತರ ಜನರ ನಿರೀಕ್ಷೆ, ನಂಬಿಕೆ ನಿಜವಾಗಿಸಿದೆ.
ಕೋಟ್ಯಂತರ ಅಭಿಮಾನಿಗಳ 17 ವರ್ಷಗಳ...
ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಮತ್ತೆ ಇಬ್ಬರು ಪೊಲೀಸ್ ವಶಕ್ಕೆ
ಮಂಗಳೂರು: ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ: 01-05-2025 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್...
ವಿಟ್ಲ: ಮಂಗಲಪದವು ಜಂಕ್ಷನ್ನಲ್ಲಿ ಅಕ್ರಮ ಕೂಟ ಕಟ್ಟಿ ಕೊಂಡು ಬಾಕ್ಸೈಟ್ ಲಾರಿ ತಡೆದ ಆರೋಪ,...
ದಿನಾಂಕ 02-06-2025 ರಂದು ರಾತ್ರಿ ವೇಳೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಂಗಳಪದವು ಎಂಬಲ್ಲಿ ಕೆಲವು ಜನರು ಉದ್ದೇಶಪೂರ್ವಕವಾಗಿ ಅಕ್ರಮ ಕೂಟ ಸೇರಿಕೊಂಡು ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಹೋಗುವ ಲಾರಿಗಳನ್ನು ತಡೆದು ನಿಲ್ಲಿಸಿರುತ್ತಾರೆ ಎಂಬುದಾಗಿ...
















