Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ- ಶಿಕ್ಷಕ ಸಂಘದ ರಚನೆ

ವಿಟ್ಲ :ಪೆರಾಜೆ - ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೇ 31 ರಂದು 2025-26 ನೇ ಶೈಕ್ಷಣಿಕ ವರ್ಷಕ್ಕೆ ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ...

ಇಡ್ಕಿದು: ಮಿತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶಾಲಾ ಪ್ರಾರಂಭೋತ್ಸವ”

ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ .ಶಾಲಾ ಪ್ರಾರಂಭೋತ್ಸವವನ್ನು ಬಹಳ ವಿಜೃಂಭಣೆಯಿಂದ ನೆರವೇರಿಸಸಲಾಯಿತು. ಶಾಲೆಗೆ ಹೊಸದಾಗಿ ದಾಖಲಾದ ಮಕ್ಕಳನ್ನು ಬ್ಯಾಂಡ್ ವಾದ್ಯಗಳೊಂದಿಗೆ ಅದ್ದೂರಿ ಮೆರವಣಿಗೆಯೊಂದಿಗೆ ಶಾಲೆಗೆ ಬರಮಾಡಿಕೊಳ್ಳಲಾಯಿತು. ಬಳಿಕ...

ಬಂಟ್ವಾಳ: ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಜೊತೆಗೆ ನಿಂತು ತೆಗೆದ ಫೋಟೋವನ್ನು ಇನ್ಸ್ಟಾಗ್ರಾಮ್...

ಬಂಟ್ವಾಳದ ಕುರಿಯಾಳ ಗ್ರಾಮದ ಧನುಷ್ ಎಂಬವರು ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಜೊತೆಗೆ ನಿಂತು ತೆಗೆದ ಫೋಟೋವನ್ನು ಈ ಹಿಂದೆ ಅವರ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು, ಇದನ್ನು ಕಿಡಿಗೇಡಿಗಳು...

ಪ್ರಚೋದನಕಾರಿ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕ‌ರ್ ಭಟ್, ಶ್ರೀಕಾಂತ್ ಶೆಟ್ಟಿ ವಿರುದ್ಧ ಬಂಧನ, ಬಲವಂತದ...

ಬೆಂಗಳೂರು : ಪ್ರತ್ಯೇಕ ಪ್ರಕರಣಗಳಲ್ಲಿ ಪ್ರಚೋದನಕಾರಿ ಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕ‌ರ್ ಮತ್ತು ಶ್ರೀಕಾಂತ್ ಶೆಟ್ಟಿ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಎಫ್‌ಐಆ‌ರ್...

ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಮುಖಂಡ ರತ್ನಾಕರ್‌ ಅಮೀನ್‌ ಬಂಧನ…!

ಹಿಂದೂ ಜಾಗರಣ ವೇದಿಕೆ ಜಿಲ್ಲಾ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ರತ್ನಾಕರ ಅಮೀನ್‌ ಅವರನ್ನು ಜೂ. 2ರಂದು ಅಜೆಕಾರು ಪೊಲೀಸರು ಬಂಧನ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟರ್‌ ಅನ್ನು ಹಂಚಿಕೊಂಡಿರುವ ಆರೋಪದ ಹಿನ್ನೆಲೆ...

ಅಕ್ರಮ ಜಾನುವಾರು ಸಾಗಾಟದ ಕಂಟೈನರ್ ವಾಹನ ಪತ್ತೆ 24 ಜಾನುವಾರುಗಳ ರಕ್ಷಣೆ

ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ನಾಗಾಟ...

ಲಾಂಗ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ; ಆಟೋ ಚಾಲಕ ಅರೆಸ್ಟ್..!

ಚಿಕ್ಕಬಳ್ಳಾಪುರ: ಲಾಂಗ್ ಮೂಲಕ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಿದ ಆಟೋ ಚಾಲಕನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗೌರಿಬಿದನೂರು ತಾಲೂಕಿನ ವೈಚಕೂರಹಳ್ಳಿ ನಿವಾಸಿ ಆಟೋ ಚಾಲಕ...

‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ನಾಗರಿಕರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ; 6 ಮಂದಿಗೆ...

ವಾಷಿಂಗ್ಟನ್: ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ದುಷ್ಕರ್ಮಿಯೋರ್ವ ಇಸ್ರೇಲ್ ನಾಗರಿಕರತ್ತ ಪೆಟ್ರೋಲ್ ಬಾಂಬ್ ಎಸೆದ ಘಟನೆ ಅಮೆರಿಕದ ಕೊಲೊರಾಡೋದ ಬೌಲ್ಡರ್‌ನಲ್ಲಿ ನಡೆದಿದೆ. ಘಟನೆಯಲ್ಲಿ 6 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರ...

ರಷ್ಯಾಗೆ ನುಗ್ಗಿ 40ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ನಾಶಪಡಿಸಿದ ಉಕ್ರೇನ್

ಮಾಸ್ಕೋ: ರಷ್ಯಾದ ವಾಯುನೆಲೆಗಳ ಮೇಲೆ ಪ್ರಮುಖ ಡ್ರೋನ್ ದಾಳಿ ನಡೆಸಿ, 40 ಕ್ಕೂ ಹೆಚ್ಚು ರಷ್ಯಾದ ಯುದ್ಧ ವಿಮಾನಗಳನ್ನು ಉಕ್ರೇನ್ ಭಾನುವಾರ ನಾಶಪಡಿಸಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿ ಮಾತುಕತೆ ಆರಂಭವಾಗುವ ಮೊದಲೇ...
error: Content is protected !!