Tag: vtv
ಏಕದಿನ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್ವೆಲ್
ಕ್ಯಾನ್ಬೆರ: ಏಕದಿನ ಕ್ರಿಕೆಟ್ನಿಂದ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಅವರು ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಮ್ಯಾಕ್ಸ್ವೆಲ್ ನಿವೃತ್ತಿ ಘೋಷಿಸಿದ್ದಾರೆ. ಆದರೆ...
ಉತ್ತರ ಪ್ರದೇಶದಲ್ಲಿ ಅನರ್ಹಗೊಂಡ ಶಾಸಕರ ಪಟ್ಟಿಗೆ ಸೇರ್ಪಡೆಯಾದ ಅಬ್ಬಾಸ್ ಅನ್ಸಾರಿ
ಲಖನೌ: ಉತ್ತರ ಪ್ರದೇಶದಲ್ಲಿ ಅನರ್ಹಗೊಂಡ ಶಾಸಕರ ಪಟ್ಟಿಗೆ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಮವೂ ಕ್ಷೇತ್ರದ ಶಾಸಕ ಅಬ್ಬಾಸ್ ಅನ್ಸಾರಿ ಅವರು ಸೇರ್ಪಡೆಗೊಂಡಿದ್ದಾರೆ.
ದ್ವೇಷ ಭಾಷಣ ಪ್ರಕರಣದಲ್ಲಿ 2 ವರ್ಷಗಳ ಕಾಲ ಜೈಲು...
ಕುಂದಾಪುರ: ಅಕ್ರಮ ಮರಳುಗಾರಿಕೆಗೆ ಪೊಲೀಸ್ ದಾಳಿ ; ಓರ್ವನ ಬಂಧನ, ಮತ್ತೋರ್ವ ಪರಾರಿ..!
ಕುಂದಾಪುರ: ಅಕ್ರಮ ಮರುಳುಗಾರಿಕೆ ನಡೆಸುತ್ತಿದ್ದವರ ಮೇಲೆ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್ಪೆಕ್ಟರ್ ನಂಜಾ ನಾಯ್ಕ್ ನೇತೃತ್ವದ ತಂಡವು ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ಕೊನೆಯಲ್ಲಿ, ರಿಂಗ್ ರಸ್ತೆ ಮತ್ತು ಪಂಚಗಂಗವಲಿ...
ಮಂಗಳೂರು: ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ: ಇಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗಾಹುತಿ..!
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ಮುಂಜಾನೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ.
ಅಪಾರ್ಟ್ ಮೆಂಟ್ನ ಎರಡನೇ ಮಹಡಿಯ ಮನೆಯಲ್ಲಿ...
ಪುತ್ತೂರು: ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್; ವಿಚಾರಣೆಗೆ ಹಾಜರಾಗಲು ಸೂಚನೆ..!!!
ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ....
ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ, ಚಾಲಕನಿಗೆ ಗಂಭೀರ ಗಾಯ..!
ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ...
ಕಡಬ ಪೊಲೀಸ್ ಠಾಣೆ ಮುಂದೆ ಕಾನೂನುಬಾಹಿರ ಪ್ರತಿಭಟನೆ; 15 ಮಂದಿಯ ವಿರುದ್ಧ ಪ್ರಕರಣ ದಾಖಲು..!
ಕಡಬ: ಪೂರ್ವಾನುಮತಿ ಪಡೆಯದೆ ಜೂನ್ 1 ರ ರಾತ್ರಿ ಕಡಬ ಪೊಲೀಸ್ ಠಾಣೆಯ ಮುಂದೆ ಕಾನೂನುಬಾಹಿರ ಪ್ರತಿಭಟನೆ ನಡೆಸಿದ ಬಗ್ಗೆ ವರದಿಯಾಗಿದೆ. ಈ ಬಗ್ಗೆ 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ...
ಕೊಹ್ಲಿ ಮಾಲೀಕತ್ವದ ಬೆಂಗಳೂರು ಪಬ್ ವಿರುದ್ಧ ಎಫ್ಐಆರ್..!
ಬೆಂಗಳೂರು: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ ಕಸ್ತೂರ್ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್...
ಸೌದಿ ಅರೇಬಿಯಾದಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕನನ್ನು ಗುಂಡಿಕ್ಕಿ ಹತ್ಯೆ
ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ರವಿವಾರ ಬೆಳಗಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ.ಮೃತಪಟ್ಟವರನ್ನು 41 ವರ್ಷದ ಬಷೀರ್ ಎಂದು ಗುರುತಿಸಲಾಗಿದೆ.
ಅವರು...
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲು
ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಕಾರ್ಯಕ್ರಮವು ದಿನಾಂಕ: 12.05.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್...
















