Tag: vtv
ಕುಂದಾಪುರ: ಕೋಮುಗಲಭೆ ಸೃಷ್ಟಿಸುವ ಪೋಸ್ಟ್ ಹಾಕಿದ್ದ ವ್ಯಕ್ತಿ ಬಂಧನ
ಸ್ಥಳೀಯ ವಾಟ್ಸಾಪ್ ಗ್ರೂಪ್ವೊಂದರಲ್ಲಿ ಹಂಚಿಕೆಯಾದ ಪ್ರಚೋದನಕಾರಿ ಸಂದೇಶ ಮತ್ತು ವೀಡಿಯೊ ಕುರಿತು ಕ್ರಮ ಕೈಗೊಳ್ಳಲಾಗಿದೆ. ಪರಿಶೀಲನೆಯ ನಂತರ, ಈ ವೀಡಿಯೊದಲ್ಲಿ ಫರಂಗಿಪೇಟೆಯ ರಿಯಾಜ್ ಎಂಬಾತ ಕಾಣಿಸಿಕೊಂಡಿದ್ದಾರೆ. ಆತ ಈ ಹಿಂದೆ ವಿವಾದಾತ್ಮಕ ಹೇಳಿಕೆ...
ಮಲ್ಪೆ: ಇಂದಿನಿಂದ 61 ದಿನಗಳ ಯಾಂತ್ರೀಕೃತ ಮೀನುಗಾರಿಕೆ ರಜೆ ಆರಂಭ
ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವ ಕಾರಣ ಜೂ. 1ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದೆ. ಈ ಹಿನ್ನಲೆ ಯಾಂತ್ರೀಕೃತ ಮೀನುಗಾರಿಕೆ ರಜೆ ಇಂದಿನಿಂದ ಆರಂಭವಾಗಲಿದೆ.
ಕಡಲಿನ ಪ್ರಕ್ಷುಬ್ಧತೆಯೊಂದಿಗೆ ಮೀನುಗಳ ಸಂತಾನ ಅಭಿವೃದ್ಧಿಗೂ ಇದು...
ಶ್ರೀ ಕ್ಷೇತ್ರ ಕೆಯ್ಯೂರಿನ ಕುರಿತಾದ ಕೆಯ್ಯೂರುದಪ್ಪೆನ ಐಸಿರದ ಐತ ತುಳು ಭಕ್ತಿ ಗೀತೆಯ ವಿಡಿಯೋ...
ಪ್ರಮೀತ್ ರಾಜ್ ಕಟ್ಟತ್ತಾರು ರಚಿಸಿದ ಹಾಗೂ ಮನಮೋಹನ ಕಣಿಯಾರು ನಿರ್ಮಾಣದ ಪುತ್ತೂರು ತಾಲೂಕಿನ ಪ್ರಸಿದ್ಧ ಹಾಗೂ ಪುರಾತನ ದೇವಲಯವಾದ ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಕೆಯ್ಯೂರಿನ ಕುರಿತಾದ ''ಕೆಯ್ಯೂರುದಪ್ಪೆನ ಐಸಿರದ...
ಅಳಕೆಮಜಲು: ಕಂಬಕ್ಕೆ ಡಿಕ್ಕಿ ಹೊಡೆದು ಹೊಂಡಕ್ಕೆ ಬಿದ್ದ ಕಾರು ; ನಾಲ್ವರಿಗೆ ಗಾಯ
ಅಳಕೆಮಜಲು: ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ಎಂಬಲ್ಲಿ KL60 J5763 ಸಂಖ್ಯೆಯ ಕಾರು ಅಪಘಾತವಾದ ಘಟನೆ ವರದಿಯಾಗಿದೆ.
ವಿಟ್ಲದಿಂದ ಪುತ್ತೂರು ಕಡೆ ಹೋಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ .ಕಾರಿನಲ್ಲಿದ್ದ...
ಮಂಗಳೂರು: ‘ಯಾವುದೇ ಪ್ರಕರಣಗಳ ಆರೋಪಿಗಳಿಗೆ ಆಶ್ರಯ ನೀಡಿದರೆ ಕಾನೂನು ಕ್ರಮ’- ಸುಧೀರ್ ಕುಮಾರ್ ರೆಡ್ಡಿ...
ಯಾವುದೇ ಪ್ರಕರಣಗಳ ಆರೋಪಿಗಳಿಗೆ ಯಾರೇ ಆದರೂ ಆಶ್ರಯ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ನೂತನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಅಪರಾಧ ಪ್ರಕರಣ ಮಾಡಿದ...
ವಿಟ್ಲ: ಲಯನ್ಸ್ ಜಿಲ್ಲಾ 317 ಡಿ ಸಮಿತಿ ರಚನೆ
ವಿಟ್ಲ : ಲಯನ್ಸ್ ಜಿಲ್ಲಾ 317 ಡಿ ಯ ಸಂಪುಟ ಕಾರ್ಯದರ್ಶಿಯಾಗಿ ಲ| ಚಂದ್ರೇ ಗೌಡ, ಕೋಶಾಧಿಕಾರಿಯಾಗಿ ಲ| ಬಾಲಕೃಷ್ಣ ಹೆಗ್ಡೆ ,ಜಿಲ್ಲಾ ಸಂಪರ್ಕ ಅಧಿಕಾರಿಯಾಗಿ ಲ| ಸುದರ್ಶನ ಪಡಿಯಾರ್ ವಿಟ್ಲ, ಗವರ್ನರ್...
ಹತ್ಯೆಯಾದ ಅಬ್ದುಲ್ ರಹಿಮಾನ್ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಬಂಟ್ವಾಳದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಮನೆಗೆ ಇಂದು ಸಂಜೆ ಭೇಟಿ ಮಾಡಿ ಮಗನನ್ನು ಕಳೆದುಕೊಂಡಿರುವ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಘಟನೆ...
ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ನೂತನ ಪೊಲೀಸ್ ಕಮಿಷನರ್...
ಮಂಗಳೂರು : ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು...
ಕೆಲಿಂಜ: ವಿಟಿವಿ ವರದಿ ಫಲಶ್ರುತಿ..! ಹೈಪವರ್ ವಿದ್ಯುತ್ ತಂತಿಗೆ ಸುತ್ತಿಕೊಂಡ ಮರದ ಬಳ್ಳಿಗಳ ತೆರವು..!
ಮೆಸ್ಕಾಂ ಅಧಿಕಾರಿಗಳಿಗೆ ಸ್ಥಳೀಯರಿಂದ ಕೃತಜ್ಞತೆ ಸಲ್ಲಿಕೆ..!
ಕೆಲಿಂಜ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕೆಲಿಂಜ, ಕಲ್ಮಲೆ ಎಂಬಲ್ಲಿ ಹೈಪವರ್ ವಿದ್ಯುತ್ ತಂತಿಗೆ ಮರದ ಬಳ್ಳಿಗಳು ಸುತ್ತಿಕೊಂಡು ಅಪಾಯದಲ್ಲಿ ಸಿಲುಕಿರುವ ದೃಶ್ಯ ಬೆಳಕಿಗೆ ಬಂದಿದೆ. ಇದರಿಂದ...
ಕಂಬಳದ ಕೋಣಗಳಿದ್ದ ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವು
ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವನಪ್ಪಿದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ.
2022-23ನೇ ಕಂಬಳ ಸಾಲಿನಲ್ಲಿ ಚಾಂಪಿಯನ್ ಪಡೆದ ಬೇಲಾಡಿ ಬಾವ ಅಶೋಕ್...
















