Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ದ್ವೇಷ ಭಾಷಣ, ಪ್ರಚೋದನಕಾರಿ ಪೋಸ್ಟ್ ಗಳ ವಿರುದ್ಧ ಕಠಿಣ ಕಾನೂನು ಕ್ರಮ: ದಿನೇಶ್ ಗುಂಡೂರಾವ್

ಮಂಗಳೂರು: ದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಾನೂನನ್ನು ಬಲಪಡಿಸುವ ಅಗತ್ಯವಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಕಠಿಣ ಕಾನೂನು ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ದ.ಕ....

ಶ್ರೀ ಸಿದ್ಧಿವಿನಾಯಕ ಯುವಕ ಮಂಡಲ(ರಿ.) ಧರ್ಮನಗರ – ಕಂಬಳಬೆಟ್ಟು ಇದರ ವತಿಯಿಂದ ಹಿಂದೂ ಹೋರಾಟಗಾರ...

ಶ್ರೀ ಸಿದ್ಧಿವಿನಾಯಕ ಯುವಕ ಮಂಡಲ(ರಿ.) ಧರ್ಮನಗರ - ಕಂಬಳಬೆಟ್ಟು ಇದರ ವತಿಯಿಂದ ರೋಟರಿ ಕ್ಯಾಂಪ್ಲೋ ಬ್ಲಡ್‌ಸೆಂಟರ್ ಪುತ್ತೂರು ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ...

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ 1,000 ರೂಪಾಯಿ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ ದಂಡ ಕಟ್ಟಲೇಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮಸೂದೆ2024ಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಇದೇ...

ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ

ವಿಟ್ಲ: ಹಿರಿಯ ಪತ್ರಿಕಾ ವಿತರಕ, ಜಾತ್ರೆ ಸಂದರ್ಭದಲ್ಲಿ ಪ್ರಸಿದ್ದ ಸೋಜಿ ವ್ಯಾಪಾರಿ, ನವರಾತ್ರಿ ಹಬ್ಬದ ಸಂದರ್ಭದಲ್ಲಿ ಔಷಧಿ ಪಂಡಿತರ ವೇಷಧಾರಿಯಾಗಿ ಜನರ ಪ್ರೀತಿಗೆ ಪಾತ್ರರಾಗಿದ್ದ ಜಗದೀಶ್‌ ಭಟ್ (86) ನಿಧಾನರಾಗಿದ್ದಾರೆ. ಗಣೇಶ್‌ ಬೀಡಿ ಕಂಪನಿಯಲ್ಲಿ...

ಕೊಡಗು: ನೇಣು ಬಿಗಿದುಕೊಂಡು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

ಕೊಡಗು: ನೇಣು ಬಿಗಿದುಕೊಂಡು ಮತ್ತೊರ್ವ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಗುರುವಾರ ರಾತ್ರಿ ನಡೆದಿದೆ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್...

ದಕ್ಷಿಣ ಕನ್ನಡ ಸೇರಿದಂತೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ-ಮುಂದಿನ 3 ದಿನಗಳ ಕಾಲ...

ಬೆಂಗಳೂರು: ಅವಧಿಗೂ ಮುನ್ನವೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ವಾಯುಭಾರ ಕುಸಿತ ಮುಂಗಾರು ಮಳೆಯ ಅಬ್ಬರ ಹೆಚ್ಚಿಸಿದೆ. ಇದರ ನಡುವೆ ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ...

ಪುತ್ತೂರು: ಕಾಣಿಯೂರು-ಪುತ್ತೂರು ರಸ್ತೆ ಸಂಪರ್ಕಿಸುವ ಸರ್ವೇ ಸೇತುವೆ ಮುಳುಗಡೆ, ಸಂಚಾರ ಸ್ಥಗಿತ..!

ಪುತ್ತೂರು: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗೌರಿ ಹೊಳೆ ತುಂಬಿ ಹರಿಯುತ್ತಿದ್ದು ಇದರಿಂದಾಗಿ ಮಂಜೇಶ್ವರ - ಕಾಣಿಯೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಘಟನೆ ವರದಿಯಾಗಿದೆ. ಪುತ್ತೂರು - ಸವಣೂರು ರಸ್ತೆಯ ಸರ್ವೆ ಸೇತುವೆ...

ಮಂಗಳೂರು: ಪ್ರಾಣ ಹಾನಿ ತಪ್ಪಿಸಲು ಗರಿಷ್ಠ ಆದ್ಯತೆ-ದಿನೇಶ್ ಗುಂಡೂರಾವ್

ದ.ಕ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಅತಿವೃಷ್ಠಿ ನಿರ್ವಹಣೆ ಕುರಿತು...

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ -ಮತ್ತೆ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹ್ಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿಯ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...

ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ

ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ತಂದಿಟ್ಟಿದೆ. ಈ ಮಧ್ಯೆ ಇಂದು ಮೈಸೂರಲ್ಲಿ 63ವರ್ಷ ಪುರುಷ ಕೊರೊನಾಗೆ ಬಲಿಯಾಗಿದ್ದಾನೆ. ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ SARI ಗುಣಲಕ್ಷಣ...
error: Content is protected !!