Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು ವಿ.ವಿ.ಯಲ್ಲಿ ‘ಕೊರತೆ ಬಜೆಟ್’ ಮಂಡನೆ

ಮಂಗಳೂರು : ಮಂಗಳೂರು ವಿಶ್ವ ವಿದ್ಯಾನಿಲಯದ ಶೈಕ್ಷಣಿಕಮಂಡಳಿಯ ವಿಶೇಷ ಸಭೆಯಲ್ಲಿಂದು 2025-26 ಸಾಲಿನಲ್ಲಿ 200.27 ಕೋಟಿ ರೂ. ವೆಚ್ಚದ 36.98 ಕೋಟಿ ರೂ. ಕೊರತೆಯ ಮುಂಗಡ ಪತ್ರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ...

ದಕ್ಷಿಣ ಕನ್ನಡದಲ್ಲಿ ‘ಭಯೋತ್ಪಾದಕ’ ವಾತಾವರಣ ಸೃಷ್ಟಿಸಲು ಪ್ರಯತ್ನಗಳು ನಡೆದಿವೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ದೇಶ ವಿರೋಧಿ ಶಕ್ತಿಗಳು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಭಯೋತ್ಪಾದಕ' ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದ್ದಾರೆ. 'ಈ ಘಟನೆ ನಮಗೆ ನೋವುಂಟು ಮಾಡಿದೆ. ನಾನು...

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ -ಮೂವರು ಆರೋಪಿಗಳ ಬಂಧನ

ಮಂಗಳೂರು: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ...

ಉಡುಪಿ: ಆನ್‌ಲೈನ್‌ ಹೂಡಿಕೆ ಆಮಿಷವೊಡ್ಡಿ 75ಲಕ್ಷ ರೂ. ವಂಚನೆ..!

ಉಡುಪಿ: ಆನ್‌ಲೈನ್‌ ಹೂಡಿಕೆಯ ಆಮಿಷವೊಡ್ಡಿ ಮಹಿಳೆಯೊಬ್ಬರು ಕಾಪುವಿನ ಶಂಕರಪುರ ನಿವಾಸಿ ಜೊಸ್ಸಿ ರವೀಂದ್ರ ಡಿ ಕ್ರೂಸ್‌ ಅವರನ್ನ ವಂಚಿಸಿದ್ದಾರೆ. ರವೀಂದ್ರ ಡಿ’ಕ್ರೂಜ್ ಜೋಸ್ಸಿ (54) ಎರಡು ವರ್ಷಗಳ ಹಿಂದೆ ವ್ಯವಸ್ಥಾಪಕರಾಗಿ ಕೆಲಸ ಮಾಡಿ ಆರೋಗ್ಯ...

ಲಾರಿಗಳ ನಡುವೆ ಭೀಕರ ಅಪಘಾತ; ಚಾಲಕ ಮೃತ್ಯು..!

ಬೀದರ್: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಮತ್ತೊಂದು ಲಾರಿ ಡಿಕ್ಕಿಯಾಗಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್ ಗಡಿಯ ತೆಲಂಗಾಣದ ಜಹೀರಾಬಾದ್ ಬಳಿ ನಡೆದಿದೆ. ಮೃತಪಟ್ಟ ಲಾರಿ ಚಾಲಕ ಬೀದರ್ ಜಿಲ್ಲೆಯ ಕಮಲನಗರ...

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಭಾರಿ ಗಾತ್ರದ ಮರ; ತಪ್ಪಿದ ಅನಾಹುತ..!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಗಾಳಿ-ಮಳೆಯ ಅಬ್ಬರ ಜೋರಾಗಿದ್ದು ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾರ್ಮಾಡಿ ಘಾಟ್‌ನಲ್ಲಿ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ರಸ್ತೆಗೆ ಭಾರಿ ಗಾತ್ರದ ಮರ ಬಿದ್ದಿದೆ....

ವಿಟ್ಲ: ಮದರ್‌‌ ಇಂಡಿಯಾ ನೂತನ ಕಛೇರಿಯ ಉದ್ಘಾಟನಾ ಸಮಾರಂಭ

ವಿಟ್ಲ: ಮದರ್‌‌ ಇಂಡಿಯಾ ನೂತನ ಕಛೇರಿಯ ಉದ್ಘಾಟನಾ ಸಮಾರಂಭ ವಿ.ಹೆಚ್‌‌. ಕಾಂಪ್ಲೆಕ್ಸ್‌‌ ಪುತ್ತೂರು ರಸ್ತೆ ವಿಟ್ಲದಲ್ಲಿ ನಡೆಯಿತು. ಕೃಷ್ಣಯ್ಯ ಕೆ ಅರಮನೆ ವಿಟ್ಲ, ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬರು ಬಹು] ಆರೀಫ್ ಬಾಖವಿ,...

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಡ್ಯಾನ್ಸ್ ಮಾಸ್ಟರ್ ಅರೆಸ್ಟ್..!

ಬೆಂಗಳೂರು: ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿ ಅಪ್ರಾಪ್ತೆಯನ್ನು ಕಾರು ಹತ್ತಿಸಿಕೊಂಡು ಡ್ಯಾನ್ಸ್ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಕಾಡುಗೋಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಭಾರತಿ ಕಣ್ಣನ್ (28) ಎಂದು...

ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್‌..!

ಜೈಪುರ: ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನದ ಸರ್ಕಾರಿ ನೌಕರನನ್ನ ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಸರ್ಕಾರಿ ನೌಕರನನ್ನ ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದೆ. ಜೈಸಲ್ಮೈರ್‌ನಲ್ಲಿರುವ ಕಚೇರಿಯಲ್ಲೇ ಸಿಐಡಿ ಮತ್ತು...

ಮೇ.30ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಬೆಳಗ್ಗಿನ ಉಪಹಾರ ಆರಂಭ

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಮೇ 30ರಿಂದ (ನಾಳೆ) ಭಕ್ತರಿಗೆ ಉಪಹಾರ ಸೇವೆ ಆರಂಭವಾಗಲಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಉಚಿತ ಬೆಳಗಿನ ಉಪಹಾರ ಸೇವೆ ಅಧಿಕೃತವಾಗಿ ಆರಂಭವಾಗಲಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ...
error: Content is protected !!