Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಮೃತ್ಯು..!

ಬಂಟ್ವಾಳ: ಭಾರೀ ಮಳೆಯಿಂದಾಗಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಬಿ.ಸಿ ರೋಡ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಚಿ ಭಂಡಾರ ಕೊಟ್ಟಿಗೆ ನಿವಾಸಿ ತುಂಬೆಯ ಖಾಸಗಿ...

ಕಡಬ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದು ಸವಾರ ಮೃತ್ಯು..!

ಕಡಬ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ್ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ...

ಕೋವಿಡ್ ಮುನ್ನೆಚ್ಚರಿಕೆ: ಜ್ವರ, ಶೀತ ಕಂಡು ಬಂದ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ :...

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜ್ವರ, ಶೀತ ಕಂಡುಬಂದ ಮಕ್ಕಳಿಗೆ ರಜೆ ನೀಡಲು ಶಾಲಾ ಆಡಳಿತ ಮಂಡಳಿಗಳಿಗೆ...

ನಟ ಶ್ರೀಧ‌ರ್ ನಾಯಕ್ ನಿಧನ

ಕನ್ನಡ ಕಿರುತೆರೆಯ ನಟಿಸಿ ಫೇಸಮ್ ಆಗಿದ್ದ ನಟ ಶ್ರೀಧರ್ ನಾಯಕ್ ಅವರು ಮೇ 26ರ ತಡರಾತ್ರಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರಿಗೆ ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು....

ಹರೀಶ್ ಪೂಂಜಗೆ ತಾಕತ್ತಿದ್ದರೆ ನ್ಯಾಯಾಲಯದ ಮುಂದೆ ತನ್ನ ದ್ವೇಷ ಭಾಷಣವನ್ನು ಸಮರ್ಥಿಸಿಕೊಳ್ಳಲಿ: ಮುನೀರ್ ಕಾಟಿಪಳ್ಳ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಮೈಕ್ ಸಿಕ್ಕಿದಾಗ ದ್ವೇಷ ಭಾಷಣ ಮಾಡಿ ನಂತರ ನ್ಯಾಯಾಲಯದ ಮುಂದೆ ಪ್ರಕರಣ ರದ್ದು ಪಡಿಸುವಂತೆ ವಿನಂತಿಸುತ್ತಾರೆ. ಅವರಿಗೆ ತಾಕತ್ತಿದ್ದರೆ ಇಲ್ಲಿ ಮಾಡಿದ ಭಾಷಣವನ್ನು ನ್ಯಾಯಾಲಯದ ಮುಂದೆಯೂ ಒಪ್ಪಿಕೊಡು...

ಮಂಗಳೂರು: ಬಜ್ಪೆ ಚಲೋ ಪ್ರತಿಭಟನೆ: ಆಯೋಜಕರು, ಭಾಷಣಕಾರರ ವಿರುದ್ಧ ಪ್ರಕರಣ ದಾಖಲು

ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NlA)ಗೆ ವಹಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಸದಸ್ಯರು ನಡೆಸಿದ 'ಬಜ್ಪೆ ಚಲೋ' ಪ್ರತಿಭಟನೆಯ ಆಯೋಜಕರು ಮತ್ತು ಭಾಷಣಕಾರರ...

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ ಸಂಖ್ಯೆ ; ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಲು ಸಿಎಂ...

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಂದಿಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸೋಮವಾರ ನಗರದಲ್ಲಿರುವ ಕಾವೇರಿ...

ದ.ಕ. ಜಿಲ್ಲೆಯಲ್ಲಿ ಮೇ 27, 28ರಂದು ಅಂಗನವಾಡಿ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ...

ಸುರುಳಿಮೂಲೆ: ಅಲ್ಪ ಕಾಲದ ಅಸೌಖ್ಯದಿಂದ ನೀಲು ನಿಧನ

ವಿಟ್ಲ: ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಸುರುಳಿಮೂಲೆ ನಿವಾಸಿ ನೀಲು (99) ಅಲ್ಪ ಕಾಲದ ಅಸೌಖ್ಯದಿಂದ 26/5/2025 ರಂದು ಬೆಳಗ್ಗೆ ನಿಧನರಾಗಿದ್ದಾರೆ. ಮೃತರು ಮಕ್ಕಳು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಮರಿ...

ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಸಾವು: ಮೂವರು ಎಎಸ್​ಐಗಳು ಅಮಾನತು..!

ಮಂಡ್ಯ: ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳನ್ನು ಅಮಾನತು ಮಾಡಲಾಗಿದೆ. ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು,...
error: Content is protected !!