Tuesday, October 27, 2026
spot_imgspot_img
spot_imgspot_img
Home Tags Vtv

Tag: vtv

ಬೀದಿ ನಾಯಿ ಕಾಟಕ್ಕೆ ಬೇಸತ್ತ ಜನ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶ್ವಾನ ವೇಷ ಧರಿಸಿ ಪ್ರತಿಭಟನೆ

ಮಧ್ಯಪ್ರದೇಶ: ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದನ್ನು ಖಂಡಿಸಿ ವ್ಯಕ್ತಿಯೊಬ್ಬರು ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಆಗಮಿಸುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ ಘಟನೆ ಮಧ್ಯಪ್ರದೇಶದ...

ಕೋಲ್ಕತ್ತಾ: ದೇಹಾದ್ಯಂತ ತೀವ್ರ ಉರಿಯಿಂದ ಕೆರೆಯಲ್ಲೇ ಇರುತ್ತಿದ್ದ ಬಾಲಕ – ವೈದ್ಯಕೀಯ ನೆರವಿಗೆ ಮುಂದಾದ...

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಇಕ್ಬಾಲ್ ಶೇಖ್ ವಿಚಿತ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ದೇಹದಾದ್ಯಂತ ತೀವ್ರ ಉರಿ ಕಾಣಿಸಿಕೊಳ್ಳುವ ಕಾರಣ ಗಂಟೆಗಟ್ಟಲೆ ಕೆರೆಯ ನೀರಿನಲ್ಲಿ ಮುಳುಗಿ ಇರುತ್ತಿದ್ದ. ಈ ಪ್ರಕರಣದ ವೀಡಿಯೋ ಸಾಮಾಜಿಕ...

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪು ಬದಲು ಡಿಟರ್ಜೆಂಟ್‌ ಬಳಕೆ

ಬಿಹಾರದಲ್ಲಿ 36 ಮಕ್ಕಳು ಅಸ್ವಸ್ಥ ಪಾಟ್ನಾ: ಶಾಲೆಯ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪೌಡರ್ ಸೇರಿಸಿದ ಪರಿಣಾಮ 36 ವಿದ್ಯಾರ್ಥಿನಿಯರು ಅಸ್ವಸ್ಥರಾದ ಆಘಾತಕಾರಿ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ. ನಳಂದದ ನೂರ್ಸರೈ ಪೊಲೀಸ್...

ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ; ಮೃತದೇಹ ತುಂಗಭದ್ರಾ ನದಿಗೆ ಬಿಸಾಕಿದ ಪತ್ನಿ

ದಾವಣಗೆರೆ: ಅಕ್ರಮ ಸಂಬಂಧದ ಅಡ್ಡಿಯಾಗಿದ್ದಕ್ಕೆ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ತುಂಗಭದ್ರಾ ನದಿಗೆ ಬಿಸಾಕಿರುವ ಘಟನೆ ದಾವಣಗೆರೆ ತಾಲೂಕಿನ ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಾಮೇನಹಳ್ಳಿ ಗ್ರಾಮದ ರಘು...

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದ.ಕ. ಉಡುಪಿ ಜಿಲ್ಲೆ, ಬ್ರಹ್ಮಾವರ ವಲಯ ಮತ್ತು...

ಕನ್ಯಾನದ ಕುಮಾರ ಸ್ವಾಮಿ ಅವರಿಗೆ "ಛಾಯಾ ರತ್ನ" ಪ್ರಶಸ್ತಿ ಬ್ರಹ್ಮಾವರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದ.ಕ. ಉಡುಪಿ ಜಿಲ್ಲೆ, ಬ್ರಹ್ಮಾವರ ವಲಯ ಮತ್ತು ರೋಟರಿ ಕ್ಲಬ್ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ...

ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ

ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2026-27ನೇ ಸಾಲಿನ ಪದಗ್ರಹಣ ಸಮಾರಂಭ (Investiture Ceremony)ವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಶಾಲೆಯ ನೂತನ ವಿದ್ಯಾರ್ಥಿ ನಾಯಕರು ಹಾಗೂ ಉಪನಾಯಕರಿಗೆ ಅಧಿಕೃತವಾಗಿ ಜವಾಬ್ದಾರಿಗಳನ್ನು ವಹಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ...

ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ಸ್ಥಗಿತಗೊಳಿಸಿದ ಯುಎಇ

ಅಬುಧಾಬಿ: ಕ್ಷಿಪಣಿ ದಾಳಿಗಳ ಬಳಿಕ ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ ಮತ್ತು ಹಣಕಾಸು ವ್ಯವಹಾರಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಸ್ಥಗಿತಗೊಳಿಸಿದೆ. ಪ್ರಾದೇಶಿಕ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರಾನ್‌ನೊಂದಿಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಮತ್ತು...

ಚೆನ್ನೈ: ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ತ.ನಾಡು ಸರ್ಕಾರ ಬಂಪರ್‌ ಗಿಫ್ಟ್

ಚೆನ್ನೈ :ತಮಿಳುನಾಡು ಸರ್ಕಾರ ಮಂಗಳವಾರ ತನ್ನ ಮಹಿಳಾ ಉದ್ಯೋಗಿಗಳಿಗೆ ಬಂಪರ್‌ ಉಡುಗೊರೆ ನೀಡಿದೆ. ಮೂರನೇ ಮಗುವಿನ ಜನನದ ಸಮಯದಲ್ಲಿ ನೀಡುವ ಹೆರಿಗೆ ರಜೆಯನ್ನು 12 ವಾರಗಳಿಂದ 365 ದಿನಗಳವರೆಗೆ ವಿಸ್ತರಿಸುವುದಾಗಿ ಸರ್ಕಾರ ಘೋಷಿಸಿದೆ. ಪ್ರಸ್ತುತ,...

ಕೋಲ್ಕತ್ತಾ: ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ – ಮಗು ಸೇರಿ 9 ಮಂದಿ ಸಾವು

ಕೋಲ್ಕತ್ತಾ: ಹೋಟೆಲ್‌ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಗು ಸೇರಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಘಟನೆ ಕೋಲ್ಕತ್ತಾದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ನಗರದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಮುಂಜಾನೆ ಸುಮಾರು...

ಛಾಯಾಗ್ರಹಣ: ಒಂದು ಕ್ಲಿಕ್ಕಿನಲ್ಲಿ ಕ್ಷಣಗಳನ್ನು ಹಿಡಿದಿಡುವ ಕಲೆ

“ಕ್ಲಿಕ್…” ಒಂದೇ ಒಂದು ಸಣ್ಣ ಶಬ್ದ. ಆದರೆ ಆ ಶಬ್ದದೊಳಗೆ ಒಂದು ಕಾಲಘಟ್ಟವೇ ಸೆರೆಯಾಗಿ ನಿಂತಿರುತ್ತದೆ. ಒಂದು ನಗು, ಒಂದು ಕಣ್ಣೀರು, ಒಂದು ಸುಂದರ ಪ್ರಯಾಣ, ಒಂದು ಬಾಂಧವ್ಯ, ಒಂದು ಹಬ್ಬ, ಒಂದು...
error: Content is protected !!