Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಕೋವಿಡ್ ಪ್ರಕರಣ ಏರಿಕೆ- ಮಾಸ್ಕ್ ಕಡ್ಡಾಯಗೊಳಿಸಿದ ಆಂಧ್ರಪ್ರದೇಶ ಸರ್ಕಾರ

ಅಮರಾವತಿ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಆದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ಸದ್ಯ ದೇಶದಲ್ಲಿ...

ಕಾಸರಗೋಡು: ಚಲಿಸುತ್ತಿದ್ದ ಕಾರು ಅಗ್ನಿಗಾಹುತಿ; ಪ್ರಯಾಣಿಕರು ಅಪಾಯದಿಂದ ಪಾರು..!

ಕಾಸರಗೋಡು: ಚಲಿಸುತ್ತಿದ್ದ ಕಾರು ಅಗ್ನಿ ಗಾಹುತಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಚೆರ್ಕಳ ಸಮೀಪದ ಬೇವಿಂಜೆ ಎಂಬಲ್ಲಿ ನಡೆದಿದೆ. ಕಾರಲ್ಲಿದ್ದ ಐವರ ಕುಟುಂಬ ಅಪಾಯದಿಂದ ಪಾರಾಗಿದ್ದಾರೆ. ಮುಂಬೈಯಿಂದ ಕಣ್ಣೂರಿನ ಕಣ್ಣಾಪುರಕ್ಕೆ ತೆರಳುತ್ತಿದ್ದ ಕಾರು ಬೇವಿಂಜೆಗೆ ತಲುಪಿದಾಗ...

ಕನ್ಯಾನ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಘಟನೆ ಕನ್ಯಾನದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಎಂದು ಗುರುತಿಸಲಾಗಿದೆ. ಪತ್ನಿಯ ಸೀಮಂತದ ದಿನ ಕುಸಿದು...

ಮೌಂಟ್ ಎವರೆಸ್ಟ್ ಶಿಖರ ಏರಿದ ಮೊದಲ ಸಿಐಎಸ್‌ಎಫ್ ಸಿಬ್ಬಂದಿ ಗೀತಾ ಸಮೋಟಾ

ನವದೆಹಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಸಿಬ್ಬಂದಿ ಗೀತಾ ಸಮೋಟಾ ಅವರು ಮೌಂಟ್ ಎವರೆಸ್ಟ್ ಶಿಖರವನ್ನು ತಲುಪಿದ ಸಿಐಎಸ್‌ಎಫ್‌ನ ಮೊದಲ ಸದಸ್ಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗೀತಾ ಯಶಸ್ವಿಯಾಗಿ ಮೌಂಟ್ ಎವರೆಸ್ಟ್ ಶಿಖರವನ್ನು...

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು, ಓರ್ವನ ಸ್ಥಿತಿ ಗಂಭೀರ..!

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕಾಞಾಂಗಾಡ್ ನ ಮಾಣಿಕ್ಕೋತ್‌ನಲ್ಲಿ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್...

ರಾಷ್ಟ್ರಪತಿಯಿಂದ ಮೇಜರ್ ಆಶಿಶ್ ದಹಿಯಾ ಸೇರಿ 33 ಜನರಿಗೆ ಶೌರ್ಯ ಚಕ್ರ ಪ್ರಶಸ್ತಿ

ಜೂನ್ 2022ರಿಂದ ಇಲ್ಲಿಯವರೆಗೆ 5 ಹೈ-ರಿಸ್ಕ್ ಕಾರ್ಯಾಚರಣೆಗಳಲ್ಲಿ ನಾಲ್ವರು ಉಗ್ರಗಾಮಿಗಳನ್ನು ತಟಸ್ಥಗೊಳಿಸುವ ಮತ್ತು ಮೂರು ಸ್ಫೋಟಕ ಸಾಧನಗಳನ್ನು ನಿಷ್ಕ್ರಿಯಗೊಳಿಸುವಲ್ಲಿ ತೋರಿದ ಅಸಾಧಾರಣ ಧೈರ್ಯಕ್ಕಾಗಿ ರಾಷ್ಟ್ರೀಯ ರೈಫಲ್ಸ್‌ನ 50ನೇ ಬೆಟಾಲಿಯನ್‌ನ ಮೇಜರ್ ಆಶಿಶ್ ದಹಿಯಾ...

ಜಮ್ಮು & ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಸೈನಿಕ ಹುತಾತ್ಮರಾಗಿದ್ದಾರೆ.ಈ ಕುರಿತು ಪೋಸ್ಟ್ ಮಾಡಿರುವ ವೈಟ್ ನೈಟ್ ಕಾರ್ಪ್ಸ್, ಕಾರ್ಯಾಚರಣೆಯ ಸಮಯದಲ್ಲಿ ಭೀಕರ ಗುಂಡಿನ ಚಕಮಕಿ ನಡೆಯಿತು....

ವನ್ಯಜೀವಿಗಳೊಂದಿಗೆ ಸೆಲ್ಪಿ ಬೇಡ: ಈಶ್ವರ್ ಖಂಡ್ರೆ

ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಪಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

‘ಭಾರತ-ಪಾಕ್ ನಡುವೆ ನೇರ ಮಾತುಕತೆ ಮೂಲಕ ಕದನವಿರಾಮ’- ಜೈಶಂಕರ್

ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದೆ ಎಂಬ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತೊಮ್ಮೆ ನಿರಾಕರಿಸಿದ್ದಾರೆ. ಇದು ಎರಡೂ ದೇಶಗಳ ನಡುವಿನ ನೇರ ಮಾತುಕತೆಯ ಮೂಲಕ...

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ- ಡಿ.ಕೆ.ಶಿ

ರಾಮನಗರ ಜಿಲ್ಲೆ ಹೆಸರು ಇನ್ಮುಂದೆ ಬೆಂಗಳೂರು ದಕ್ಷಿಣ ಎಂದು ಬದಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಮಾತನಾಡಿದ ಡಿಕೆಶಿ, ರಾಮನಗರ ಹೆಡ್ ಕ್ವಾಟ್ರಸ್ ಅದೇ...
error: Content is protected !!