Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಬೆರಿಪದವು: ಕುಳೂರು ಸದಾಶಿವ ಶೆಟ್ಟಿ ಸೇವಾ ಅಭಿಮಾನಿ ಬಳಗ ಬೆರಿಪದವು ಬಾಯಾರು ವತಿಯಿಂದ ತೀವ್ರ...

ಬೆರಿಪದವು: ಕುಳೂರು ಸದಾಶಿವ ಶೆಟ್ಟಿ ಸೇವಾ ಅಭಿಮಾನಿ ಬಳಗ ಬೆರಿಪದವು ಬಾಯಾರು ವತಿಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬಾಯಾರು ಗ್ರಾಮದ ಓಟೆಪಡ್ಪು ನಿವಾಸಿ ಕೃಷ್ಣ ನಾಯ್ಕರವರಿಗೆ ಸಹಾಯ ಧನ ಹಾಸ್ತಾಂತರಿಸಲಾಯಿತು. ಕೂಲಿ ಕಾರ್ಮಿಕರಾಗಿ...

ರಾಜ್ಯದ ನೂತನ ಪೊಲೀಸ್‌ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ರಾಜ್ಯದ ಪ್ರಭಾರ ಪೊಲೀಸ್‌ ಮಹಾನಿರ್ದೇಶಕರಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ....

ಪುತ್ತೂರು: ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕ ಗಂಭೀರ ಗಾಯ..!

ಪುತ್ತೂರು: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ನಡೆದಿದೆ. ಗಾಯಗೊಂಡ ಚಾಲಕನನ್ನು ಉತ್ತರ ಪ್ರದೇಶದ ನಿವಾಸಿ ರಾಕೇಶ್ ಯಾದವ್ (45) ಎಂದು...

ಕರೋನಾ ತಡೆಗಟ್ಟಲು WHO ಒಪ್ಪಂದ

ವಿಶ್ವ ಆರೋಗ್ಯ ಸಂಸ್ಥೆಯ ಸದಸ್ಯ ರಾಷ್ಟ್ರಗಳು ಭೀಕರ ಕೊರೋನಾ ವೈರಸ್‌‍ನ ಮುಂದಿನ ಪಿಡುಗು ಉದ್ಭವವಾದಲ್ಲಿ ಉತ್ತಮವಾಗಿ ಅದನ್ನು ತಡೆಗಟ್ಟುವ, ಪ್ರತಿಕ್ರಿಯಿಸಲು ಸನ್ನದ್ಧವಾಗುವ ಕುರಿತು ಒಪ್ಪಂದವೊಂದನ್ನು ಅಂಗೀಕರಿಸಿದವು. ಡಬ್ಲ್ಯೂಹೆಚ್‌ಓದ ವಾರ್ಷಿಕ ಅಸೆಂಬ್ಲಿಯ ಆತಿಥ್ಯ...

ಶಾಲಾ ಬಸ್‌ಗೆ ಆತ್ಮಾಹುತಿ ಬಾಂಬ್‌ ದಾಳಿ – 4 ಮಕ್ಕಳು ಸಾವು , 38...

ನೈಋತ್ಯ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಪ್ರಕ್ಷುಬ್ಧ ಖುಜ್ದಾರ್ ಜಿಲ್ಲೆಯಲ್ಲಿ ಬುಧವಾರ ಶಾಲಾ ಬಸ್‌ನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆದಿದ್ದು, ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, 38 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು...

ಭರ್ಜರಿ ಗೆಲುವು: ಪ್ಲೇ ಆಫ್ ಪ್ರವೇಶಿಸಿದ ಮುಂಬೈ ತಂಡ

ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ದಿಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 59 ರನ್‌ಗಳ ಭರ್ಜರಿ ಗೆಲುವು ಸಾಧಿಸಿ, 16 ಅಂಕದೊಂದಿಗೆ 4ನೇ ತಂಡವಾಗಿ ಪ್ಲೇ ಆಫ್‌ಗೆ ಪ್ರವೇಶಿಸಿದೆ. ಟಾಸ್ ಸೋತು...

ಸರ್ಕಾರಕ್ಕೆ 2 ವರ್ಷ – ಸಿಎಂಗೆ `ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದು ಕೊಟ್ಟ...

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ `ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದನ್ನು ನಾವು ನೀಡುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.ಬಿಜೆಪಿ ನಗರ ಕಾರ್ಯಾಲಯ ಬಾವುರಾವ್ ದೇಶಪಾಂಡೆ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು,...

ಗುಡ್ಡ ಕುಸಿದು ಅಂಕೋಲ-ಶಿರಸಿ ರಸ್ತೆ ಬಂದ್

ಅಂಕೋಲಾ-ಶಿರಸಿ ಸಂಪರ್ಕಿಸುವ ಮಾರ್ಗದಲ್ಲಿ ಗುಡ್ಡ ಕುಸಿತವಾಗಿದ್ದು, ಈ ಹೆದ್ದಾರಿಯಲ್ಲಿ ಇನ್ನೂ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿಯುವ ಆತಂಕ ಮನೆಮಾಡಿದೆ. ಗುಡ್ಡದ ಆಸುಪಾಸಿನ ನಿವಾಸಿಗಳು ಸ್ಥಳಾಂತರವಾಗಲು ಸೂಚನೆ ನೀಡಲಾಗಿದೆ. ಹೆದ್ದಾರಿ ಕುಸಿದಿದ್ದರೂ ವಾಹನಗಳು ಅಲ್ಲೇ...

ಉಡುಪಿ: ಕಾರು ಢಿಕ್ಕಿ ಹೊಡೆದು ಸೈಕಲ್‌ ಸವಾರ ಮೃತ್ಯು..!

ಉಡುಪಿ: ಸೈಕಲ್‌‌ಗೆ ಕಾರು ಡಿಕ್ಕಿಯಾಗಿ ಸೈಕಲ್ ಸವಾರ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲ್ಲೂಕಿನ ಮಾಬುಕಳ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹರಿಶ್ಚಂದ್ರ (49) ಎಂದು ಗುರುತಿಸಲಾಗಿದೆ. ಪರಿಚಯದವರ ಗೃಹಪ್ರವೇಶ ಕಾರ್ಯಕ್ರಮ ಮುಗಿಸಿಕೊಂಡು ಮಾಬುಕಳ ಜಂಕ್ಷನ್ ಬಳಿ...

ಕೋಮು ದ್ವೇಷ ಪ್ರಕರಣ: ಶಾಸಕ ಹರೀಶ್ ಪೂಂಜಾ ವಿರುದ್ಧ ಆರೋಪಪಟ್ಟಿ ಸಲ್ಲಿಕೆ..!

ಬೆಂಗಳೂರು: ಕೋಮು ದ್ವೇಷ ಸಂಬಂಧಿಸಿದ ಪ್ರಕರಣದಲ್ಲಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಹೇಳಿದೆ. ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು...
error: Content is protected !!