Tag: vtv
ಗದಗದಲ್ಲಿ ಮನೆಯ ಮೇಲ್ಛಾವಣಿ ಹಂಚು ಮುರಿದು ಕಳ್ಳತನ ಬಡ ಕುಟುಂಬ ಕಣ್ಣೀರು
ಗದಗ: ಮನೆಗೆ ಬೀಗ ಹಾಕಿಕೊಂಡು ಸಂಬಂಧಿಕರ ಊರಿಗೆ ಹೋಗಿದ್ದ ವೇಳೆ ಮೇಲ್ಛಾವಣಿಯ ಹಂಚು ಮುರಿದು ಒಳಗೆ ನುಗ್ಗಿದ ಕಳ್ಳರು ಚಿನ್ನ ಹಾಗೂ ನಗದು ಕದ್ದು ಪರಾರಿಯಾಗಿರುವ ಘಟನೆ ನರಗುಂದ ಪಟ್ಟಣದ ಹಾಲಕೇರಿ ಬಡಾವಣೆಯಲ್ಲಿ...
ಬೆಳ್ತಂಗಡಿ: ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಬಾರೊಂದರ ಎದುರುಗಡೆ ವೃದ್ಧರೊಬ್ಬರ ಮೃತದೇಹ ಮಂಗಳವಾರ(ಆ.18) ಬೆಳಗ್ಗೆ ಪತ್ತೆಯಾಗಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ(70) ಎಂದು...
ಸಾಲೆತ್ತೂರು ವಲಯ ಬಂಟರ ಸಂಘ ವತಿಯಿಂದ ಬಂಟರ ಕ್ರೀಡೋತ್ಸವ, ಪ್ರತಿಭಾ ಪುರಸ್ಕಾರ
ಹಿರಿಯ ಕಂಬಳ ಓಟಗಾರ ಚಂದ್ರಹಾಸ ರೈ ಬದಿಯಡ್ಕ ರವರಿಗೆ ಸನ್ಮಾನ
ಸಾಲೆತ್ತೂರು: ಬಂಟರ ಸಂಘ ಸಾಲೆತ್ತೂರು ವಲಯದ ವತಿಯಿಂದ ಬಂಟರ ಕ್ರೀಡೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆ.16ರಂದು ಶ್ರೀ ಮಲರಾಯಿ ಮೂವರ್ ದೈವಂಗಳ...
ಆಟವಾಡುತ್ತಿದ್ದ ವೇಳೆ ಪಿಲ್ಲರ್ ಕುಸಿದು 10 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವು..!
ತುಮಕೂರು: ಶಾಲಾ ಆವರಣದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ ಆಟವಾಡುತ್ತಿದ್ದ ವೇಳೆ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮತ್ತಿಘಟ್ಟ ಗ್ರಾಮದ ಆನಂದ್ ಮೂರ್ತಿ ಅವರ ಮಗ...
ಮಾಣಿ: ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಮಾಣಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಾಣಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಂಗಳವಾರ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಇಬ್ರಾಹಿಂ ಹಳೀರ ಅವರು ಧ್ವಜಾರೋಹಣ ನೆರವೇರಿಸಿ,...
‘ಅಲ್ಲಿ ಪ್ರತಿ ಮತದಾರನಿಗೂ ಫೋಟೊ ಐಡಿ ಇದೆ’: ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ ಟ್ರಂಪ್..!
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ್ದು, ಅಮೆರಿಕದ ಚುನಾವಣೆಗಳಲ್ಲಿ ಪೌರತ್ವ ಮತ್ತು ಮತದಾರರ ಗುರುತಿನ ಪುರಾವೆಗಳನ್ನು ಕಡ್ಡಾಯಗೊಳಿಸುವ ಸೇವ್ ಅಮೆರಿಕಾ ಕಾಯ್ದೆಯನ್ನು ಅಂಗೀಕರಿಸಬೇಕೆಂದು ಕರೆ ನೀಡಿದ್ದಾರೆ.
ಟ್ರೂತ್ ಸೋಶಿಯಲ್ನಲ್ಲಿನ...
ಬಂಟ್ವಾಳ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಮತ್ತು ವಿಟ್ಲ ಮಹಿಳಾ ಮಂಡಲದ ವತಿಯಿಂದ “ಆಟಿಡೊಂಜಿ...
ವಿಟ್ಲ: ಬಂಟ್ವಾಳ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಮತ್ತು ವಿಟ್ಲ ಮಹಿಳಾ ಮಂಡಲದ ವತಿಯಿಂದ "ಆಟಿಡೊಂಜಿ ದಿನ" ಕಾರ್ಯಕ್ರಮವು ವಿಟ್ಲ ಮಹಿಳಾ ಮಂಡಲದ ಸಭಾ ಭವನದಲ್ಲಿ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಅಂಗನವಾಡಿ ಕಾರ್ಯಕರ್ತೆ...
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ; ಆರೋಪಿಯ ಬಂಧನ
ವಿಟ್ಲ: ಬಸ್ಸಿನಲ್ಲಿ ಪರಿಚಿತನಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ ಪಡ್ನೂರು ಗ್ರಾಮದ ನಿವಾಸಿಯಾದ ಆರೋಪಿ ಈ ಹಿಂದೆ ಪುತ್ತೂರು...
ಕಾರವಾರ: ಗೋಕರ್ಣದ ತದಡಿಯಲ್ಲಿ ಬೋಟ್ ಮುಳುಗಡೆ – ನಾಲ್ವರು ಮೀನುಗಾರರ ರಕ್ಷಣೆ
ಕಾರವಾರ: ಹೂಳು ಮತ್ತು ಅಲೆಗಳ ಅಬ್ಬರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಸಮುದ್ರದ ಅಳವೆಯಲ್ಲಿ ಮುಳುಗಿ ಹೋಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ...
ಬಿಹಾರ: ಮಹಿಳೆ, ಇಬ್ಬರು ಮಕ್ಕಳು ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಪಾಟ್ನಾ: ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಿಹಾರದ ನವಾಡಾ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ನಡೆದ ಈ ಘಟನೆ...















