Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’

ಉಡುಪಿ: ರಾಜ್ಯದಲ್ಲಿ ಪ್ರಥಮ ಬಾರಿಗೆ ನೀಡಲಾಗುತ್ತಿರುವ 'ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ' 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿ ಆಯ್ಕೆಯಾಗಿದ್ದಾರೆ. ಮಲ್ಪೆ...

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್- ಲಾರಿ ಮುಖಾಮುಖಿ ಢಿಕ್ಕಿ; ಚಾಲಕ ಸೇರಿ ನಾಲ್ವರಿಗೆ ಗಾಯ..!

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಬಸ್‌...

ಕಾರ್ಕಳ: ನೇಣು ಬಿಗಿದು ಯುವಕ ಆತ್ಮಹತ್ಯೆ..!

ಕಾರ್ಕಳ: ಸಾಲ ತೀರಿಸಲಾಗದೇ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಮೃತಪಟ್ಟ ನಿತ್ಯಾನಂದ (26) ಎಂದು ಗುರುತಿಸಲಾಗಿದೆ. ನಿತ್ಯಾನಂದ ಕಾರ್ಕಳ ಕೆ.ಇ.ಬಿ.ಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದು, ಮನೆಯಿಂದ ಕೆಲಸಕ್ಕೆಂದು ಬೈಕ್‌ನಲ್ಲಿ ಹೋದವರು ವಾಪಾಸ್ ಬಂದಿರಲಿಲ್ಲ,...

ಬಂಟ್ವಾಳ: ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ; ಸವಾರ ಸಾವು..!

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್‌‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಪಾಣೆಮಂಗಳೂರಿನ ನೆಹರೂನಗರದಲ್ಲಿ ನಡೆದಿದೆ. ಮೃತಪಟ್ಟ ಸವಾರರನ್ನು ಮಂಗಳೂರು ನಿವಾಸಿ ಅಲಿಸ್ಟರ್ ಡಿಸೋಜ(24)...

ರಾಜ್ಯದಲ್ಲಿ ಮೇ 24ರ ವರೆಗೆ ಭಾರಿ ಮಳೆ; 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಕರ್ನಾಟಕದಾದ್ಯಂತ ಮೇ 24ರ ವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ,...

ಭಾರತದ ಪ್ರತಿ ನಿರ್ಧಾರ ನಕಲಿಸಿದ ಪಾಕ್ -ರಾಜತಾಂತ್ರಿಕರ ತಂಡ ಕಳಿಸುವುದಾಗಿ ಘೋಷಿಸಿದೆ

ಪಾಕಿಸ್ತಾನದ ಬಣ್ಣವನ್ನು ಜಾಗತಿಕ ಮಟ್ಟದಲ್ಲಿ ಬಯಲು ಮಾಡಲು ಭಾರತ 7 ಸರ್ವಪಕ್ಷ ಸಂಸದರ ನಿಯೋಗವನ್ನು ವಿವಿಧ ದೇಶಗಳಿಗೆ ಕಳಿಸಲು ನಿರ್ಧರಿಸಿದ ಬೆನ್ನಲ್ಲೇ ಪಾಕಿಸ್ತಾನ ಕೂಡ ರಾಜತಾಂತ್ರಿಕರ ತಂಡವನ್ನು ಪ್ರಮುಖ ರಾಷ್ಟ್ರಗಳಿಗೆ ಕಳಿಸುವುದಾಗಿ ಘೋಷಿಸಿದೆ. ವಿದೇಶಾಂಗ...

ಸುಹಾಸ್‌ ಹತ್ಯೆ ಪ್ರಕರಣ: ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟ‌ರ್ ವಿರುದ್ಧ...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಬಿಜೆಪಿ...

ಆಂಧ್ರಪ್ರದೇಶದಲ್ಲಿ ಬಾವಿಗೆ ಬಿದ್ದ ಕಾರು – ಕರ್ನಾಟಕದ ಮೂವರು ದುರ್ಮರಣ

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಾಲಂವರಿಪಲ್ಲಿಗ್ರಾಮದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು ಕರ್ನಾಟಕದ ಮೂವರು ಮೃತಪಟ್ಟಿದ್ದಾರೆಮೃತರನ್ನು ಕರ್ನಾಟಕದ ಚಿಂತಾಮಣಿ ಬಳಿಯ ತಂಡುಪಲ್ಲಿ ಮೂಲದವರಾದ ಲೋಕೇಶ್, ಚಲಪತಿ ಮತ್ತು ಶಿವಣ್ಣ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಐದು...

ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಚಂದಳಿಕೆ ವಿಟ್ಲ ಇದರ ವಾರ್ಷಿಕ ಮಹಾ ಸಭೆ...

ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಚಂದಳಿಕೆ ವಿಟ್ಲ ಇದರ ವಾರ್ಷಿಕ ಮಹಾ ಸಭೆಯು ದಿನಾಂಕ 18/05/25 ನೇ ಆದಿತ್ಯವಾರ ಕ್ಲಬಿನ ಕಾರ್ಯಾಲಯದಲ್ಲಿ ಜರಗಿತು. ಕ್ಲಬ್ ನ ನೂತನ ಪದಾಧಕಾರಿಗಳ ಆಯ್ಕೆಯು ನಡೆಯಿತು....

ಶಾಂತಿ ಮಾತುಕತೆ ಬೆನ್ನಲ್ಲೇ ಉಕ್ರೇನ್ ಮೇಲೆ 273 ಕ್ಷಿಪಣಿಗಳಿಂದ ರಷ್ಯಾ ದಾಳಿ

ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿ ಮಾತುಕತೆ ನಡೆದಿರುವ ಬೆನ್ನಲ್ಲೇ, ಉಕ್ರೇನ್ನ ಪ್ರಮುಖ ಸ್ಥಳಗಳನ್ನು ಗುರಿಯಾಗಿಸಿ ರಷ್ಯಾ 273 ಕ್ಷಿಪಣಿಗಳನ್ನು ಉಡಾಯಿಸಿದೆ. ಈ ಘಟನೆಯಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದು, ನಾಲ್ಕು ವರ್ಷದ ಮಗು ಸೇರಿದಂತೆ...
error: Content is protected !!