Tag: vtv
ಮದುವೆ ಮಂಟಪದಲ್ಲೇ ಹೃದಯಾಘಾತ – ಕುಸಿದು ಬಿದ್ದು ವರ ಸಾವು
ಬಾಗಲಕೋಟೆ: ಮದುವೆ ಸಂಭ್ರಮದಲ್ಲಿದ್ದ ವರ ಆರತಕ್ಷತೆ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.
ಪ್ರವೀಣ್ ಕುರಣಿ ಮೃತ ವರ. ಇಂದು ಜಮಖಂಡಿ ನಗರದ ನಂದಿಕೇಶ್ವರ...
ಸುಳ್ಯ: ಸುಳ್ಯದಲ್ಲಿ ಮೋದಿಗಾಗಿ ಕೊರಗಜ್ಜನಿಗೆ ಹರಕೆ ತೀರಿಸಿದ ಬಿ. ವೈ ವಿಜಯೇಂದ್ರ
ದ.ಕ ಸುಳ್ಯ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜನ ಹರಕೆ ನೇಮೋತ್ಸವದಲ್ಲಿBJP ರಾಜ್ಯಾಧ್ಯಕ್ಷ BYವಿಜಯೇಂದ್ರ ಭಾಗಿಯಾದರು.
ಸುಳ್ಯ ಜಯನಗರದ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಗುಳಿಗ ದೈವ &ಕೊರಗಜ್ಜ ದೈವಸ್ಥಾನದಲ್ಲಿ ಶ್ರೀಕೊರಗಜ್ಜ ದೈವದ ನೇಮ& ಪರಿವಾರ ದೈವಗಳ...
ವಿಟ್ಲ: ಆಟೋ ಚಾಲಕ ಮಾಲಕರ ಸಂಘ (ರಿ)RCMS ವಿಟ್ಲ, ಇದರ ಗೌರವಾಧ್ಯಕ್ಷರಾಗಿ ಶ್ರೀ...
ಆಟೋ ಚಾಲಕ ಮಾಲಕರ ಸಂಘ (ರಿ) RCMS ವಿಟ್ಲ, ಇದರ ಗೌರವಾಧ್ಯಕ್ಷರಾಗಿ , ಕಳೆದ ಎರಡುವರೆ ವರ್ಷದಿಂದ ಸಂಘದ ವತಿಯಿಂದ ಸಮಾಜಮುಖಿ ಕೆಲಸವನ್ನು ಮಾಡಿ, ರಿಕ್ಷಾ ಚಾಲಕ ಮಾಲಕರಲ್ಲಿ ಒಮ್ಮತವನ್ನು ...
ಕೇದಾರನಾಥದಲ್ಲಿ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಪತನ: ತಪ್ಪಿದ ಅನಾಹುತ
ಋಷಿಕೇಶ ಏಮ್ಸ್ ನಿಂದ ಕೇದಾರನಾಥಕ್ಕೆ ಬಂದಿದ್ದ ಏರ್ ಅಂಬುಲೆನ್ಸ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.ಋಷಿಕೇಶ ಏಮ್ಸ್ನಿಂದ ತುರ್ತು ವೈದ್ಯಕೀಯ ಸೇವೆಯ ಅಡಿ ರೋಗಿಯನ್ನು ಕರೆದೊಯ್ಯಲು ಕೇದಾರನಾಥಕ್ಕೆ ಹೆಲಿಕಾಪ್ಟರ್ ಬಂದಿತ್ತು.
ಹೆಲಿಪ್ಯಾಡ್ನಲ್ಲಿ ಲ್ಯಾಂಡಿಂಗ್ಗೆ ಇಳಿಸಲಾಗುತ್ತಿತ್ತು,...
ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ!
ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ CM ಸಿದ್ದರಾಮಯ್ಯ ಭರವಸೆ ನೀಡಿದ್ದರು.
ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ...
ವಿಟ್ಲ : ಕಾಂತಡ್ಕದಲ್ಲಿ ಕಾರು ಮತ್ತು ಆಟೋ ಅಪಘಾತ; ಆಟೋ ಜಖಂ-ಚಾಲಕ ಗಂಭೀರ
ವಿಟ್ಲ: ವಿಟ್ಲ-ಕನ್ಯಾನ ರಸ್ತೆಯ ಕಾಂತಡ್ಕದಲ್ಲಿ ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತವಾಗಿದ್ದು, ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ.
ಆಟೋ ಚಾಲಕ ಒಕ್ಕೆತ್ತೂರು ನಿವಾಸಿ ಹುಸೈನ್ ಗೆ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಆಟೋದಲ್ಲಿದ್ದ ಪ್ರಯಾಣಿಕರಿಗೂ...
SSLC ಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಿಬರಿಕಲ್ಲು ಮಾಡ ಶ್ರೀ ಮಲರಾಯ ಮೂವರ್ ದೈವಂಗಳ...
ಶಿಬರಿಕಲ್ಲು ಮಾಡ ಶ್ರೀ ಮಲರಾಯ ಮೂವರ್ ದೈವಂಗಳ ಸೇವಾ ಮಂಡಲಿ ವತಿಯಿಂದ SSLCಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ಸೈಂಟ್ ರೀಟಾ ಪ್ರೌಡ ಶಾಲೆ ವಿಟ್ಲದಲ್ಲಿ ಕಲಿತ ಅಣ್ಣು ಪೂಜಾರಿ ಜೋಗಿಬೆಟ್ಟು ಹಾಗೂ...
ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು
ರೈಲ್ವೆ ಕಾಮಗಾರಿ ಹಿನ್ನೆಲೆ ಬೆಂಗಳೂರು - ಮಂಗಳೂರು, ಬೆಂಗಳೂರು - ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 5 ತಿಂಗಳು ಸಂಪೂರ್ಣ ರದ್ದಾಗುತ್ತಿವೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ...
ಉಡುಪಿ: ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 2.30ಕೋಟಿ ರೂ. ವಂಚನೆ
ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡುವ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2.30ಕೋಟಿ ರೂ. ಹಣ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯಾನಂದ(55) ವಂಚನೆಗೊಳಗಾದ ವ್ಯಕ್ತಿ. ಜಯಾನಂದ ಎಂಬವರನ್ನು...
ಪೊಲೀಸ್ ಕಾನ್ಸ್ಟೇಬಲ್ ಮನೋಹರ ಪಿ.ಸಿ ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಮುಂಬಡ್ತಿಗೊಂದು ಬಂಟ್ವಾಳ ಸಂಚಾರ...
ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಮನೋಹರ ಪಿ.ಸಿ ರವರು ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಮುಂಬಡ್ತಿಗೊಂದು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ.
ಮನೋಹರ ಪಿ ಸಿ ರವರು ಮೂಲತಃ...
















