Tag: vtv
ಬಂಟ್ವಾಳ: ದುಷ್ಕರ್ಮಿಗಳಿಂದ ವ್ಯಕ್ತಿಗೆ ಚಾಕು ಇರಿತ
ಬಂಟ್ವಾಳ : ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಂದು ರಾತ್ರಿ ನಡೆದಿದೆ.ಇರಿತದಿಂದ ಹಮೀದ್ ಅವರ ಕೈಗೆ ಆಳವಾದ ಗಂಭೀರ ಗಾಯಗೊಂಡಿದ್ದು ಮಂಗಳೂರು ನಗರದ ಖಾಸಗಿ...
ಪುತ್ತೂರು ಮೆಡಿಕಲ್ ಕಾಲೇಜಿಗೆ 500 ಹಾಸಿಗೆಗಳ ಸೌಲಭ್ಯ: CM ಸಿದ್ದರಾಮಯ್ಯ
ಬಜೆಟ್ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಆಗಿದ್ದು ಪ್ರಾರಂಭದಲ್ಲಿ 250 ಹಾಸಿಗೆಗಳ ಸೌಲಭ್ಯ ಒದಗಿಸಲಾಗುವುದು ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಪಡೀಲ್ನಲ್ಲಿ ನೂತನ DC ಕಟ್ಟಡಕ್ಕೆ ಚಾಲನೆ ನೀಡಿ ಮಾತನಾಡಿ, ಕೋಲಾರ, ದಕ್ಷಿಣ ಕನ್ನಡ...
ಪೊಲೀಸ್ ಕಾನ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ಬಂಟ್ವಾಳ ನಗರ ಠಾಣೆಗೆ ನಿಯೋಜನೆ
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಪ್ರವೀಣ್ ಕುಮಾರ್ ಅವರು ಮುಂಬಡ್ತಿಗೊಂದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ.
ಪ್ರವೀಣ್ ಕುಮಾರ್ ಅವರು ಮೂಲತಃ ಬೆಳ್ತಂಗಡಿ ತಾಲೂಕು ಗುರುವಾಯನಕೆರೆ ಕೋಡಿ...
ಮೌಂಟ್ ಎವರೆಸ್ಟ್ ಇಳಿಯುವಾಗ ಭಾರತೀಯ ಪರ್ವತಾರೋಹಿ ಮೃತ್ಯು
ವಿಶ್ವದ ಅತಿ ಎತ್ತರದ ಮೌಂಟ್ ಎವರೆಸ್ಟ್ ಏರಿದ ಭಾರತೀಯ ಪರ್ವತಾರೋಹಿಯೊಬ್ಬರು ಇಳಿಯುವಾಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಪಶ್ಚಿಮ ಬಂಗಾಳದ ಸುಬ್ರತಾ ಘೋಷ್(45) ಮೃತ ಪರ್ವತಾರೋಹಿ.
ಸುಬ್ರತಾ ಘೋಷ್ ಅವರು 29,032 ಅಡಿ ಎತ್ತರದ ಮೌಂಟ್ ಎವರೆಸ್ಟ್...
ಲೈಂಗಿಕ ದೌರ್ಜನ್ಯ ಪ್ರಕರಣ: ಬಾಲಿವುಡ್ ನಟ ವಿಜಯ್ ರಾಜ್ ಖುಲಾಸೆ..!
‘ರನ್’, ‘ಗಲ್ಲಿ ಬಾಯ್’, ‘ಗಂಗೂಬಾಯಿ ಕಾಠಿಯಾವಾಡಿ’, ‘ವೆಲ್ಕಮ್’ ಸೇರಿದಂತೆ ಹಲವಾರು ಬ್ಲಾಕ್ ಬಸ್ಟರ್ ಹಿಂದಿ ಸಿನಿಮಾಗಳಲ್ಲಿ ನೆನಪುಳಿಯುವ ನಟನೆ ನೀಡಿರುವ ಖ್ಯಾತ ಬಾಲಿವುಡ್ ನಟ ವಿಜಯ್ ರಾಜ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖುಲಾಸೆಗೊಂಡಿದ್ದಾರೆ....
ಕಾಶ್ಮೀರದಲ್ಲಿ 48 ಗಂಟೆಗಳಲ್ಲಿ ಆರು ಪ್ರಮುಖ ಉಗ್ರರ ಹತ್ಯೆ..!
ಶ್ರೀನಗರ: ಕಳೆದ 48 ಗಂಟೆಗಳಲ್ಲಿ ಕಾಶ್ಮೀರದಲ್ಲಿ ಆರು ಮಂದಿ ಪ್ರಮುಖ ಉಗ್ರರ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಳು ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಒಸಿ ವಿಕ್ಟರ್ ಫೋರ್ಸ್ ಮೇಜರ್ ಜನರಲ್...
‘ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ, ಇದು ಟ್ರೇಲರ್ ಅಷ್ಟೇ’- ಸಚಿವ ರಾಜನಾಥ್ ಸಿಂಗ್
ಶ್ರೀನಗರ: 'ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ, ಈಗ ನಡೆದಿದ್ದು ಟ್ರೇಲರ್ ಅಷ್ಟೇ. ಸರಿಯಾದ ಸಮಯ ಬಂದಾಗ ಜಗತ್ತಿಗೆ ಸಿನಿಮಾವನ್ನು ತೋರಿಸುತ್ತೇವೆ' ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಇಂದು ಗುಜರಾತ್ನ ಭುಜ್...
ಕೋಟ: ಹೊಟೇಲ್ ನೌಕರ ನಾಪತ್ತೆ; ಪ್ರಕರಣ ದಾಖಲು..!
ಕೋಟ: ಹೊಟೇಲ್ ನೌಕರರೊಬ್ಬರು ನಾಪತ್ತೆಯಾದ ಘಟನೆ ಕೋಟದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಮೂಡಹಡು ಗ್ರಾಮದ ನಾರಾಯಣ(65) ಎಂದು ಗುರುತಿಸಲಾಗಿದೆ.
ಸಾಸ್ತಾನ ಜಿ.ಟಿ.ಆರ್. ಹೊಟೇಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಎಂಬವರು ಮೇ 7ರಂದು ಹೊಟೇಲ್ನಿಂದ ಹೋದವರು ನಾಪತ್ತೆಯಾಗಿದ್ದಾರೆ....
ಬ್ರಹ್ಮಾವರ: ಕ್ಲಿನಿಕ್ನಲ್ಲಿ ಯುವತಿ ಜೊತೆ ವೈದ್ಯ ಅಸಭ್ಯ ವರ್ತನೆ ಆರೋಪ- ಪ್ರಕರಣ ದಾಖಲು..!
ಬ್ರಹ್ಮಾವರ: ಚಿಕಿತ್ಸೆಗಾಗಿ ತಮ್ಮ ಚಿಕಿತ್ಸಾಲಯಕ್ಕೆ ಬಂದಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ವೈದ್ಯರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆ, ಮೂಲತಃ ಸಾಸ್ತಾನದವರಾದ 20 ವರ್ಷದ ಮಹಿಳೆ ಪ್ರಸ್ತುತ ಮುಂಬೈನಲ್ಲಿ...
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್ ಕಾರ್ಯಾಚರಣೆ ಬಂದ್
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್ ಏರ್ಪೋರ್ಟ್ ಸೇವೆಗಳನ್ನು ಗುರುವಾರ ತಡರಾತ್ರಿಯಿಂದಲೇ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ...
















