Tag: vtv
ಮಂಗಳೂರು: ಮಾವಿನ ಹಣ್ಣಿನ ಲೋಡ್ ಲಾರಿ ಪಲ್ಟಿ..!
ಮಂಗಳೂರು: ಮಾವಿನ ಹಣ್ಣಿನ ಲೋಡ್ ತುಂಬಿದ್ದ ಲಾರಿ ಹೊಂಡಕ್ಕೆ ಬಿದ್ದ ಘಟನೆ ಪಚ್ಚನಾಡಿ ಬೋಂದೆಲ್ ಸಂಪರ್ಕ ರಸ್ತೆಯಲ್ಲಿ ನಡೆದಿದೆ.
ಉಡುಪಿ ಮಾವು ಮೇಳಕ್ಕೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ. ವಾಮಂಜೂರು...
ಹುಬ್ಬಳ್ಳಿ ಆಘಾತಕಾರಿ ಘಟನೆ: 6ನೇ ತರಗತಿ ವಿದ್ಯಾರ್ಥಿಯಿಂದ 8ನೇ ತರಗತಿ ವಿದ್ಯಾರ್ಥಿಗೆ ಚಾಕು ಇರಿದು...
ಹುಬ್ಬಳ್ಳಿಯ ಗುರುಸಿದ್ದೇಶ್ವರ ನಗರದಲ್ಲಿ ನಡೆದಿರುವ ಈ ಅಮಾನವೀಯ ಘಟನೆ ನಾಡಿನ ನಾಗರಿಕ ಸಮುದಾಯವನ್ನು ಬೆಚ್ಚಿ ಬೀಳಿಸಿದೆ. ಶಾಲಾ ಮಕ್ಕಳ ನಡುವೆ ನಡೆದ ಕಿರು ಜಗಳ ಕೇವಲ ಮಾತುಗಳ ಮಟ್ಟದಲ್ಲೇ ನಿಂತಿರಲಿಲ್ಲ, ಅದು ನೇರವಾಗಿ...
(ಮೇ-13): ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ಸೈನಿಕರ ಶ್ರೇಯಸ್ಸಿಗೆ ವಿಶೇಷ ಪ್ರಾರ್ಥನೆ
ಶ್ರೀ ಶಾರದಾಂಭ ಭಜನಾ ಮಂದಿರದ ವಾರದ ಭಜನಾ ಕಾರ್ಯಕ್ರಮದಲ್ಲಿ ಇಂದು ದೇಶವನ್ನು ಕಾಯುವ ಸೈನಿಕರ ಶ್ರೇಯಸ್ಸಿಗೆ ವಿಶೇಷ ಪ್ರಾರ್ಥನೆ ಕಾರ್ಯಕ್ರಮ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಕಮಾಂಡರ್ ಕ್ಯಾಪ್ಟನ್ ದಾಸಪ್ಪ ಪೂಜಾರಿ...
ಪಾಕಿಸ್ತಾನ ಹೈ ಕಮಿಷನ್ ಸಿಬ್ಬಂದಿಯನ್ನು ಹೊರಹಾಕಿದ ಭಾರತ; ದೇಶ ತೊರೆಯಲು 24 ಗಂಟೆಗಳ ಗಡುವು!
ನವದೆಹಲಿ: ಕೇಂದ್ರ ಸರ್ಕಾರ ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ಸಿಬ್ಬಂದಿಯನ್ನು ಹೊರಹಾಕಿದೆ. ಅವರ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ" ಚಟುವಟಿಕೆಗಳಿಗಾಗಿ ಪಾಕಿಸ್ತಾನದ ಹೈಕಮಿಷನ್ನಲ್ಲಿದ್ದ ಸಿಬ್ಬಂದಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದ್ದು, 24...
ಪ್ರಧಾನಿ ಬಗ್ಗೆ ನೀಚವಾಗಿ ಪೋಸ್ಟ್ ಮಾಡಿದ್ದವ ಬೆಂಗಳೂರಿನಲ್ಲಿ ಅರೆಸ್ಟ್
ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರ್ ದಾಳಿಗೆ ಇಡೀ ಭಾರತ ದೇಶ ಒಂದಾಗಿ ನಿಂತಿರಬೇಕಾದರೆ, ಬೆಂಗಳೂರಿನಲ್ಲಿ ಒಬ್ಬಾತ ಪ್ರಧಾನಿ ಮೋದಿ ಬಗ್ಗೆ ಬಹಳ ನೀಚ ವಿಡಿಯೋ ಪೋಸ್ಟ್ ಮಾಡಿ ದೇಶದ್ರೋಹದ ವಿಕೃತಿ ಮೆರೆದಿದ್ದಾನೆ.
ಮಂಗಮ್ಮನಪಾಳ್ಯದ...
(ಮೇ 14): ವಿಟ್ಲದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆ
ವಿಟ್ಲ(ಮೇ 14): ನವಿಲು ಬಸದಿ ಎಂದು ಜನಪ್ರಿಯತೆಯನ್ನು ಪಡೆದಿರುವ ವಿಟ್ಲದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮೇಷ ಸಂಕ್ರಮಣದ ಪ್ರಯುಕ್ತ ಮೇ 14ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ...
ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ..!
ಹಾವೇರಿ: 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ(PDO) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೆಗ್ಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ಅಶೋಕ ಗೊಂದಿ ಬಂಧಿತ ತೆಗ್ಗಿಹಳ್ಳಿ ಗ್ರಾಮ...
2019ರ ಪೊಲ್ಲಾಚಿ ಅತ್ಯಾಚಾರ ಪ್ರಕರಣ; 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ಚೆನ್ನೈ: ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಎಲ್ಲಾ 9 ಅಪರಾಧಿಗಳಿಗೆ ಕೊಯಮತ್ತೂರಿನ ಮಹಿಳಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 6 ವರ್ಷಗಳ ಹಿಂದೆ ತಮಿಳುನಾಡನ್ನ ಬೆಚ್ಚಿಬೀಳಿಸಿದ್ದ ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ...
ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ; ಪ್ರಕರಣ ರದ್ದಿಗೆ ಸೋನು ನಿಗಂ ಮನವಿ
ಮುಂಬೈ: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಘಟನೆಗೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಂ ವಿರುದ್ಧ ದೂರು ದಾಖಲಾಗಿತ್ತು. ಜೊತೆಗೆ ಪೊಲೀಸರು ಸೋನು ನಿಗಂಗೆ ನೊಟೀಸ್ ಕಳಿಸಿ, ನೋಟೀಸ್ಗೆ ಉತ್ತರ ನೀಡುವಂತೆ...
ಆದಂಪುರ ವಾಯುನೆಲೆಯಲ್ಲಿ ಸೈನಿಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
ಛತ್ತೀಸಗಢ: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ.
ಭಾರತದ ‘ಆಪರೇಷನ್ ಸಿಂಧೂರ’ ನಂತರ,...
















