Tag: vtv
ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರುಪಾಲು..!
ಕೊಡಗು: ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕರಿಬ್ಬರು ನೀರು ಪಾಲಾಗಿರುವ ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಚೇರಂಬಾಣೆ ಮೂಲದ ಗಿರೀಶ್ (16) ಅಯ್ಯಪ್ಪ (18) ಎಂದು ಗುರುತಿಸಲಾಗಿದೆ.
ಸ್ನಾನಕ್ಕೆಂದು ತೆರಳಿದ 8...
ಶೋಪಿಯಾನ್ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ; ಮೂವರು ಉಗ್ರರ ಹತ್ಯೆ..!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ.
ಎನೌಕೌಂಟರ್ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು...
ಅಮೆರಿಕದಲ್ಲಿ ಕಾರು ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತ್ಯು..!
ವಾಷಿಂಗ್ಟನ್: ನ್ಯೂಯಾರ್ಕ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕ್ಲೀವ್ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಕಾನ್ಸುಲೇಟ್ ಮಂಗಳವಾರ ತಿಳಿಸಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಮಾನವ್ ಪಟೇಲ್ (20) ಮತ್ತು ಸೌರವ್...
ಉಡುಪಿ: ಕುಡಿದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ..!
ಉಡುಪಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು...
ಕಾಸರಗೋಡು: ಮನೆಯ ಮೇಲಂತಸ್ತಿನಿಂದ ಬಿದ್ದು ಕಾರ್ಮಿಕ ಮೃತ್ಯು..!
ಕಾಸರಗೋಡು: ಮನೆಯ ಮೇಲಂತಸ್ತಿನಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬಂದ್ಯೋಡು ಸಮೀಪದ ಚಿನ್ನಮೊಗರು ಎಂಬಲ್ಲಿ ನಡೆದಿದೆ.
ಮೃತಪಟ್ಟ ಕಾರ್ಮಿಕನನ್ನು ಜೋಡುಕಲ್ ನವೋದಯ ನಗರ ನಿವಾಸಿ ಜೆ.ಶಶಿಧರ (32) ಎಂದು ಗುರುತಿಸಲಾಗಿದೆ.
ಮನೆ ನಿರ್ಮಾಣ ಕೆಲಸ ನಿರ್ವಹಿಸುತ್ತಿದ್ದ...
ಉಡುಪಿ: ನಾಯಿ ಅಡ್ಡ ಬಂದು ಬೈಕ್ ಮೈಲಿಗಲ್ಲಿಗೆ ಡಿಕ್ಕಿ ಹೊಡೆದು ಬಾಲಕ ಸಾವು..!
ಉಡುಪಿ: ನಾಯಿ ಅಡ್ಡ ಬಂದು ರಸ್ತೆ ಬದಿಯ ಮೈಲಿಗಲ್ಲಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು ತೆಂಕ ಎರ್ಮಾಳು ನಿವಾಸಿ ಅಬ್ದುಲ್ ಅಜೀಜ್...
ಉಡುಪಿ: ಅಕ್ರಮ ಮದ್ಯ ಮಾರಾಟ; ಇಬ್ಬರು ಆರೋಪಿಗಳು ಅರೆಸ್ಟ್..!
ಉಡುಪಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು 76 ಬಡಗುಬೆಟ್ಟು ಗ್ರಾಮದ ಬಲಾಯಿಪಾದೆ ಜಂಕ್ಷನ್ ಬಳಿ ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಪ್ರಶಾಂತ್ ಹಾಗೂ ಪ್ರವೀಣ್ ಎಂದು ಗುರುತಿಸಲಾಗಿದೆ.
ಆರೋಪಿಗಳಿಬ್ಬರ ಬಳಿ...
ಕಡಬ: ಟೆಂಪೋ ಟ್ರಾವೆಲರ್-ಕಾರು ಢಿಕ್ಕಿ; 4 ಮಂದಿಗೆ ಗಾಯ..!
ಕಡಬ: ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ಕಾರು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 4 ಮಂದಿ ಗಾಯಗೊಂಡಿಡುವ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಬಳಿ ನಡೆದಿದೆ.
ಗಾಯಗೊಂಡವರನ್ನು ಕಡಬ ತಾಲೂಕು...
ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿ ತಾಯಿ ಮೃತ್ಯು, ಮಗ ಗಂಭೀರ..!
ಬೆಳ್ತಂಗಡಿ: ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ಧೆ ತಾಯಿ ಮೃತಪಟ್ಟಿದ್ದು, ಮಗ ಗಂಭೀರ ಸ್ಥಿತಿಯಲ್ಲಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಮೃತಪಟ್ಟ ವೃದ್ಧೆ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞರಾಮನ್ ನಾಯರ್ ಅವರ...
ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಭಸ್ಮ, ಬೆಳಗಾವಿಯಲ್ಲಿ ಪ್ರತಿಭಟನೆ, ಉದ್ವಿಗ್ನ ವಾತಾವರಣ
ಬೆಳಗಾವಿ: ಬೆಳಗಾವಿಯ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಪವಿತ್ರ ಕುರಾನ್ ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಘಟನೆ ಬೆನ್ನಲ್ಲೇ ಪ್ರತಿಭಟನೆ, ಆಕ್ರೋಶ ಭುಗಿಲೆದ್ದಿದೆ. ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಎಂಬ ಗ್ರಾಮದಲ್ಲಿ ಈ...
















