Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಸಾವು..!

ಕಾಪು: ವಿವಾಹ ಸಮಾರಂಭದ ವೇಳೆ ದೇವಾಲಯದ ಕೆರೆಯ ಬಳಿ ಆಕಸ್ಮಿಕವಾಗಿ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ನಂದಿಕೂರಿನಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38) ಮತ್ತು ಸೌಮ್ಯ ಅವರ...

ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆಗೆ ಒಂದು ಗಂಟೆ ಸಮಾಲೋಚನೆ ನಡೆಯುತ್ತಿದ್ದರೂ ಮೂಡದ...

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆಗೆ ಒಂದು ಗಂಟೆಯಿಂದ ಮುಚ್ಚಿದ ಬಾಗಿಲ ನಡುವೆ ಸಮಾಲೋಚನೆ ನಡೆಯುತ್ತಿದ್ದರೂ ಇನ್ನೂ ಒಮ್ಮತ ಮೂಡಿಲ್ಲ. ನಿನ್ನೆ ಮಹೇಶ್ ಕುಮಾರ್ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್...

ಟೆಸ್ಟ್ ಕ್ರಿಕೆಟ್​ಗೆ ವಿರಾಟ್ ಕೊಹ್ಲಿ ವಿದಾಯ..!

ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ 14 ವರ್ಷಗಳ ಟೆಸ್ಟ್ ಕ್ರಿಕೆಟ್ ಜರ್ನಿಗೆ ಕೊಹ್ಲಿ...

ಉಡುಪಿ: ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್‌; ಸವಾರ ಗಂಭೀರ...

ಉಡುಪಿ: ಯುವಕ ಚಲಾಯಿಸುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದು ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆಯ ಎರ್ಮಾಳು ಗರೋಡಿ ಸಮೀಪ ರಾಷ್ಟ್ರೀಯ ಹೆದ್ದಾರಿ...

ಕುಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾದ್ಯಾಯಿನಿ ಶಾಂತಿ ನಾಯಕ್ ನಿಧನ

ಕುಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾದ್ಯಾಯಿನಿ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ-ದಾಸರಕೋಡಿ ನಿವಾಸಿ ಶಾಂತಿ ನಾಯಕ್ (79) ನಿಧನರಾಗಿದ್ದಾರೆ. ಶಿಕ್ಷಕಿಯಾಗಿ ಸುಮಾರು 38 ವರ್ಷಗಳ ಕಾಲ ತಮ್ಮ ಸೇವೆ ಸಲ್ಲಿಸಿದ್ದರು....

ಉಪ್ಪಿನಂಗಡಿ: ದೊಣ್ಣೆಯಿಂದ ಹೊಡೆದು ಯುವಕನ ಕೊಲೆ; ಆರೋಪಿಯ ಬಂಧನ..!

ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶುಕ್ರವಾರ ಶರತ್ ಕುಮಾರ್ (34) ಎಂಬ ಯುವಕನನ್ನು ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದ ಆರೋಪಿಯನ್ನು ಭಾನುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ...

ಸುಳ್ಯ: ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಪಿಕಪ್‌ ವಾಹನ..!

ಸುಳ್ಯ: ಪಿಕಪ್ ವಾಹನವೊಂದು ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ಸಂಭವಿಸಿದೆ. ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ನೆಟ್ಟಾರು ತಿರುವು...

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಮಹಿಳೆಯ ಶವ

ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪೊಲೀಸರು ಮಾಹಿತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ...

ನಟ ರಾಕೇಶ್ ಪೂಜಾರಿ ಹೃದಯಘಾತದಿಂದ ಸಾವು

ಕಾಮಿಡಿ ಕಿಲಾಡಿ ವಿನ್ನರ್ ಮಲ್ಪೆಯ ರಾಕೇಶ್ ಪೂಜಾರಿ (34) ಹೃದಯಾಘಾತದಿಂದ ನಿಧನ ಹೊಂದಿದರು.ಮೇ 11ರಂದು ಮಿಯ್ಯಾರಿನ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುವ ಸಂದರ್ಭ ರಾಕೇಶ್ ಪೂಜಾರಿ ಕುಸಿದು ಬಿದ್ದರು. ತಕ್ಷಣವೇ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್ ಖ್ಯಾತಿಯ ರಂಜಿತ್

ಬೆಂಗಳೂರು: ಕನ್ನಡದ ಬಿಗ್​ಬಾಸ್ ಸೀಸನ್ 11ರ ಖ್ಯಾತಿಯ ರಂಜಿತ್​ ಕುಮಾರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೀತಿಸಿದ ಹುಡುಗಿ ಮಾನಸ ಜತೆಗೆ ರಂಜಿತ್​ ಕುಮಾರ್ ಸಪ್ತಪದಿ ತುಳಿದಿದ್ದು, ದೊಡ್ಡಬಳ್ಳಾಪುರ ಸಿಂಗನಾಯಕನಹಳ್ಳಿನಲ್ಲಿ ಕುಟುಂಬಸ್ಥರು, ಆಪ್ತರು ಹಾಗೂ...
error: Content is protected !!