Tag: vtv
ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಉಗ್ರರ ಹತ್ಯೆ: ಭಾರತೀಯ ಸೇನೆ
ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಹಿರಿಯ ಮಿಲಿಟರಿ ಅಧಿಕಾರಿಗಳು ಭಾನುವಾರ ಸುದ್ದಿಗೋಷ್ಠಿ ನಡೆಸಿ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡರು. ಆಪರೇಷನ್ ಸಿಂಧೂರ...
ಪಾಕ್ ದಾಳಿ ಮಾಡಿದರೆ ನಾವು ಭೀಕರ ದಾಳಿ ಮಾಡುತ್ತೇವೆ: ಮೋದಿ ಎಚ್ಚರಿಕೆ
ಪಾಕ್ ದಾಳಿ ಮಾಡಿದರೆ ಭಾರತ ಪ್ರತಿಯಾಗಿ ದಾಳಿ ಮಾಡುತ್ತದೆ ಎಂದು PMಮೋದಿ ಪಾಕ್ ಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಪಾಕ್ನೊಂದಿಗಿನ ಸಂಘರ್ಷದ ಕುರಿತು ಕರೆ ಮೂಲಕ USಉಪಾಧ್ಯಕ್ಷ JDವ್ಯಾನ್ಸ್ ಜೊತೆ ಮೋದಿ ಚರ್ಚಿಸಿದರು. ಈ ವೇಳೆ...
ಮಂಗಳೂರು : ನಗರದಲ್ಲಿ ಡ್ರೋನ್ ಹಾರಾಟಕ್ಕೆ ಕಡಿವಾಣ – ಅನುಪಮ್ ಅಗರ್ವಾಲ್ ಆದೇಶ
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಹಿನ್ನೆಲೆ ನಗರದಲ್ಲಿ ಡ್ರೋನ್ ಹಾರಾಟಕ್ಕೆ ಕಡಿವಾಣ ಹಾಕಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ಮತ್ತು ಡ್ರೋನ್...
“ಕದನ ವಿರಾಮವನ್ನು ಮೊದಲು ಘೋಷಿಸಿದ್ದು ಅಮೇರಿಕಾ ಅಧ್ಯಕ್ಷರು” – ಪ್ರಧಾನಿಗೆ ರಾಹುಲ್ ಗಾಂಧಿ ಪತ್ರ
ಕೇಂದ್ರ ಸರ್ಕಾರ, ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದವನ್ನು ಘೋಷಿಸಿದ ನಂತರ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಆಪರೇಷನ್ ಸಿಂಧೂರ್ ಮತ್ತು ಕದನ...
‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಂದುವರೆದಿದೆ- ಐಎಎಫ್
'ಆಪರೇಷನ್ ಸಿಂಧೂರ' ಕಾರ್ಯಾಚರಣೆ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಭಾನುವಾರ ತಿಳಿಸಿದೆ.
'ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9...
ಕಬಕ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು
ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕಬಕದಲ್ಲಿ ನಡೆದಿದೆ.ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ KSRTC ಬಸ್ ಬರುತ್ತಿದ್ದ...
ವಿಟ್ಲ: ಪ್ರಪ್ರಥಮ ಬಾರಿಗೆ ಬ್ರಾಂಡೆಡ್ ಫಾಬ್ರಿಕ್ಸ್ ಗಳನ್ನೊಳ ಗೊಂಡ D.vogue wedding studio by...
ವಿಟ್ಲ : ವಿಟ್ಲದಲ್ಲಿ ಪ್ರಪ್ರಥಮ ಬಾರಿಗೆ ಬ್ರಾಂಡೆಡ್ ಫಾಬ್ರಿಕ್ಸ್ ಡೆಸ್ರ್ ಮೆಟೀರಿಯಲ್ ಗಳನ್ನೊಳಗೊಂಡ D.vogue wedding studio by D-man ಎಂಬ ನೂತನ ಸಂಸ್ಥೆಯು ಇದೇ ಬರುವ 12-05-2025...
ಮಂಗಳೂರು: ‘ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿ ಹರಡಿದರೆ ಕಠಿಣ ಕ್ರಮ’- ದಿನೇಶ್ ಗುಂಡೂರಾವ್
ಭಾರತ ಮತ್ತು ಪಾಕಿಸ್ತಾನಗಳ ನಡುವೆ ಉದ್ವಿಗ್ನ ಸ್ಥಿತಿಯ ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದರೆ, ಸುಳ್ಳು ಸುದ್ದಿ ಹಬ್ಬಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ...
ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢ ಸಾವು – ಕಾವೇರಿ ನದಿಯಲ್ಲಿ ಶವ ಪತ್ತೆ
ಮಂಡ್ಯ: ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಶವ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಶನಿವಾರ ಸಂಜೆ ನದಿಯಲ್ಲಿ ಅಪರಿಚಿತ...
‘ನಾವು ಭಾರತದ ವಿರುದ್ಧ ಗೆದ್ದಿದ್ದೇವೆ’ ಎಂದು ಸುಳ್ಳು ಹೇಳಿದ ಪಾಕ್ ಪ್ರಧಾನಿ
"ನಾವು ಭಾರತದ ವಿರುದ್ಧ ಗೆದ್ದಿದ್ದೇವೆ" ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಸುಳ್ಳು ಕತೆ ಕಟ್ಟಿದ್ದಾರೆ.
ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿ ಭಾರತದ ಮೇಲೆ ಮತ್ತೆ ದಾಳಿ ನಡೆಸಿತ್ತು. ಇದಕ್ಕೆ ಭಾರತೀಯ ಸೇನೆ ತಕ್ಕ...
















