Tag: vtv
ಒಡಿಶಾದಿಂದ ಮೈಸೂರಿಗೆ ಕಾರಿನಲ್ಲಿ ಸಾಗಿಸುತ್ತಿದ್ದ 32 ಕೆಜಿ ಗಾಂಜಾ ವಶ; ಇಬ್ಬರು ಆರೋಪಿಗಳ ಬಂಧನ..!
ಮೈಸೂರು: ಒಡಿಶಾ ರಾಜ್ಯದಿಂದ ಮೈಸೂರಿಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 32 ಕೆಜಿ 156 ಗ್ರಾಂ ನಿಷೇಧಿತ ಗಾಂಜಾವನ್ನು ಮೈಸೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿ ಕಾರು ಸಮೇತ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ...
ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು; 6 ಮಂದಿ ಸಾವು..!
ಹಾವೇರಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ 6 ಜನರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ...
ಐಪಿಎಲ್ನಿಂದ ಹೊರಬಿದ್ದ ಪಡಿಕ್ಕಲ್ – ಮಯಾಂಕ್ ಅಗರ್ವಾಲ್ ಸೇರ್ಪಡೆ
ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ನಲ್ಲಿ ಪ್ರಶಸ್ತಿ ಗೆಲ್ಲುವ ರೇಸ್ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಸ್ಟಾರ್ ಆಟಗಾರ ಕನ್ನಡಿಗ ದೇವದತ್ ಪಡಿಕ್ಕಲ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಐಪಿಎಲ್ನಿಂದ ಹೊರಬಿದ್ದಿದ್ದಾರೆ.
ಪಡಿಕ್ಕಲ್...
ಉತ್ತರಾಖಂಡದ ಉತ್ತರಕಾಶಿ ಬಳಿ ಹೆಲಿಕಾಪ್ಟರ್ ಪತನ- 5 ಮಂದಿ ಸಾವು..!
ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಬಳಿ ಖಾಸಗಿ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಬೆಳಗ್ಗೆ 9 ಗಂಟೆಗೆ ನಡೆದಿದೆ. ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್ನಿಂದ ಹರ್ಸಿಲ್ ಹೆಲಿಪ್ಯಾಡ್ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.
ಹೆಲಿಕಾಪ್ಟರ್ನಲ್ಲಿ ಸುಮಾರು...
ವಿಟ್ಲದಲ್ಲಿ ಸಮಯಪಾಲನೆ ಮಾಡದೆ ಬೇಕಾಬಿಟ್ಟಿ ಓಡಿಸುತಿದ್ದ ಜೈನ್ ಬಸ್ ಡ್ರೈವರ್ಗೆ ಗೂಸಾ; ವಿಡಿಯೋ ವೈರಲ್
ವಿಟ್ಲದಲ್ಲಿ ಸಮಯಪಾಲನೆ ಮಾಡದೆ ಬೇಕಾಬಿಟ್ಟಿ ಓಡಿಸುತಿದ್ದ ಜೈನ್ ಬಸ್ ಡ್ರೈವರ್ಗೆ ಮಂಗಳೂರಿನಲ್ಲಿ ಗೂಸಾ ಬಿದ್ದ ವಿಡಿಯೋ ವೈರಲ್ ಆಗಿದೆ.
ಇತ್ತೀಚೆಗೆ ವಿಟ್ಲ ಬಸ್ಸ್ಯ್ಟಾಂಡ್ನಲ್ಲಿ ತನಗೆ ಮನ ಬಂದಂತೆ ಸಮಯ ಪಾಲನೆ ಮಾಡದೆ ಬಸ್ ಓಡಿಸುತಿದ್ದ...
ಸುಳ್ಯ: ಕಾರುಗಳ ನಡುವೆ ಡಿಕ್ಕಿ; ಓರ್ವ ಸಾವು, ಇಬ್ಬರಿಗೆ ಗಾಯ..!
ಸುಳ್ಯ: ಇನ್ನೋವಾ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಬಿಳಿನೆಲೆ ಗ್ರಾಮದ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೈಕಂಬ-ಗೋಪಾಲಿ ಬಳಿ ನಡೆದಿದೆ.
ಮೃತರನ್ನು ಬೆಂಗಳೂರಿನ ರಾಮನಗರದ 73...
ವಿಮಾನ ಹಾರಾಟ ನಿಷೇಧ- ಮೇ 10ರವರೆಗೆ 165ಕ್ಕೂ ಹೆಚ್ಚು ಇಂಡಿಗೋ ವಿಮಾನ ಸ್ಥಗಿತ
ನವದೆಹಲಿ: ಭಾರತವು ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ವಾಯುನೆಲೆಯನ್ನು ನಿರ್ಬಂಧಿಸಲಾಗಿದ್ದು, ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ 165ಕ್ಕೂ ಹೆಚ್ಚು ವಿಮಾನಯಾನವನ್ನು ಬಂದ್ ಮಾಡಲಾಗಿದೆ.
ಜಮ್ಮು, ಶ್ರೀನಗರ, ಅಮೃತಸರ, ಲೇಹ್,...
ʻಆಪರೇಷನ್ ಸಿಂಧೂರʼ ಯಶಸ್ವಿ; ಭಾರತೀಯ ಸೇನೆ ಹೆಸರಿನಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆ- ಸಚಿವ ರಾಮಲಿಂಗಾರೆಡ್ಡಿ...
ಮಂಡ್ಯ: ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದೆ. ಇದರ ಬೆನ್ನಲ್ಲೆ, ಕರ್ನಾಟಕ ಸರ್ಕಾರವು (Karnataka Government) ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಯೋಧರ ಹೆಸರಿನಲ್ಲಿ...
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ; ಸವಾರನಿಗೆ ಗಂಭೀರ ಗಾಯ..!
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾದ ಘಟನೆ ಬೊಳ್ವಾರಿನಲ್ಲಿ ನಡೆದಿದೆ.
ಘಟನೆ ಪರಿಣಾಮ ಆಕ್ಟಿವಾ ಮತ್ತು ಡಿಯೋ ವಾಹನಕ್ಕೆ ಹಾನಿಯಾಗಿದ್ದು ಆಕ್ಟಿವಾ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ...
ವಿಟ್ಲ: ಶ್ರೀ ಎನರ್ಜಿ ಸೋಲಾರ್ ಸಂಸ್ಥೆಗೆ ಮಾಹಿಳಾ ಸಿಬ್ಬಂದಿ ಬೇಕಾಗಿದ್ದಾರೆ
ವಿಟ್ಲ ಮಂಗಳೂರು ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಎನರ್ಜಿ ಸೋಲಾರ್ ಸಂಸ್ಥೆಗೆ ಮಾಹಿಳಾ ಸಿಬ್ಬಂದಿ ಬೇಕಾಗಿದ್ದಾರೆ.
ಕನಿಷ್ಠ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಿಟ್ಲ ಆಸುಪಾಸಿನವಿರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ...
















