Tag: vtv
ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ
2025 -26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ.
ಅತ್ಯಧಿಕ ಅಂಕ...
ಕಲಾವಿದನಾಗಿಯೂ SSLC ಪರೀಕ್ಷೆಯಲ್ಲಿ 600ರ ಸಾಧಕ
ವಿಟ್ಲ :ಕುಲಾಲ ಸಂಘ ವಿಟ್ಲ ಫಿರ್ಕಾ ದ ಉಪಾಧ್ಯಕ್ಷರಾದ ರಾಧಾಕೃಷ್ಣಕುಲಾಲ್ ಎರುಂಬು ಹಾಗೂ ಮುಕ್ತಶ್ರೀ ದಂಪತಿಗಳ ಪುತ್ರ ಜಿತಿನ್. ಆರ್. ಕೃಷ್ಣ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಯಾಗಿದ್ದು, SSLC...
‘ಭಯೋತ್ಪಾದಕರ ವಿರುದ್ಧ ನಿರ್ಣಾಯಕ ಕ್ರಮ’ – ಮೋದಿ ಸಂಕಲ್ಪ
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಘಟನೆಯ ಭಯೋತ್ಪಾದಕ ದಾಳಿ ನಂತರ ಪಾಕಿಸ್ತಾನದೊಂದಿಗೆ ಹೆಚ್ಚಿದ ಉದ್ವಿಗ್ನತೆಯ ನಡುವೆಯೂ, ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವ ತಮ್ಮ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿ...
ಸುಹಾಸ್ ಶೆಟ್ಟಿ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲಿ ಬೈಕ್ಗೆ ಕಾರಿನಿಂದ ಗುದ್ದಿ ರೌಡಿಯ ಕೊಲೆ
ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ರೀತಿಯಲ್ಲೇ ನಗರದ ಹೊರವಲಯದಲ್ಲಿ ರೌಡಿ, ಒಬ್ಬನನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ.
ನಗರದ ಹೊರವಲಯದ ಹಾರೋಹಳ್ಳಿಯ ಸಿದ್ದಾಪುರ ನಿವಾಸಿ ಸಂತೋಷ್ ಅಲಿಯಾನ್ ಕರಡಿ...
ಪಾಕ್ಗೆ ಹೋಗುವ, ಬರುವ ಹಡಗುಗಳ ಸಂಚಾರಕ್ಕೆ ಬ್ರೇಕ್ ಹಾಕಿದ ಭಾರತ
ನವದೆಹಲಿ: ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದಕ್ಕೆ ಹಾಗೂ ಭಾರತೀಯ ಧ್ವಜ ಹೊಂದಿರುವ ಹಡಗುಗಳು ಪಾಕಿಸ್ತಾನದ ಬಂದರುಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದ್ದು, ಈ ಮೂಲಕ ಪಾಕ್ಗೆ ಹೋಗುವ ಮತ್ತು ಬರುವ...
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ- ಜಿ....
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಸುಹಾಸ್ ಶೆಟ್ಟಿಯ ಕ್ರಿಮಿನಲ್ ಹಿನ್ನೆಲೆಯನ್ನು ಉಲ್ಲೇಖಿಸಿದ ಅವರು,...
ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನು ನಿಷೇಧಿಸಿದ ಭಾರತ
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಮತ್ತೊಂದು ಕಠಿಣ ಕ್ರಮ ತೆಗೆದುಕೊಂಡಿದ್ದು, ಪಾಕ್ನಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ.
ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ...
ಕುಂಡಡ್ಕ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗುಣಶ್ರೀ ವಿದ್ಯಾಲಯ ಕುಳ- ಕುಂಡಡ್ಕ 100% ಫಲಿತಾಂಶ
ಕುಂಡಡ್ಕ: 2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗುಣಶ್ರೀ ವಿದ್ಯಾಲಯ ಕುಳ - ಕುಂಡಡ್ಕ ಶಾಲೆ ಶೇಕಡ 100% ಫಲಿತಾಂಶ ಪಡೆದುಕೊಂಡಿದೆ. ಕರ್ನಾಟಕ ಸರಕಾರ ಮಾಜಿ ಸಚಿವ ನಾಗರಾಜ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಾನ್ ದೇವ್...
ಲಾರಿ-ಟಿಪ್ಪರ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು..!
ಕೋಲಾರ: ಲಾರಿ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊರವನಹಳ್ಳಿ ಬಳಿ ನಡೆದಿದೆ.
ಮೃತಪಟ್ಟವರನ್ನು ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ನಿವಾಸಿಯಾದ ಲಾರಿ ಚಾಲಕ...
ವಿಟ್ಲ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಗೆ 96% ಫಲಿತಾಂಶ
ವಿಟ್ಲ: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ಶೇಕಡಾ 96% ಫಲಿತಾಂಶ ಪಡೆದುಕೊಂಡಿದೆ.
2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ಒಟ್ಟು 98 ಮಂದಿ...
















