Tag: vtv
ಮಂಗಳೂರು: ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 500 ಕ್ವಿಂಟಾಲ್ ಅಕ್ಕಿ ಜಪ್ತಿ..!
ಮಂಗಳೂರು: ನಗರದ ಖಾಸಗಿ ಕಾಲೇಜಿನ ಹಿಂಭಾಗದಲ್ಲಿರುವ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 500 ಕ್ವಿಂಟಾಲ್ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ, ಇಲಾಖೆಯ...
ಪುತ್ತೂರು: ಸರಣಿ ಅಪಘಾತ; ಪ್ರಾಣಪಾಯದಿಂದ ಪಾರು..!
ಪುತ್ತೂರು: ಕೆಎಸ್ಆರ್ಟಿಸಿ ಬಸ್, ಮಾರುತಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಸಂಟ್ಯಾರ್ ಜಂಕ್ಷನ್ ನಲ್ಲಿ ನಡೆದಿದೆ.
ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಸಂಟ್ಯಾರ್...
ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ನಡೆಯುವ ಅತಿಮಹಾರುದ್ರಯಾಗದ ಉಗ್ರಾಣ ಮುಹೂರ್ತ
ಮೊಗರ್ನಾಡು ಸಾವಿರ ಸೀಮೆ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ನಡೆಯಲಿರುವ ಅತಿಮಹಾರುದ್ರಯಾಗದ ಉಗ್ರಾಣ ಮುಹೂರ್ತ ಇಂದು ವಿಧ್ವನ್ ಅನಂತರಾಮ್ ಐತಲ್ರವರು ನೆರವೇರಿಸಿದರು.
ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು. ಇಂದಿನ...
ಮಂಗಳೂರು: ಕುಡುಪು ಯುವಕನ ಹತ್ಯೆ ಪ್ರಕರಣ; ಮತ್ತೆ ಐವರು ಆರೋಪಿಗಳ ಬಂಧನ..!
ಮಂಗಳೂರು: ನಗರದ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಯತಿರಾಜ್, ಸಚಿನ್, ಅನಿಲ್, ಸುಶಾಂತ್ ಮತ್ತು...
52ನೇ ಸಿಜೆಐ ಆಗಿ ನ್ಯಾ.ಬಿಆರ್ ಗವಾಯಿ ನೇಮಕ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನು ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಅನುಮೋದಿಸಿದ್ದಾರೆ.
ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಮೇ 14 ರಂದು ಭಾರತದ...
ಸುಳ್ಯ: ಹೊಳೆಗೆ ಬಿದ್ದು ಮಹಿಳೆ ಮೃತ್ಯು..!
ಸುಳ್ಯ: ಹೊಳೆಗೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ದಿ. ಅಣ್ಣು ದಾಸ್ ಅವರ ಧರ್ಮ ಪತ್ನಿ ಯಶೋದ ದಾಸ್ (60 ವ.) ಎಂದು ಗುರುತಿಸಲಾಗಿದೆ.
ಅವರಿಗೆ ಕೆಲವು...
ಕೋಲ್ಕತ್ತಾ ಹೋಟೆಲ್ನಲ್ಲಿ ಅಗ್ನಿ ಅವಘಡ; 14 ಮಂದಿ ಸಜೀವ ದಹನ..!
ಕೋಲ್ಕತ್ತಾ: ಕೋಲ್ಕತ್ತಾದ ಬುರ್ರಾಬಜಾರ್ನಲ್ಲಿರುವ ಹೋಟೆಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 14 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.
ಅಗ್ನಿ ಅವಘಡದಲ್ಲಿ ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು...
ವಾಣಿಜ್ಯ ವಾಹನಗಳ ನೋಂದಣಿ ಶುಲ್ಕ ಮೇ.1 ರಿಂದ ಏರಿಕೆ
ನಿರ್ಮಾಣ ವಲಯದಲ್ಲಿ ಬಳಸುವ ಮತ್ತು 10 ಲಕ್ಷ ರೂ. ಒಳಗಿನ ವಾಣಿಜ್ಯ ವಾಹನಗಳ ನೋಂದಣಿ ಶುಲ್ಕ ಮೇ 1 ರಿಂದ ಏರಿಕೆಯಾಗಲಿದೆ.
ವಾಣಿಜ್ಯ ವಾಹನ ನಿರ್ವಾಹಕರ ವಿರೋಧದ ಹೊರತಾಗಿಯೂ, ರಾಜ್ಯ ಸರ್ಕಾರವು ಮೇ 1...
ಭಯೋತ್ಪಾದನೆ ವಿಚಾರದಲ್ಲಿ ಕಾಂಗ್ರೆಸ್ ಪಾಕ್ನಂತೆ ಮಾತನಾಡುತ್ತಿದೆ: ಪ್ರಲ್ಹಾದ್ ಜೋಶಿ ಆರೋಪ
ನವದೆಹಲಿ: ಭಯೋತ್ಪಾದನೆ ವಿಚಾರದಲ್ಲಿ ಕಾಂಗ್ರೆಸ್ ಸಹ ಪಾಕಿಸ್ತಾನದ ರೀತಿಯೇ ಮಾತನಾಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದನಾ ದಾಳಿ ಕುರಿತು ಕಾಂಗ್ರೆಸ್ ನಾಯಕರ...
ಭೀಕರ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 5ನೇ ಅಂತಸ್ತಿನಿಂದ ಹಾರಿದ ಯುವತಿ
ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹ್ಮದಾಬಾದ್ ನಲ್ಲಿ ನಡೆದ ಭೀಕರ ಅಗ್ನಿಅವಘಡದಲ್ಲಿ ಮಹಿಳೆಯೊಬ್ಬರು ಜೀವ ಉಳಿಸಿಕೊಳ್ಳಲು ಕಟ್ಟಡದ 5ನೇ ಅಂತಸ್ತಿನಿಂದ ಕೆಳಗೆ ಹಾರಿದ್ದಾರೆ.ಅಹ್ಮದಾಬಾದ್ ನ ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್ನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ...
















