Tag: vtv
ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ನಡೆಯಲಿರುವ ‘ಅತಿ ಮಹಾ ರುದ್ರಯಜ್ಞ’ದ ಆಹ್ವಾನ ಪತ್ರಿಕೆ ಸ್ವೀಕರಿಸಿದ...
ಭಾರತದಲ್ಲಿ ಯಾಗಗಳ ಪವಿತ್ರ ಸಂಪ್ರದಾಯವು ಸಾವಿರಾರು ವರ್ಷಗಳ ಹಿಂದಿನದು. ಯಾಗವು ಸ್ವಯಂ ಶುದ್ದೀಕರಣ ಮತ್ತು ಪರಿಸರ ಶುದ್ದೀಕರಣದ ಅರ್ಥಪೂರ್ಣ ಮಾಧ್ಯಮವಾಗಿದೆ. ಯಾಗವು ಸಾರ್ವಜನಿಕ ಕಲ್ಯಾಣಕ್ಕೂ ಪ್ರೇರಣೆ ನೀಡುತ್ತದೆ.
ಈ ಹಿನ್ನೆಲೆಯಲ್ಲಿ ಜನಕಲ್ಯಾಣದ ಪವಿತ್ರ...
ಮಂಗಳೂರು: ದೇಶ ವಿರೋಧಿ ಪೋಸ್ಟ್- ವೈದ್ಯೆ ವಿರುದ್ಧ ಪ್ರಕರಣ ದಾಖಲು- ಆಸ್ಪತ್ರೆಯಿಂದ ಅಮಾನತು
ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧ ದೇಶ ವಿರೋಧಿ ಸಾಮಾಜಿಕ ಮಾಧ್ಯಮ ಪೋಸ್ಟ್ನ ನಂತರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಅಫೀಫ...
ಮೇ 1ರಿಂದ ಎಟಿಎಂ ವಿತ್ ಡ್ರಾ ಶುಲ್ಕ ಹೆಚ್ಚಳ
ನವದೆಹಲಿ: ಮೇ 1ರಿಂದ ಜಾರಿಯಾಗುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಎಟಿಎಂ (ATM) ವಹಿವಾಟಿನ) ಉಚಿತ ಮಿತಿ ಮತ್ತು ಶುಲ್ಕಗಳಲ್ಲಿ ಬದಲಾವಣೆ ಮಾಡಿ ಆದೇಶಿಸಿದೆ. ಈಗಲೂ ಹೆಚ್ಚಾಗಿ ನೀವು ಎಟಿಎಂ ಮೂಲಕ ವಹಿವಾಟು ನಡೆಸುತ್ತಿದ್ದರೆ...
ಕರ್ನಾಟಕದ ತೊಗಲುಗೊಂಬೆ ಕಲಾವಿದೆ ಭೀಮವ್ವಗೆ ಪದ್ಮಶ್ರೀ ಗೌರವ
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ತೊಗಲು ಗೊಂಬೆ ಕಲಾವಿದೆ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ...
ಮಂಗಳೂರು: ಅಪರಿಚಿತ ಯುವಕನ ಮೃತದೇಹ ಪತ್ತೆ ಪ್ರಕರಣ; 15 ಮಂದಿಯ ಬಂಧನ..!
ಮಂಗಳೂರು: ಕುಡುಪು ಬಳಿ ಏ.27ರಂದು ಸಂಜೆ ಸಂಶಯಾಸ್ಪದ ರೀತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣ ಸಂಬಂಧ ಪೊಲೀಸರು 15 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಏ. 27 ರಂದು ಸಂಜೆ ಸುಮಾರು 5.30...
(ಮೇ. 2-3-4) ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಅತಿಮಹಾರುದ್ರಯಾಗ
ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಶ್ರೀಮದ್ ಕಾಶಿಜ್ಞಾನ ಸಿಂಹಸನಾಧೀಶ್ವರ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಕಾಶೀ ಪೀಠ ವಾರಣಾಸಿ ಇವರ...
ಜಮ್ಮು ಮತ್ತು ಕಾಶ್ಮೀರದ 48 ಪ್ರಮುಖ ಪ್ರವಾಸಿ ತಾಣಗಳು ತಾತ್ಕಾಲಿಕ ಬಂದ್..!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಕೇಂದ್ರಾಡಳಿತ ಪ್ರದೇಶದ 87 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ನಡೆದ ಪಹಲ್ಗಾಮ್ ಉಗ್ರರ ದಾಳಿಯ...
ಮಂಗಳೂರು: ನಡು ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ..!
ಮಂಗಳೂರು: ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಗೆ ಆಕಸ್ಮಿಕವಾಗಿ ಅಗ್ನಿ ಸ್ಪರ್ಶಗೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಮಡ್ ಬ್ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಕೊಯನಾಡು ಸಮೀಪ...
ಮಂಗಳೂರು: ಅಕ್ರಮ ಮರಳುಗಾರಿಕೆ ಪತ್ತೆ; 150 ಮೆಟ್ರಿಕ್ ಟನ್ ಮರಳು, ಯಂತ್ರೋಪಕರಣ ವಶಕ್ಕೆ..!
ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ ಸ್ಥಳಕ್ಕೆ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಮರವೂರು ರೈಲ್ವೇ ಸೇತುವೆ ಪಕ್ಕದಲ್ಲಿ ನಡೆದಿದೆ. ದಾಳಿ ವೇಳೆ 150 ಮೆಟ್ರಿಕ್ ಟನ್ ಮರಳು, ಟಿಪ್ಪರ್ ಸಹಿತ...
ಕಾವು: ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿ; ಸವಾರ ಮೃತ್ಯು..!
ಕಾವು: ಕೆಎಸ್ಆರ್ಟಿಸಿ ಬಸ್ಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.
ಕೇರಳ ರಿಜಿಸ್ಟ್ರೇಷನ್ ಹೊಂದಿರುವ ಬೈಕ್ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ...
















