Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರು ಅರೆಸ್ಟ್‌..!

ಅಹಮದಾಬಾದ್: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರನ್ನು ಬಂಧಿಸಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಬೆನ್ನಲ್ಲೇ ಇಡೀ ದೇಶಾದ್ಯಂತ ನೆಲೆಸಿರುವ ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸುವ ಕಾರ್ಯಾಚರಣೆಯನ್ನು...

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ; ನಿರ್ದೇಶಕರಾಗಿ ಸುಧಾಕರ ರೈ ಬೋಳಂತೂರು ಆಯ್ಕೆ

ಮಂಗಳೂರು: ಪ್ರತಿಷ್ಠಿತ ಅವಿಭಜಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (KMF) ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ 2 ನೇ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾಗಿ ಸುಧಾಕರ ರೈ ಬೋಳಂತೂರು...

ಮಂಡ್ಯ: ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿತ: ಓರ್ವ ಸಾವು, ಹಲವರಿಗೆ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಕಬಡ್ಡಿ ಪಂದ್ಯ ವೀಕ್ಷಿಸಲು...

ಪುತ್ತೂರು:ಇಂದು ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ದಿವ್ಯಜ್ಯೋತಿ ಕಲಾವಿದೆರ್ ಎರುಂಬು – ಅಳಿಕೆ...

ಪುತ್ತೂರು: ಪುತ್ತೂರಿನ ಅಪರಂಜಿ ರೂಫ್ ಗಾರ್ಡನ್, ಮೂರನೇ ಮಹಡಿ ಸುಲೋಚನಾ ಟವರ್ಸ್ ಕೋರ್ಟ್ ರಸ್ತೆಯ ಬಳಿ ಇರುವ ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಇಂದು ಸಂಜೆ 6:00 ರಿಂದ ದಿವ್ಯಜ್ಯೋತಿ...

‘ದೇಶಕ್ಕೆ ಮಾರಕವಾಗಿರುವ ಉಗ್ರರನ್ನ ಮಟ್ಟಹಾಕಲು ಒಗ್ಗಟ್ಟಾಗಿ ಹೋರಾಡಬೇಕು’- ಲಕ್ಷ್ಮಿ ಹೆಬ್ಬಾಳ್ಕರ್

ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು. ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ಅದಕ್ಕೆ ನಮ್ಮ ಬೆಂಬಲವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ಭಾರತ- ಪಾಕ್ ನಡುವೆ ಮಧ್ಯಸ್ಥಿಕೆಗೆ ಇರಾನ್ ಪ್ರಸ್ತಾವನೆ!

ಟೆಹ್ರಾನ್: ಮಂಗಳವಾರ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಮತ್ತು ಮಿಲಿಟರಿ ಉದ್ವಿಗ್ನತೆಗಳು ಹೆಚ್ಚಾಗುತ್ತಿದ್ದಂತೆಯೇ, ಇರಾನ್ ಎರಡೂ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪದೊಂದಿಗೆ...

ಪಾಕ್‌ ಜತೆಗಿನ ಎಲ್ಲಾ ಕ್ರಿಕೆಟ್ ಸಂಬಂಧ ಕೊನೆಗೊಳಿಸಬೇಕು: ಗಂಗೂಲಿ ಆಗ್ರಹ

ನವದೆಹಲಿ: ಮಂಗಳವಾರ ಏಪ್ರಿಲ್ 22 ರಂದು ಕಾಶ್ಮೀರ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಪಾಕಿಸ್ತಾನಕ್ಕೆ ಕಠಿಣ ಸಂದೇಶ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಗಂಗೂಲಿ, ಭಾರತ...

‘ರಾಜ್ಯದಲ್ಲಿರುವ ಪಾಕ್ ಪ್ರಜೆಗಳನ್ನ ವಾಪಸ್ ಕಳಿಸಲು ಕ್ರಮ -ಸಿ.ಎಂ

ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ...

ಪುತ್ತೂರು: ಸರ್ಕಾರಿ ಆಸ್ಪತ್ರೆ ವೈದ್ಯೆ ಡಾ.ಆಶಾ ಪುತ್ತೂರಾಯರಿಗೆ ಹಲ್ಲೆ ಪ್ರಕರಣ ಖಂಡಿಸಿ ಪ್ರತಿಭಟನೆ ಆರೋಪಿ...

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಮೇಲೆ ಅನುಚಿತ ವರ್ತನೆ ಹಾಗೂ ಹಲ್ಲೆಗೆ ಯತ್ನಿಸಿದ ಯುವಕನನ್ನು ಇಂದು ಸಂಜೆ 6 ಗಂಟೆ ಒಳಗೆ ಬಂಧಿಸಿದ್ದಲ್ಲಿ ತಾಲೂಕಿನ ಎಲ್ಲಾ ಆಸ್ಪತ್ರೆಗಳು ಬಂದ್ ಆಗಲಿದೆ ಎಂಬ...

ಮತ್ತೆ ಪಾಕ್‌ ಕಿಡಿಗೇಡಿ ಕೃತ್ಯ; ಭಾರತದ ಗಡಿ ಮೇಲೆ ಅಪ್ರಚೋದಿತ ಗುಂಡಿನ ದಾಳಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಪ್ರವಾಸಿ ತಾಣವೊಂದರಲ್ಲಿ 26 ನಾಗರಿಕರನ್ನು ಬಲಿ ಪಡೆದ ಉಗ್ರರ ದಾಳಿ ನಂತರ ಪಾಕಿಸ್ತಾನ ಮತ್ತು ಭಾರತದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಇದೀಗ ಇದರ ಬೆನ್ನಲ್ಲೇ, ನಿನ್ನೆ...
error: Content is protected !!