Tag: vtv
ಕರ್ನಾಟಕದಲ್ಲಿ ರ್ಯಾಪಿಡೋ, ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ
ಕರ್ನಾಟಕದಲ್ಲಿನ ರ್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶವನ್ನು ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್...
ಪಹಲ್ಗಾಂ ದಾಳಿ ಸಮರ್ಥಿಸಿಕೊಂಡ ಮಂಗಳೂರಿನ ವ್ಯಕ್ತಿಯ ಬಂಧನ
ಮಂಗಳೂರು: ಹಿಂದಿನ ಅಪರಾಧ ಕೃತ್ಯವೊಂದನ್ನು ಉಲ್ಲೇಖಿಸಿ ಪಹಲ್ಗಾಂ ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡಿದ್ದ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ರೈಲ್ವೆ ನಿಲ್ದಾಣದಲ್ಲಿ ಮೂವರು ಮುಸ್ಲಿಮರನ್ನು ಹತ್ಯೆ ಮಾಡಿದ್ದ ಚೇತನ್...
ಮಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೇಣದಬತ್ತಿ ಮೆರವಣಿಗೆ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ಭೀಕರ ದಾಳಿಯನ್ನು ಖಂಡಿಸಿ ಮತ್ತು ಹುತಾತ್ಮರಾದವರಿಗೆ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಶುಕ್ರವಾರ ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸಲಾಯಿತು.ಮಾತನಾಡಿದ...
ರಸ್ತೆಗೆ ಪಾಕ್ ಧ್ವಜ ಅಂಟಿಸಿ ಬಜರಂಗದಳ ಕಾರ್ಯಕರ್ತರ ಆಕ್ರೋಶ, Flag ತೆಗೆದು ‘ಪಾಕ್ ಪ್ರೇಮ’...
ಕಲಬುರಗಿ: 26 ಮಂದಿ ಹಿಂದೂ ಪ್ರವಾಸಿಗರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರ ದಾಳಿ ಕೃತ್ಯವನ್ನು ವಿರೋಧಿಸಿ ಕಲಬುರಗಿಯಲ್ಲಿ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಈ ವೇಳೆ ಕಾರ್ಯಕರ್ತರು ರಸ್ತೆಗೆ ಅಂಟಿಸಿದ್ದ ಪಾಕಿಸ್ತಾನದ ಧ್ವಜವನ್ನು...
ಕೊಡಗು: ಕೇರಳದ ಉದ್ಯಮಿ ಕೊಲೆ; ಪ್ರಕರಣದ ತನಿಖೆ ತೀವ್ರಗೊಳಿಸಿದ ಪೊಲೀಸರು
ಮಡಿಕೇರಿ: ಕೊಡಗಿನಲ್ಲಿ ಕೇರಳ ಮೂಲದ ಉದ್ಯಮಿಯೊಬ್ಬರನ್ನು ಕೊಲೆ ಮಾಡಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಮೃತನನ್ನು ಕೇರಳದ ಕಣ್ಣೂರಿನ ಭಾಸ್ಕರನ್ ಕೊಯಿಲಿ ಎಂಬವರ ಪುತ್ರ ಪ್ರದೀಪ್ ಕೊಯಿಲಿ (49) ಎಂದು...
‘ವಕ್ಫ್ ಕಾಯ್ದೆ’ಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿ ವಜಾಕ್ಕೆ ಸುಪ್ರೀಂಗೆ ಮನವಿ ಮಾಡಿದ ಕೇಂದ್ರ
ನವದೆಹಲಿ: ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ತನ್ನ ಪ್ರಾಥಮಿಕ ಅಫಿಡವಿಟ್ ಸಲ್ಲಿಸಿದ್ದು, ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ವಜಾಗೊಳಿಸುವಂತೆ ಕೋರಿದೆ. ಕೇಂದ್ರವು ಕಾಯ್ದೆಯ ಯಾವುದೇ ನಿಬಂಧನೆಗಳ...
ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅರೆಸ್ಟ್
24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಇಂದು ಬಂಧಿಸಲಾಗಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಷೇನಾ...
ಮಂಗಳೂರು: ಮಾದಕ ವಸ್ತು ಸೇವನೆ; ಇಬ್ಬರ ಬಂಧನ..!
ಮಂಗಳೂರು: ಮಾದಕ ವಸ್ತು ಸೇವನೆ ಮಾಡಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಉರ್ವ ನಿವಾಸಿ ತಿಲಕ್ ರಾಜ್ (29) ಹಾಗೂ ಕೇರಳ ಪಾಲಕ್ಕಾಡ್ ಮೂಲದ ಮೊಹಮ್ಮದ್ ಶಾಮಿಲ್...
ಅಳಿಕೆ: ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟದ ಜರ್ಸಿ ಬಿಡುಗಡೆ ಕಾರ್ಯಕ್ರಮ
ಅಳಿಕೆ: ರಾಜೀವ ಗಾಂಧಿ ಯುವ ಶಕ್ತಿ ಸಂಘ ( ರಿ) ಅಳಿಕೆ ಇದರ ಆಶ್ರಯದಲ್ಲಿ ಏ. 26-4-2025ನೇ ಶನಿವಾರದಂದು ನಡೆಯುವ ಹೊನ್ನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟದ ಜರ್ಸಿ (t shirt)ನು ಅಳಿಕೆ...
ಸಾಲೆತ್ತೂರು: ಗುಡ್ಡೆಯಲ್ಲಿ ವ್ಯಕ್ತಿಯ ಶವ ಪತ್ತೆ..!
ವಿಟ್ಲ: ಗುಡ್ಡೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆ ಎಂಬಲ್ಲಿ ನಡೆದಿದೆ.
ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
















