Tag: vtv
ಮಂಗಳೂರು: ಪಹಲ್ಗಾಮ್ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್ಬುಕ್ನಲ್ಲಿ ಪೋಸ್ಟ್; ಪ್ರಕರಣ ದಾಖಲು
ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ’ನಿಚ್ಚು ಮಂಗಳೂರು’ ಎಂಬ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲದ ಸತೀಶ್...
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ..!
ಶ್ರೀನಗರ: ಪಹಲ್ಗಾಮ್ ಶಂಕಿತ ದಾಳಿಕೋರ ಲಷ್ಕರ್-ಎ-ತೈಬಾ (ಎಲ್ಇಟಿ) ಉಗ್ರ ಆಸಿಫ್ ಶೇಖ್ ಮನೆ ಸ್ಫೋಟದಲ್ಲಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆ ಮನೆ ಆಸಿಫ್ ಶೇಖ್ ಎಂಬ ಭಯೋತ್ಪಾದಕನದ್ದಾಗಿದ್ದು, ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ...
ಇಸ್ರೋ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ನಿಧನ..!
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಇಸ್ರೋದ ಮಾಹಿತಿಯ ಪ್ರಕಾರ, ಕಸ್ತೂರಿರಂಗನ್ ಅವರು ಇಂದು ಬೆಳಿಗ್ಗೆ 10.43 ಕ್ಕೆ ನಿಧನರಾಗಿದ್ದಾರೆ....
ಉಡುಪಿ: ಐಪಿಎಲ್ ಅಕ್ರಮ ಬೆಟ್ಟಿಂಗ್ ದಂಧೆ; ಮೂವರು ಆರೋಪಿಗಳ ಬಂಧನ..!
ಉಡುಪಿ: ಉಡುಪಿ ಸಿಇಎನ್ ಪೊಲೀಸರು ಐಪಿಎಲ್ ಪಂದ್ಯಗಳಿಗೆ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ವ್ಯಕ್ತಿಗಳನ್ನು ಉಡುಪಿ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಕುಂದಾಪುರ ತಾಲೂಕಿನ ನಿವಾಸಿಗಳಾದ ನೂಜಿಯ ಸಂದೀಪ್ (34), ಬೇಲೂರು ಗ್ರಾಮದ ಶ್ರೀರಾಜ್...
ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಎಲ್ಇಟಿ ಟಾಪ್ ಕಮಾಂಡರ್ ಅಲ್ತಾಫ್ ಹತ್ಯೆ..!
ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಹತ್ಯೆ ಮಾಡಲಾಗಿದೆ.
ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26...
ನಿಟಿಲಾಪುರ: ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನಕ್ಕೆ ಅಘೋರಿ ನಾಗಸಾಧುಗಳ ಭೇಟಿ: ನಾವು ಮಹಾದೇವನ...
ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಅತಿಮಹಾರುದ್ರಯಾಗ ಮೇ 2 ನೇ ಶುಕ್ರವಾರದಿಂದ ಮೇ 4 ನೇ ಆದಿತ್ಯವಾರದವರೆಗೆ ನಡೆಯಲಿದ್ದು, ಈ ಪ್ರಯುಕ್ತ ಒಂದು...
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ದೈವದ ಪಾತ್ರಿ ತಿಮ್ಮಪ್ಪ ಗೌಡ ಕೊಡಂಗೆ ನಿಧನ..!
ಇಡ್ಕಿದು: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ದೈವದ ಪಾತ್ರಿ ತಿಮ್ಮಪ್ಪ ಗೌಡ ಕೊಡಂಗೆ (90 ವರ್ಷ) ನಿಧನರಾಗಿದ್ದಾರೆ.
ಮೃತರು ಎರಡು ಗಂಡು, ಎರಡು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು, ಕುಟುಂಬಸ್ಥರನ್ನು...
ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ರುದ್ರಪಾರಾಯಣ ಕಾರ್ಯಕ್ರಮ; ಪ್ರಭಾವತಿ ಮಂಗಳೂರು ದೀಪ ಪ್ರಜ್ವಲನೆ...
ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.
ಇಂದಿನ ಕಾರ್ಯಕ್ರಮವನ್ನು ಪ್ರಭಾವತಿ ಮಂಗಳೂರು ದೀಪ ಪ್ರಜ್ವಲನೆ ಮೂಲಕ ಚಾಲನೆ...
ಮಂಗಳೂರು: ನಿಡ್ಡೋಡಿಯ ಮಹಿಳೆ ಕೊಲೆ ಪ್ರಕರಣದ ಆರೋಪಿ ಖುಲಾಸೆ..!
ಮಂಗಳೂರು: ನಿಡ್ಡೋಡಿಯ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣದ ಆರೋಪಿ ಶೇಖರ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದೆ.
2016ರ ಜ. 12ರಂದು ನಿಡ್ಡೋಡಿಯ ಯಮುಲ ಮನೆ...
ಅಕಸ್ಮಿಕವಾಗಿ ಗಡಿರೇಖೆ ದಾಟಿದ ಬಿಎಸ್ಎಫ್ ಯೋಧನನ್ನು ಬಂಧಿಸಿದ ಪಾಕ್
ಪಂಜಾಬ್ನ ಫಿರೋಜ್ಪುರ ಸೆಕ್ಟರ್ನಲ್ಲಿ ಅಕಸ್ಮಿಕವಾಗಿ ಗಡಿರೇಖೆ ದಾಟಿದ ಬಿಎಸ್ಎಫ್ ಜವಾನ್ ಒಬ್ಬರನ್ನ ಪಾಕಿಸ್ತಾನ ರೇಂಜರ್ಗಳು ಬಂಧಿಸಿದ್ದಾರೆ.ಪಿ.ಕೆ ಸಿಂಗ್ ಬಂಧಿತ ಬಿಎಸ್ಎಫ್ ಯೋಧ ಎನ್ನಲಾಗಿದೆ. ಪಿಕೆ ಸಿಂಗ್ 182ನೇ ಬಿಎಸ್ಎಫ್ ಬೆಟಾಲಿಯನ್ನ ಕಾನ್ಸ್ಟೇಬಲ್ ಅಂತ...
















