Tag: vtv
ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿ, ಮಹಿಳೆ ಸಾವು, 6 ಜನರಿಗೆ ಗಾಯ
ರಾಯಚೂರು: ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಒಂದು ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ಎಡದಂಡೆ ಉಪ ಕಾಲುವೆಯಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 6 ಜನರಿಗೆ ಗಾಯಗಳಾಗಿರುವ...
ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ; 3,647 ಕೋಟಿ ರೂ ಯೋಜನೆಗಳಿಗೆ ಅನುಮೋದನೆ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರು ಪ್ರಾದೇಶಿಕ ವಿಭಾಗದಲ್ಲಿ 3,647 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.ಇಂದು ತಮ್ಮ...
“ಸಿಂಧೂ ಜಲ ಒಪ್ಪಂದ ರದ್ಧಾದರೆ ಯುದ್ಧ ಎಂದು ಪರಿಗಣಿಸುತ್ತೇವೆ” ; ಭಾರತಕ್ಕೆ ಬೆದರಿಕೆ ಹಾಕಿದ...
ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದಡಿಯಲ್ಲಿ ನದಿ ನೀರು ಬಿಡುಗಡೆ ರದ್ದತಿ ಹಾಗೂ ಬೇರೆಡೆಗೆ ತಿರುಗಿಸಲು ಭಾರತ ನಡೆಸುವ ಯಾವುದೇ ಪ್ರಯತ್ನವನ್ನು "ಯುದ್ಧದ ಕೃತ್ಯ" ಎಂದು ಪರಿಗಣಿಸಲಾಗುತ್ತದೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿ...
ಕಡಬ: ಮನೆಯ ಫ್ರಿಡ್ಜ್ ನಲ್ಲಿ ಇಟ್ಟಿದ್ದ ಕೆಜಿಗಟ್ಟಲೆ ಕಾಡು ಪ್ರಾಣಿಯ ಮಾಂಸ ವಶಕ್ಕೆ; ಆರೋಪಿ...
ಕಡಬ: ಪಂಜ ವಲಯ ಅರಣ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಕಡಬದ ನೂಜಿಬಾಳ್ತಿಲ ಎಂಬಲ್ಲಿ ಮನೆ ಫ್ರಿಡ್ಜ್ನಲ್ಲಿ ಅಕ್ರಮವಾಗಿ ಇಟ್ಟಿದ್ದ ಕಾಡು ಪ್ರಾಣಿಯ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ...
ಭಾರತೀಯ ವಿಮಾನಗಳಿಗೆ ಪಾಕಿಸ್ತಾನಿ ವಾಯುಮಾರ್ಗ ನಿರ್ಬಂಧ, ವಾಘಾ ಗಡಿ ಬಂದ್
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಪಾಕಿಸ್ತಾನಕ್ಕೆ ರಾಜತಾಂತ್ರಿಕ ಮಾರ್ಗದ ಮೂಲಕ ತಿರುಗೇಟು ನೀಡಿತ್ತು. ಭಾರತ ತೆಗೆದುಯಕೊಂಡ ಹಲವು ಕ್ರಮಗಳ ಪ್ರತಿಯಾಗಿ ಪಾಕಿಸ್ತಾನ ಕೂಡ ಇಂದು ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದೆ.ಪಾಕಿಸ್ತಾನದ...
ಬಂಟ್ವಾಳ: ಅನಾರೋಗ್ಯದಿಂದ ಬಾಲಕ ನಿಧನ..!
ಬಂಟ್ವಾಳ: ಅನಾರೋಗ್ಯದಿಂದ ಬಾಲಕ ನಿಧನವಾಗಿರುವ ಘಟನೆ ಮಿತ್ತಬೈಲ್ ಸಮೀಪದ ಪೊನ್ನೋಡಿ ಎಂಬಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು ಅಫ್ಝಲ್ ಅಲಿ (17) ಎಂದು ಗುರುತಿಸಲಾಗಿದೆ.
ಮಿತ್ತಬೈಲ್ ಮೊಹಿಯ್ಯುದ್ದಿನ್ ಜುಮಾ ಮಸೀದಿ ಹಾಗೂ ಎಸ್ ಡಿ ಪಿ ಐ...
ಪುತ್ತೂರು: ಕಾರು-ಆಕ್ಟಿವಾ ನಡುವೆ ಅಪಘಾತ; ಆಕ್ಟಿವಾ ಸವಾರ ಗಂಭೀರ ಗಾಯ..!
ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಕ್ಟಿವಾ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಬಳಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನುಕೊಡಿಪ್ಪಾಡಿ ನಿವಾಸಿ ರಫೀಕ್ ಎಂದು...
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಹೆಸರಾಂತ ಕಬಡ್ಡಿ ಆಟಗಾರ ಕೋಕಿಲಾನಂದ ನಿಧನ..!
ಕಡಬ: ಮಿದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಹೆಸರಾಂತ ಕಬಡ್ಡಿ ಆಟಗಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನುಕಡಬ ತಾಲೂಕು ಕೊಂಬಾರು ಗ್ರಾಮದ ಕಮರ್ಕಜೆ ಶಿನಪ್ಪ ಗೌಡ ಎಂಬವರ...
ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!
ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆದಿದೆ.
ಆಥ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನುಬೆಳ್ತಂಗಡಿ ನಿವಾಸಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾರವರ ಪತಿ ವಿನೋದ್ (48) ಎಂದು ಗುರುತಿಸಲಾಗಿದ.ಎ
ಆತ್ಮಹತ್ಯೆಗೆ ಕಾರಣ...
ಜಮ್ಮು-ಕಾಶ್ಮೀರದಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ..!
ಶ್ರೀನಗರ: ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಸಂಭವಿಸಿದೆ.
ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಎರಡು...
















