Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಕಂಡಕ್ಟರ್ ಬಂಧನ- ವಿಡಿಯೋ ವೈರಲ್

ಮಂಗಳೂರು: ಕೆಎಸ್‌ಆರ್‌ಟಿಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಒಬ್ಬ ಪ್ರಯಾಣಿಕ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಕೊಣಾಜೆ ಪೊಲೀಸರು ಆತನನ್ನು ವಶಕ್ಕೆ...

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ರುದ್ರಪಾರಾಯಣ ಕಾರ್ಯಕ್ರಮ; ಚಂದ್ರಪ್ರಕಾಶ್ ಶೆಟ್ಟಿ ತುಂಬೆಗುತ್ತು ದೀಪ...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು. ಇಂದಿನ ಕಾರ್ಯಕ್ರಮವನ್ನು ಚಂದ್ರಪ್ರಕಾಶ್ ಶೆಟ್ಟಿ ತುಂಬೆಗುತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ...

40 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ ಭಾರತೀಯ..!

ತಿರುವನಂತಪುರಂ: ಮಧ್ಯಪ್ರಾಚ್ಯದಲ್ಲಿ 40 ವರ್ಷಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ವ್ಯಕ್ತಿಯೊಬ್ಬರು ಕೇರಳದಲ್ಲಿರುವ ತಮ್ಮ ಕುಟುಂಬವನ್ನು ಸೇರಿಕೊಳ್ಳಲಿದ್ದಾರೆ. ಈ ಮೂಲಕ ಅವರ ನೋವಿನ ಕಥೆಗೆ ತೆರೆ ಬೀಳಲಿದೆ. ಉತ್ತಮ ಉದ್ಯೋಗಕ್ಕಾಗಿ ಬಹ್ರೈನ್‌ಗೆ ತೆರಳಿದ್ದ...

ಕಾವೂರು ಜಂಕ್ಷನ್‌ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರ ಬಂಧನ..!

ಮಂಗಳೂರು: ಕಾವೂರು ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತರನ್ನು ಫರಂಗಿಪೇಟೆ ನಿವಾಸಿ ಮಹಮ್ಮದ್ ಫಾಜ್ (24), ಕೇರಳ ತ್ರಿಶೂರಿನ ಅರಟ್ಟುಪರಂಬಿಲ್ ನಿವಾಸಿ...

ಬಂಟ್ವಾಳ: ಬಸ್‌ ಡ್ರೈವರ್‌‌ ಹಾಗೂ ಕಂಡಕ್ಟರ್‌ಗೆ ಬೆದರಿಕೆ; ಪ್ರಕರಣ ದಾಖಲು..!

ಬಂಟ್ವಾಳ : ಬಸ್ ತಿರುಗಿಸುವ ವಿಚಾರದಲ್ಲಿ ಖಾಸಗಿ ಬಸ್‌ನ್ನು ತಡೆದ ತಂಡವೊಂದು ಡ್ರೈವರ್ ಹಾಗೂ ಕಂಡಕ್ಟರ್‌ನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿ ಪರಾರಿಯಾಗಿರುವ ಘಟನೆ ಕರಿಯಂಗಳ ಗ್ರಾಮದ ಪಲ್ಲಿಪಾಡಿಯಲ್ಲಿ...

ಕಾಸರಗೋಡು: ವಲಸೆ ಕಾರ್ಮಿಕನ ಕೊಲೆ ಪ್ರಕರಣ; ಓರ್ವ ಆರೋಪಿಯ ಬಂಧನ..!

ಕಾಸರಗೋಡು: ನಗರದ ಆನೆಬಾಗಿಲು ಎಂಬಲ್ಲಿ ಎರಡು ದಿನಗಳ ಹಿಂದೆ ನಡೆದ ವಲಸೆ ಕಾರ್ಮಿಕನ ಕೊಲೆಗೆ ಸಂಬಂಧಪಟ್ಟಂತೆ ಕಾಸರಗೋಡು ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಪಶ್ಚಿಮ ಬಂಗಾಳದ ಸಂಜಿತ್ ರಾಯ್ (25) ಎಂದು ಗುರುತಿಸಲಾಗಿದೆ. ಪಶ್ಚಿಮ...

ಉಪ್ಪಿನಂಗಡಿ: ಎರಡು ಮನೆಗಳಿಗೆ ನುಗ್ಗಿ ನಗ-ನಗದು ಕಳವು..!

ಉಪ್ಪಿನಂಗಡಿ: ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕಳವು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ...

ಮಂಗಳೂರು: ನಾಳೆ ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ಸುರತ್ಕಲ್‌-ಬಿ.ಸಿ.ರೋಡ್‌ ಹೈವೇ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನವ ಮಂಗಳೂರು ಬಂದರು ವ್ಯಾಪ್ತಿ (NMPRCL)ಗೆ ಸೇರಿದ ಸುರತ್ಕಲ್‌-ಬಿ.ಸಿ. ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ ಆರಂಭಕ್ಕೆ ನಾಳೆ(ಏ. 24) ಸಂಜೆ 3.30ಕ್ಕೆ...

ಪಾಕ್ ವಿರುದ್ಧ ರಾಜತಾಂತ್ರಿಕ ಯುದ್ಧ: ಸಿಂಧೂ ನದಿನೀರು ಒಪ್ಪಂದಕ್ಕೆ ಬ್ರೇಕ್; ಪಾಕ್ ಪ್ರಜೆಗಳಿಗೆ ದೇಶ...

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಯುದ್ಧ ಆರಂಭಿಸಿದೆ. ಅದರಂತೆ ಪ್ರಮುಖ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.ಪಾಕ್ ಜೊತೆಗಿನ ಸಿಂಧೂ ನದಿ ನೀರು...

ವಿಟ್ಲ: ಕಾಶ್ಮೀರದ ಪಹಲ್ಗಮ್ ಹತ್ಯೆ ಖಂಡಿಸಿ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ...

ವಿಟ್ಲ : ಜಮ್ಮು ಕಾಶ್ಮೀರದ ಪಹಲ್ಗಮ್ ನಲ್ಲಿ ಏಪ್ರಿಲ್ 22ನೇ ಮಂಗಳವಾರದಂದು ಹಿಂದೂ ಪ್ರವಾಸಿಗರನ್ನೇ ಗುರಿಯಾಗಿಸಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ 27 ಪ್ರವಾಸಿಗರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೃತ್ಯದ ವಿರುದ್ಧವಾಗಿ...
error: Content is protected !!