Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಅಂಗಡಿ ಬೀಗ ಮುರಿದು ಕಳ್ಳತನ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಪರಂಗಿಪೇಟೆಯಲ್ಲಿರುವ ವಿಶ್ವಾಸ ಸಿಟಿ ಸೆಂಟರ್ ನ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಗೆ ದಿನಾಂಕ ಏ....

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಬಾಗ ಕುಸಿತ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಬಾಗ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಮಂದಿ ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1:40 ರಿಂದ 2:00...

ಮಾದಕವಸ್ತು ಪ್ರಕರಣ; ಮಲಯಾಳಂ ನಟ ಶೈನ್ ಟಾಮ್ ಚಾಕೊ ಬಂಧನ..!

ಕೊಚ್ಚಿ: ಕೊಚ್ಚಿಯ ಹೋಟೆಲ್ ಒಂದರಿಂದ ಮಾದಕವಸ್ತು ದಾಳಿಯ ಸಂದರ್ಭದಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಖ್ಯಾತ ನಟ ಶೈನ್ ಟಾಮ್ ಚಾಕೊ ಅವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 4...

ಉಡುಪಿ: ವಾರದ ಹಿಂದೆ ನಾಪತ್ತೆಯಾಗಿದ್ದ ಹೊಟೇಲ್ ಮಾಲಕ ಪತ್ತೆ..!

ಉಡುಪಿ: ವಾರದ ಹಿಂದೆ ನಾಪತ್ತೆಯಾಗಿದ್ದ ತೆಂಕಪೇಟೆಯ ಶ್ರೀರಾಮ ಭವನ ಹೊಟೇಲ್ ಮಾಲಕ ಅಜಿತ್ ಕುಮಾರ್ ಪತ್ತೆಯಾಗಿದ್ದಾರೆ. ಮನನೊಂದ ಕಾರಣ ತಿರುಪತಿ ತಿಮ್ಮಪ್ಪ ದೇವರ ದರ್ಶನಕ್ಕೆಂದು ಯಾರಿಗೂ ತಿಳಿಸದೆ ತೆರಳಿರುವುದಾಗಿ ಅವರು ಉಡುಪಿ ನಗರ ಠಾಣೆಗೆ...

ಭಾರತೀಯ ಪ್ರವಾಸಿಗರ ಬಸ್ ಅಪಘಾತ; 25 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ..!

ಲಕ್ನೋ: ನೇಪಾಳದ ಪೊಖಾರಾಕ್ಕೆ ಭಾರತೀಯ ಪ್ರವಾಸಿಗರನ್ನು ಕೊಂಡೊಯ್ಯುತ್ತಿದ್ದ ಬಸ್ ಒಂದು ಡಾಂಗ್ ಜಿಲ್ಲೆಯ ಚಿಸಾಪಾನಿಯಲ್ಲಿ ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ 25 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಸ್‌ನ...

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ; ಇಬ್ಬರ ಬಂಧನ..!

ಶಂಕರನಾರಾಯಣ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿರುವ ಘಟನೆ ಆಜ್ರಿ ಗ್ರಾಮದ ಬಾಂಡ್ಯ ಹೊಳೆಕಡು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಸುಧೀ‌ರ್, ಸುಧಾಕರ ಎಂದು ಗುರುತಿಸಲಾಗಿದೆ. ಉಳಿದ ಆರೋಪಿಗಳಾದ ಅಶೋಕ್, ಭಾಸ್ಕರ್, ಪ್ರಸಾದ,...

ಕೆನಡಾದಲ್ಲಿ ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿನಿ ಸಾವು..!

ಕೆನಡಾ: ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯೊಂದರಲ್ಲಿ ಅಕಸ್ಮಾತಾಗಿ ಗುಂಡು ತಗುಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್‌ಸಿಮ್ರತ್ ರಾಂಧಾವಾ ಸಾವನ್ನಪ್ಪಿದ ಘಟನೆ ಕೆನಡಾದಲ್ಲಿ ನಡೆದಿದೆ. ಒಂಟೋರಿಯೋದ ಹ್ಯಾಮಿಲ್ಟನ್‌ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ಹರ್‌ಸಿಮ್ರತ್ ರಾಂಧಾವಾ...

ಉಳ್ಳಾಲ: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಬಂಧಿತರು 4 ದಿನ ಪೊಲೀಸ್ ಕಸ್ಟಡಿಗೆ..!

ಉಳ್ಳಾಲ: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಸಂತ್ರಸ್ತೆ ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು,...

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: 9 ತಿಂಗಳ ಮಗು ಸೇರಿ ನಾಲ್ವರು ಮೃತ್ಯು..!

ನವದೆಹಲಿ: 4 ಅಂತಸ್ತಿನ ಕಟ್ಟಡ ಕುಸಿದು 9 ತಿಂಗಳ ಮಗು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ನಡೆದಿದೆ. ಅವಘಡದಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ 10 ಕ್ಕೂ ಹೆಚ್ಚು ಮಂದಿ...

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತೀ ಮಹಾರುದ್ರಯಾಗದ ರುದ್ರಪಾರಾಯಣ ಕಾರ್ಯಕ್ರಮ; ಸರಪಾಡಿ ಶರಬೇಶ್ವರ...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು. ಇಂದಿನ ಕಾರ್ಯಕ್ರಮವನ್ನು ಸರಪಾಡಿ ಶರಬೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶಂಕರ್...
error: Content is protected !!