Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಗಂಭೀರ್‌ ಆಪ್ತ ಸೇರಿ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನು ವಜಾಗೊಳಿಸಿದ ಬಿಸಿಸಿಐ

ಮುಂಬೈ: ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾ ನಿರಾಶಾದಾಯಕ ಪ್ರರ್ದಶನ ನೀಡಿದ ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಕಠಿಣ ಕ್ರಮ ತೆಗೆದುಕೊಂಡಿದೆ. ಸರಣಿಯ...

ಕಾಸರಗೋಡು: ಎಟಿಎಂ ದರೋಡೆಗೆ ವಿಫಲ ಯತ್ನ; ಆರೋಪಿ ಅರೆಸ್ಟ್..!

ಕಾಸರಗೋಡು: ನಗರದಲ್ಲಿ ಎಟಿಎಂ ದರೋಡೆಗೆ ವಿಫಲ ಯತ್ನ ನಡೆದಿದ್ದು, ಆರೋಪಿಯನ್ನು ಗಂಟೆಗಳ ಅವಧಿಯಲ್ಲಿ ಪೊಲೀಸರು ಬಂಧಿಸುವಲ್ಲಿ ಕಾಸರಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ ಬಂಧಿತ ಆರೋಪಿಯನ್ನು ಬೇಕಲದ ಸಫ್ವಾನ್ (19) ಎಂದು ಗುರುತಿಸಲಾಗಿದೆ. ಆರೋಪಿಯು ನಗರದ ಎಂ.ಜಿ ರಸ್ತೆಯ...

ಪುತ್ತೂರು: ಚರ್ಚ್ ಧರ್ಮಗುರುಗಳಿಂದ ಉದ್ಧಟನತ ಮತ್ತು ಸರ್ವಾಧಿಕಾರಿ ವರ್ತನೆ ತೋರುತ್ತಿದ್ದ ಬಗ್ಗೆ ಸುದ್ಧಿಗೋಷ್ಠಿ; ಬಿಷಪರಿಗೆ...

ಪುತ್ತೂರು: ಮಾಯ್ದೇ ದೇವುಸ್ ಚ‌ರ್ಚ್ ಧರ್ಮಗುರುಗಳು ಉದ್ಧಟತನ ಹಾಗೂ ಸರ್ವಾಧಿಕಾರಿ ವರ್ತನೆ ತೋರುತ್ತಿದ್ದ ಬಗ್ಗೆ ಪುತ್ತೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿ ನಡೆಯಿತು. ಪುತ್ತೂರು: ಇಲ್ಲಿನ ಮಾಯ್ದೇ ದೇವುಸ್ ಚರ್ಚ್ನ ಧರ್ಮಗುರುಗಳು ಉದ್ಧಟತನ ಹಾಗೂ ಸರ್ವಾಧಿಕಾರಿ ವರ್ತನೆ...

ಉಡುಪಿ: ಕೆಲಸಕ್ಕೆಂದು ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಉಡುಪಿ: ಫೀಡ್ಸ್ ಕಾಯಿಲೆಯಿಂದ ಬಳಲುತ್ತಿರುವ, ಮದ್ಯ ಸೇವನೆಯ ಅಭ್ಯಾಸ ಹೊಂದಿದ್ದ ವ್ಯಕ್ತಿಯೋರ್ವರು ಮನೆಯಿಂದ ಕೆಲಸಕ್ಕೆಂದು ಹೋದವರು ಮನೆಗೆ ವಾಪಾಸು ಬಾರದೇ ನಾಪತ್ತೆಯದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಬ್ರಹ್ಮಾವರ ತಾಲೂಕು ಹಲುವಳ್ಳಿ...

ತ್ಯಾಜ್ಯ ವಿಂಗಡಣೆ ಉಲ್ಲಂಘನೆಗೆ ಕಠಿಣ ದಂಡ ವಿಧಿಸಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧಾರ

ಮಂಗಳೂರು: ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಸುಗಮಗೊಳಿಸುವ ಪ್ರಯತ್ನದಲ್ಲಿ, ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕಠಿಣ ಕ್ರಮಗಳನ್ನು ಜಾರಿಗೆ ತರಲು ಸಜ್ಜಾಗಿದೆ. ಇಲ್ಲಿಯವರೆಗೆ, ನಾಗರಿಕರು ಹಸಿ ಮತ್ತು ಒಣ ತ್ಯಾಜ್ಯವನ್ನು ಮಾತ್ರ ಬೇರ್ಪಡಿಸಬೇಕಾಗಿತ್ತು. ಮುಂದೆ,...

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತೀ ಮಹಾರುದ್ರಯಾಗದ ರುದ್ರಪಾರಾಯಣ ಕಾರ್ಯಕ್ರಮ; ಬಂಟ್ವಾಳ ತಾಲೂಕು...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು. ಇಂದಿನ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಬಂಟರ ಸಂಘ ಅಧ್ಯಕ್ಷ ಚಂದ್ರಹಾಸ...

1ನೇ ತರಗತಿ ಸೇರ್ಪಡೆಗೆ ಮಕ್ಕಳ ವಯೋಮಿತಿ ಸಡಿಲ: ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು: ಶಾಲಾ ಮಕ್ಕಳ ದಾಖಲಾತಿ ವಯೋಮಿತಿ ವಿಚಾರದಲ್ಲಿ ಪೋಷಕರ ಒತ್ತಡಕ್ಕೆ ಶಿಕ್ಷಣ ಇಲಾಖೆ ಕೊನೆಗೂ ಮಣಿದಿದ್ದು, 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿದೆ. ಮಕ್ಕಳಿಗೆ 5...

ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದ ಓರ್ವ ಅರೆಸ್ಟ್‌; 1 ಲಕ್ಷ ಮೌಲ್ಯದ ಮಾದಕ ವಸ್ತು...

ಮಂಗಳೂರು: ನಗರದ ಲಾಲ್‌ಬಾಗ್ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಕೊರಿಯರ್ ಮೂಲಕ ಮಾದಕ ವಸ್ತುವನ್ನು ಖರೀದಿಸಿ ನಗರದಲ್ಲಿ ವಿತರಿಸುತ್ತಿದ್ದ. ಬಂಧಿತ ಆರೋಪಿಯನ್ನು ಸುಳ್ಯದ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೆ ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಐಎ

ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೆ ನಾಲ್ವರ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಬಂಧಿತ...

ಮದುವೆ ಉದ್ದೇಶಕ್ಕೆ ಕ್ರೌಡ್ ಫಂಡಿಂಗ್ ಮಾಡ್ತಿದ್ದ ವ್ಯಕ್ತಿಗೇ ಹನಿಟ್ರಾಪ್; ಮೂವರ ವಿರುದ್ಧ ಎಫ್‌ಐಆ‌ರ್ ದಾಖಲು

ಮಂಗಳೂರು : ಬಡ ಹೆಣ್ಮಗಳಿಗೆ ಮದುವೆ ಮಾಡುವ ಉದ್ದೇಶದಲ್ಲಿ ಕ್ರೌಡ್ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಸಮಾಜ ಸೇವೆ ಸೋಗಿನ ಆಸಿಫ್ ಆಪತ್ಥಾಂಧವ ಮತ್ತು ಇನ್ನಿಬ್ಬರು ಸೇರಿಕೊಂಡು ಹನಿಟ್ರ್ಯಾಪ್ ಮಾಡಿದ್ದು, ಇದರಿಂದ ನೊಂದ ಸಂತ್ರಸ್ತ ವ್ಯಕ್ತಿ...
error: Content is protected !!