Tuesday, October 27, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಚಂದಳಿಕೆ ಹಾಗೂ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಸ್ವಾತಂತ್ರ್ಯ ಸಂಭ್ರಮ 2026

ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಚಂದಳಿಕೆ ಹಾಗೂ ಚಂದಳಿಕೆ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಸ್ವಾತಂತ್ರ್ಯ ಸಂಭ್ರಮ 2026 ಆಗಸ್ಟ್ 15 ಶನಿವಾರದಂದು ಚಂದಳಿಕೆ ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 10:00 ಗಂಟೆಗೆ ಧ್ವಜಾರೋಹಣ ನಡೆಯಲ್ಲಿದ್ದು,...

ಮಂಗಳೂರು ನಗರ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ವಿಶೇಷ ಕಾರ್ಯಾಚರಣೆ

ಮಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವುದು, ಸಂಚಾರ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಹಾಗೂ ವಾಹನಗಳ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ವತಿಯಿಂದ ನಿರಂತರವಾಗಿ ವಿಶೇಷ ಸಂಚಾರ ಕಾರ್ಯಾಚರಣೆಗಳನ್ನು...

ಧಾರವಾಡ: “ಅತಿಯಾಗಿ ರೀಲ್ಸ್ ನೋಡಬೇಡ” ಎಂದು ತಾಯಿ ಬುದ್ಧಿವಾದ: ವಿದ್ಯಾರ್ಥಿನಿ ಆತ್ಮಹತ್ಯೆ

ಧಾರವಾಡ: ಜಾಸ್ತಿ ಮೊಬೈಲ್ ಬಳಕೆ ಮಾಡಬೇಡ, ಹೆಚ್ಚು ರೀಲ್ಸ್ ನೋಡಬೇಡ ಎಂದು ತಾಯಿ ಬೈದು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ನಡೆದಿದೆ. ಕೊಟಬಾಗಿ...

ಬಂಟ್ವಾಳ :ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ; ವಿದ್ಯುತ್ ಅಪಾಯದಿಂದ ಸಿಬ್ಬಂದಿ ಪಾರು

ಬಂಟ್ವಾಳ: ಅಪಾಯದ ಕ್ಷಣದಲ್ಲಿ ಗಾಬರಿಗೊಳ್ಳದೆ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ತಾಲೂಕಿನ ನರಿಕೊಂಬು ಸರ್ಕಾರಿ ಶಾಲೆಯಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ. ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ...

ಮೈಸೂರು: ಚಾಮುಂಡಿ ಬೆಟ್ಟ ಅಭಿವೃಧ್ಧಿ ಪ್ರಾಧಿಕಾರದ ಅವ್ಯವಸ್ಥೆಯ ವಿರುದ್ದ ಧ್ವನಿ ಎತ್ತಿದ ಭಕ್ತ ಸಮೂಹ

ಕಾರ್ಯದರ್ಶಿ ರೂಪ. ಎಂ. ಜೆ ಯವರ ಸರ್ವಾಧಿಕಾರಿ ಧೋರಣೆ ವಿರುದ್ದ ಅನ್ನದಾಸೋಹ ನಡೆಸಿದ ಭಕ್ತರಿಂದ ಗಂಭೀರ ಆರೋಪ…! ಮೈಸೂರು ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಆಗಮಿಸುವ...

ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ..!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೊಬೈಲ್‌ ಪತ್ತೆಯಾದ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ವಿಐಪಿ ಸೆಲ್‌ನಿಂದ ಪ್ರಜ್ವಲ್‌...

ವಿಟ್ಲ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತೆ, ಮಾದಕ ವಸ್ತು ಹಾಗೂ...

ವಿಟ್ಲ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಟ್ಲದಲ್ಲಿ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತಾ ಕ್ರಮಗಳು, ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಪೋಕ್ಸೋ (POCSO) ಕಾನೂನು ಕುರಿತು ಜಾಗೃತಿ ಮೂಡಿಸುವ ಮಾಹಿತಿ ಕಾರ್ಯಾಗಾರವನ್ನು ಆ. 11ರಂದು...

ಬೆಂಗಳೂರು: ಹಾಸ್ಟೆಲ್, ಪಿಜಿಗಳಲ್ಲಿ ಫುಡ್ ಟೆಸ್ಟ್‌ಗೆ ಯು.ಟಿ. ಖಾದರ್ ಸೂಚನೆ

ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ ಆರೋಗ್ಯ ಸಚಿವ ಯು.ಟಿ ಖಾದರ್ ಅವರು ಸೂಚನೆ ನೀಡಿದ್ದಾರೆ. ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಸರ್ಕಾರಿ ಹಾಸ್ಟೆಲ್‌ಗಳು, ಖಾಸಗಿ ಹಾಸ್ಟೆಲ್‌ಗಳು ಮತ್ತು...

ಚರ್ಚ್ ಪಾದ್ರಿಯಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ – ಪೋಕ್ಸೋ ಪ್ರಕರಣ...

ಚಿಕ್ಕಬಳ್ಳಾಪುರ: ಚರ್ಚ್ ಪಾದ್ರಿಯೊಬ್ಬರ ವಿರುದ್ಧ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಹಾಸ್ಟೆಲ್‌ನಲ್ಲಿದ್ದ 13 ವರ್ಷದ ಬಾಲಕಿಗೆ ಚರ್ಚ್ ಪಾದ್ರಿ...

ಇಂದಿನಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನವು ಇಂದಿನಿಂದ ಆರಂಭವಾಗಲಿದ್ದು, ಆಗಸ್ಟ್ 27 ರವರೆಗೆ ಒಟ್ಟು 15 ದಿನಗಳ ಕಾಲ(10 ಕಾರ್ಯದಿನಗಳು) ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ...
error: Content is protected !!