Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಏ.12-18ರ ವರೆಗೆ ದ.ಕ., ಉಡುಪಿ ಮತ್ತು ಇತರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಾದ್ಯಂತ ಇಂದಿನಿಂದ ಏ.18ರವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಹೆಚ್ಚಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಕಳೆದ...

ಮುಲ್ಕಿಯ ರಿಕ್ಷಾ ಚಾಲಕ ಶರೀಫ್‌ರನ್ನು ಕೊಲೆಗೈದು ಬಾವಿಗೆ ಎಸೆದಿರುವ ದುಷ್ಕರ್ಮಿಗಳು: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಕಾಸರಗೋಡು: ಮಂಜೇಶ್ವರದಲ್ಲಿ ಮೂಲ್ಕಿ ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್‌‌ರವರ ನಿಗೂಡ ಸಾವು ಕೊಲೆ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಶರೀಫ್ ರವರ ಕೈ, ತಲೆ ಹಾಗೂ ಕುತ್ತಿಗೆಯಲ್ಲಿ ಮಾರಕಾಸ್ತ್ರಗಳಿಂದ...

ಬೊಳಂತಿಮುಗರು: (ಏ.20) ಮುಕ್ತ ರಬ್ಬರ್‌‌ ಬಾಲ್ ಕ್ರಿಕೆಟ್‌‌ ಪಂದ್ಯಾಟ ವಿದ್ಯಾಶ್ರೀ ಟ್ರೋಫಿ 2025

ಬೊಳಂತಿಮುಗರು: ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಣ ಪ್ರೇಮಿಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಳಂತಿಮೊಗರು (ಕನ್ನಡ) ವಿಟ್ಲ 8 ಜನರ ಮುಕ್ತ ರಬ್ಬರ್‌‌ ಬಾಲ್ ಕ್ರಿಕೆಟ್‌‌ ಪಂದ್ಯಾಟ ವಿದ್ಯಾಶ್ರೀ ಟ್ರೋಫಿ 2025 ಏ.20-4-2025ನೇ...

ಉಡುಪಿ: ಕೆಲಸಕ್ಕೆಂದು ಹೋದ ಯುವಕ ವಾಪಾಸು ಬಾರದೇ ನಾಪತ್ತೆ..!

ಉಡುಪಿ: ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ಕೆಲಸಕ್ಕೆಂದು ಹೋದವರು ಸಂಬಂಧಿಕರ ಮನೆಗೂ ಹೋಗದೇ ಮನೆಗೂ ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಧನರಾಜ...

ಬೆಳ್ತಂಗಡಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಳ್ಳತನ; ಪ್ರಕರಣ ದಾಖಲು..!

ಬೆಳ್ತಂಗಡಿ: ಉಜಿರೆ ಓಡಲದಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಮಾಡಿದ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ರತ್ನ (55) ಎಂಬವರು ಏ.10...

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಚರಣೆ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್‌

ಮಂಗಳೂರು‌: ಬೆಂಗಳೂರಿನಿಂದ ನಿಷೇಧಿತ ಸಿಂಥೆಟಿಕ್ ಮಾದಕ ವಸ್ತು ಎಂಡಿಎಂಎಯನ್ನು ಕಳ್ಳಸಾಗಣೆ ಮಾಡಿ ನಗರದ ಸುರತ್ಕಲ್ ಪ್ರದೇಶದಲ್ಲಿ ವಿತರಿಸುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...

ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಪುಂಡಾಟ ಪ್ರಕರಣ; ಆರೋಪಿಗಳು ಪೊಲೀಸ್‌ ವಶಕ್ಕೆ..!

ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ತಂಡ ಹುಚ್ಚಾಟ ಮೆರೆದ ಘಟನೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಪರಿಸರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ. ಚಲಿಸುತ್ತಿದ್ದ...

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಬೈಕ್‌; ಇಬ್ಬರು ಮೃತ್ಯು..!

ಬೆಳ್ತಂಗಡಿ: ಬೈಕ್‌ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆನಾರಾವಿ ಕುತ್ತೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಬೈಕ್‌ ಸವಾರ ಹಾಗೂ ಸಹಸವಾರ ಬೆಳ್ಮಣ್‌‌ ನಿವಾಸಿ ದಿನೇಶ್ ಎಂದು...

ಉಡುಪಿ: ತಾಯಿ ಮತ್ತು ಮಗ ನಾಪತ್ತೆ; ಪತ್ತೆಗೆ ಮನವಿ..!

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಹಾಗೂ ಆಕೆಯ 7 ವರ್ಷದ ಮಗ ಏಪ್ರಿಲ್ 5 ರಿಂದ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವರನ್ನು ಸ್ವಾತಿ (30) ಮತ್ತು ಆಕೆಯ 7 ವರ್ಷದ...

ದೆಹಲಿಯಲ್ಲಿ ಧೂಳಿನ ಬಿರುಗಾಳಿ – 15 ವಿಮಾನಗಳ ಮಾರ್ಗ ಬದಲಾವಣೆ

ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ರಾಷ್ಟ್ರ ರಾಜಧಾನಿ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ದೆಹಲಿ, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹಲವಾರು ಭಾಗಗಳಲ್ಲಿ ಇಂದು ಸಂಜೆ ಬಲವಾದ ಗಾಳಿ...
error: Content is protected !!