Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಹಿರಣ್ಯ: (ಏ. 10-15) ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಪುನರ್‌ ಪ್ರತಿಷ್ಠೆ,...

ಹಿರಣ್ಯ: ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಪುನರ್‌ ಪ್ರತಿಷ್ಠೆ, ಧರ್ಮನೇಮೋತ್ಸವ, ಗಡಿಪ್ರಧಾನ ಕಾರ್ಯಕ್ರಮ ಏಪ್ರಿಲ್‌ 10 ರಿಂದ 15 ರವರೆಗೆ ನಡೆಯಲಿದೆ. ದಿನಾಂಕ: 10-4-2025ನೇ ಗುರುವಾರ ಬೆಳಿಗ್ಗೆ 8:00ರಿಂದ ಮೈಸಂದಾಯ ಪರಿವಾರ...

ಹಿಂದೂ ಸ್ವಯಂ ಸೇವಕರ ಮೇಲೆ ಪೊಲೀಸ್‌ ಇಲಾಖೆ ನೋಟಿಸ್‌ ಜಾರಿ

’ಅಗಾಗ ನೋಟಿಸ್‌ ಜಾರಿ ಮಾಡಿ ಸ್ವಯಂ ಸೇವಕರನ್ನು ಕ್ರಿಮಿನಲ್‌ ರೀತಿ ನೋಡುವುದು ಒಳ್ಳೆಯದಲ್ಲ- ವಜ್ರದೇಹಿ ಸ್ವಾಮಿ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಹಿಂದೂ ಸ್ವಯಂ ಸೇವಕರ ಮೇಲೆ ಪೊಲೀಸ್‌ ಇಲಾಖೆ ನೋಟಿಸ್‌ ಜಾರಿ...

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶನ; ಇಬ್ಬರು ಆರೋಪಿಗಳ ಬಂಧನ..!

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲವಾರು ಹಿಡಿದುಕೊಂಡು ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನುಪುತ್ತೂರು...

ಕಡೇಶಿವಾಲಯ: ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣದೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ

ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಏ. 1 ರಿಂದ ಏ. 22 ರವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದೆ. ಏ. 9 ನೇ ಬುಧವಾರದಂದು ಮಧ್ಯಾಹ್ನ ಶ್ರೀ ದೇವರಿಗೆ...

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಮೂಲಕ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಏ.10 ರಿಂದ 20ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು...

ಅಕ್ರಮವಾಗಿ ಸ್ಫೋಟಕಗಳನ್ನು ಶೇಖರಿಸಿದ್ದ ವ್ಯಕ್ತಿಯ ಬಂಧನ..!

ಚಿಕ್ಕಮಗಳೂರು: ಕಡೂರು ಪಟ್ಟಣದ ಕಲ್ಲುಗುಂಡಿಯಲ್ಲಿ ಸ್ಫೋಟಕಗಳನ್ನು ಅಕ್ರಮವಾಗಿ ಶೇಖರಿಸಿದ್ದ ವ್ಯಕ್ತಿಯನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ಆರೋಪಿಯನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಆರೋಪಿ ಕಲ್ಲು ಕೋರೆಗಳಲ್ಲಿ ಸೈಜ್ ಬಳಸುವ 388...

ಕಾಸರಗೋಡು: ತಪಾಸಣೆ ವೇಳೆ ನಿಲ್ಲಿಸದೆ ಪರಾರಿಯಾಗಿದ್ದ ಕಾರಿನಲ್ಲಿ ಚಿನ್ನಾಭರಣ, ಬೆಳ್ಳಿ ಪತ್ತೆ..!

ಕಾಸರಗೋಡು: ವಾಹನ ತಪಾಸಣೆ ಸಂದರ್ಭದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಭಾರೀ ಪ್ರಮಾಣದ ಚಿನ್ನಾಭರಣ , ಬೆಳ್ಳಿ ಹಾಗೂ ಇನ್ನಿತರ ವಸ್ತುಗಳು ಪತ್ತೆಯಾದ ಘಟನೆ ಕಾಸರಗೋಡಿನ ಆದೂರು...

ಚೆಕ್‌ಬೌನ್ಸ್‌ ಪ್ರಕರಣ; ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಕೇಸ್​ನ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರಗೆ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ. ಚೆಕ್​​ಬೌನ್ಸ್​ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು...

ಮಂಗಳೂರು: ಭ್ರಷ್ಟ ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ದುರಾಡಳಿತ: ಡಿ.ವಿ.ಸದಾನಂದಗೌಡ

ಬಿಜೆಪಿ ಜನಪರವಾದ ಕೆಲಸಗಳಲ್ಲಿ ಹಾಗೂ ಜನಪರ ಹೋರಾಟದಲ್ಲಿ ಯಾವತ್ತೂ ಹಿಂದೆ ಬಿದ್ದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತಿಳಿಸಿದ್ದಾರೆ.ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿದೆ ಎಂದು ಅವರು ಟೀಕಿಸಿದರು....

ನಕಲಿ ಚಿನ್ನ ಹಗರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧಿಸಿದ ED

ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಬ್ಯಾಂಕ್‍ ಅಧ್ಯಕ್ಷ ಮಂಜುನಾಥ್...
error: Content is protected !!