Tuesday, October 27, 2026
spot_imgspot_img
spot_imgspot_img
Home Tags Vtv

Tag: vtv

ಇಂದಿನಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನವು ಇಂದಿನಿಂದ ಆರಂಭವಾಗಲಿದ್ದು, ಆಗಸ್ಟ್ 27 ರವರೆಗೆ ಒಟ್ಟು 15 ದಿನಗಳ ಕಾಲ(10 ಕಾರ್ಯದಿನಗಳು) ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ...

ಬೆಂಗಳೂರು : ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ...

ಆನೇಕಲ್: ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಉಸಿರು ಚೆಲ್ಲಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಸಮೀಪದ...

ಮಂಗಳೂರು; ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ

ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಪ್ರದೇಶದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ 26 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ. 4 ರಂದು ಮನೆಯವರು...

ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ – ನೂರಕ್ಕೂ ಅಧಿಕ ಬೈಕ್‌ಗಳು ಬೆಂಕಿಗಾಹುತಿ

ಬೆಂಗಳೂರು: ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿಯಾಗಿರುವ ಘಟನೆ ಕೆ.ಆರ್. ಪುರದ ಎನ್‌ಆರ್‌ಐ ಲೇಔಟ್‌ನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್‌ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರುವ...

ಕರ್ನಾಟಕದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ನಿಷೇಧ

ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ. ಆಹಾರ ಭದ್ರತೆ...

ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತ- ಪುತ್ತೂರು ಮೂಲದ ಉದ್ಯಮಿ ಸಾವು

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸ್ ಮಂಗಳೂರಿಗೆ ಬರುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪುತ್ತೂರಿನ ಬೆಳಿಯೂರುಕಟ್ಟೆ ಮೂಲದ, ಸದ್ಯ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್ ಶೆಟ್ಟಿ...

‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: ವಂದೇ ಮಾತರಂ ಗೀತೆಯನ್ನು ಅವಮಾನಿಸಿದರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ರಾಷ್ಟ್ರಗೀತೆ ‘ಜನ ಗಣ ಮನ’ದಂತೆ ಸಮಾನವಾದ ಕಾನೂನು ಸ್ಥಾನಮಾನ ನೀಡುವ...

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ನಾಲ್ಕರಿಂದ ಐದು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಬೆಳಗಿನ ಜಾವ 3:48ರ...

ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ ) ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ...

ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ )ಚಂದಳಿಕೆ ವಿಟ್ಲ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ವಿಟ್ಲ ಇದರ ಆಶ್ರಯದಲ್ಲಿ ನಡೆಯುವ 28ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು...

ರಾತ್ರೋರಾತ್ರಿ ಕಂಡಕ್ಟರ್ ಜೊತೆ ಎಸ್ಕೇಪ್ ಆದ ಖ್ಯಾತ ಯೂಟ್ಯೂಬರ್ ಪತ್ನಿ!

ಪ್ರೀತಿಸಿ ಮದುವೆಯಾಗಿದ್ದ ಜೋಡಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಲಪ್ಪುಳ: ಖ್ಯಾತ ಮಲಯಾಳಂ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್‌ಆರ್‌ಡಿ ಅವರ ಪತ್ನಿ ಮೇಘಾ ರಾತ್ರೋರಾತ್ರಿ ಮನೆಬಿಟ್ಟು ಹೋಗಿದ್ದಾರೆ ಎನ್ನುವ ಸುದ್ದಿ ಮಲಯಾಳಂ ಸೋಶಿಯಲ್ ಮೀಡಿಯಾ...
error: Content is protected !!