Tag: vtv
ಪುತ್ತೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ ಫೋಕ್ಸೋ ಪ್ರಕರಣ ದಾಖಲು
ಪುತ್ತೂರು: ಕಾಲೇಜಿಗೆ ರಜೆ ಇದ್ದ ಸಂದರ್ಭಮನೆಯಲ್ಲಿದ್ದ ವೇಳೆ ಆಟೋ ಚಾಲಕನೊಬ್ಬ ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕ ಮಂಜುನಾಥ್ ಕಟ್ಟತ್ತಡ್ಕ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು...
ಛತ್ತೀಸ್ಗಢಕ್ಕೆ ಅಮಿತ್ ಶಾ ಭೇಟಿ ವೇಳೆ ತೆಲಂಗಾಣದಲ್ಲಿ 86 ನಕ್ಸಲರ ಶರಣಾಗತಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಛತ್ತೀಸ್ಗಢದ ಬಸ್ತಾರ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಛತ್ತೀಸ್ಗಢದ 86 ನಕ್ಸಲರು ತೆಲಂಗಾಣದಲ್ಲಿ ಶರಣಾಗಿದ್ದಾರೆ. ಇದರಲ್ಲಿ ಅನೇಕ ಕಟ್ಟಾ ಮಾವೋವಾದಿಗಳು ಕೂಡ ಸೇರಿದ್ದಾರೆ. ಇದನ್ನು ನಕ್ಸಲಿಸಂ ವಿರುದ್ಧ...
ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ: ಜಾರಿ ಮಾಡೇ ಮಾಡ್ತೀವಿ-ಸಿಎಂ
ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ...
ವಿಟ್ಲ: “ ಡಿ” ಗ್ರೂಪ್ ವತಿಯಿಂದ ಮುಖ್ಯಮಂತ್ರಿ ಪದಕ ಪಡೆದ ಇನ್ಸ್ಪೆಕ್ಟರ್ ನಾಗರಾಜ್ ಹೆಚ್...
ವಿಟ್ಲ: ಮುಖ್ಯಮಂತ್ರಿ ಪದಕ ಪಡೆದ ವಿಟ್ಲ ಇನ್ಸ್ಪೆಕ್ಟರ್ ನಾಗರಾಜ್ ಹೆಚ್.ಈ.ಇವರನ್ನು ಡಿ" ಗ್ರೂಪ್ (ರಿ) ವಿಟ್ಲ ಇದರ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭ ಡಿ' ಗ್ರೂಪ್ ನ ಗೌರವಾಧ್ಯಕ್ಷ ಝುಬೈರ್...
ಡೀಸೆಲ್ ದರ ಏರಿಕೆ: ರಾಜ್ಯ ಸರ್ಕಾರದ ನಡೆ ಖಂಡಿಸಿ ಏ. 14ರಂದು ಲಾರಿ ಮಾಲೀಕರ...
ಬೆಂಗಳೂರು: ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ.
ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್ 14ರ...
“ವಿ” ಫೌಂಡೇಶನ್ ವತಿಯಿಂದ ಇನ್ಸ್ಪೆಕ್ಟರ್ ನಾಗರಾಜ್ ರವರಿಗೆ ಗೌರವಾರ್ಪಣೆ
ವಿಟ್ಲ; 'ವಿ' ಫೌಂಡೇಶನ್ ವಿಟ್ಲ ಇದರ ವತಿಯಿಂದ ಮುಖ್ಯಮಂತ್ರಿ ಪದಕ ಪುರಸ್ಕೃತ ವಿಟ್ಲ ಇನ್ಸ್ಪೆಕ್ಟರ್ ನಾಗರಾಜ್ ರವರನ್ನು ಪೊಲೀಸ್ ಠಾಣೆಯಲ್ಲಿ ಗೌರವಿಸಲಾಯಿತು.
ಈ ಸಂದರ್ಭ ವಿ'...
ಇರಂದೂರು: (ಏ. 6) ಸಮರ್ಪಣ್ ವಿಟ್ಲ ಸಂಘಟನೆಯ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ-...
ಸಮರ್ಪಣ್ ವಿಟ್ಲ ಸಂಘಟನೆಯ ಸೇವಾ ಪ್ರಕಲ್ಪದಲ್ಲಿ ವಿಟ್ಲ ಕಸಬಾ ಗ್ರಾಮದ ಇರಂದೂರು ಎಂಬಲ್ಲಿ ಅರ್ಹ ಫಲಾನುಭವಿ ಕುಟುಂಬಕ್ಕೆ ನಿರ್ಮಿಸಿದ ಸಮರ್ಪಣ್ ನಿಲಯದ ಗ್ರಹಪ್ರವೇಶ 06-04-2025 ನೇ ಆದಿತ್ಯವಾರ ನಡೆಯಲಿದೆ.
...
ಕರ್ನಾಟಕದ ಕಲಬುರಗಿ ಬಳಿ ರಸ್ತೆ ಅಪಘಾತದಲ್ಲಿ ಐವರು ಸಾವು, 11 ಜನರಿಗೆ ಗಾಯ
ಕಲಬುರಗಿ: ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ಮಿನಿ ಬಸ್ಸೊಂದು ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, 11 ಮಂದಿ ಗಾಯಗೊಂಡಿದ್ದಾರೆ.ಜೇವರ್ಗಿ ಪಟ್ಟಣದ ಸಮೀಪವಿರುವ ನೆಲೋಗಿ ಕ್ರಾಸ್ ಬಳಿ...
ಬೆಂಗಳೂರು: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ..!
ಬೆಂಗಳೂರು: ಅನಾರೋಗ್ಯಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಬೆಂಗಳೂರಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪುರುಷೋತ್ತಮ್ (27) ಎಮದು ಗುರುತಿಸಲಾಗಿದೆ.
ಮೂಲತಃ ಮಾಗಡಿ ತಾಲೂಕು ರಾಮನಗರ ಜಿಲ್ಲೆ ಬಾಳೆನಹಳ್ಳಿಯ ಪುರುಷೋತ್ತಮ್ ಬೆಂಗಳೂರಿನ ಖಾಸಗಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅನ್ನಸಂತರ್ಪಣೆ ವಿನಿಯೋಗಕ್ಕೆ ’ಬಾಳೆಎಲೆ’ ಸರಬರಾಜುಗೆ ಮರು ಇ-ಟೆಂಡರ್ಗಳ ಆಹ್ವಾನ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನನಿತ್ಯ ಅನ್ನಸಂತರ್ಪಣೆ ವಿನಿಯೋಗಕ್ಕೆ 2025-26ನೇ ಸಾಲಿನಲ್ಲಿ ಆದೇಶದ ದಿನಾಂಕ 1ವರ್ಷದ ಅವಧಿಗೆ "ಬಾಳೆಎಲೆ" ಸರಬರಾಜು ಮಾಡಲು ಇ-ಟೆಂಡರ್ ಪದ್ದತಿಯ ಮೂಲಕ ಟೆಂಡರ್ಗಳನ್ನು https://kppp.karnataka.gov.in website ನಲ್ಲಿ...
















