Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ ವಿಭೂಷಣ’‌ ಪ್ರಶಸ್ತಿ ಪ್ರದಾನ

ಕೊಲೊಂಬೊ: ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ‘ಮಿತ್ರ ವಿಭೂಷಣ’‌ ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಥೈಲ್ಯಾಂಡ್‌ ಬಳಿಕ ಈಗ ಪ್ರಧಾನಿ ಮೋದಿ ಅವರು ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ದೇಶದಲ್ಲಿ...

ಕೆನಡಾದಲ್ಲಿ ಭಾರತೀಯ ಪ್ರಜೆಗೆ ಚಾಕು ಇರಿದು ಕೊಲೆ; ಶಂಕಿತ ಆರೋಪಿ ವಶಕ್ಕೆ..!

ಒಟ್ಟಾವಾ: ಭಾರತೀಯ ಪ್ರಜೆಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೆನಡಾದ ರಾಕ್‌ಲ್ಯಾಂಡ್ ಪ್ರದೇಶದಲ್ಲಿ ನಡೆದಿದೆ ಎಂದು ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಶನಿವಾರ ಮಾಹಿತಿ ನೀಡಿದೆ. ಒಟ್ಟಾವಾ ಬಳಿಯ ರಾಕ್‌ಲ್ಯಾಂಡ್‌ನಲ್ಲಿ ಚಾಕುವಿನಿಂದ ಇರಿದು...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ರುದ್ರಪಾರಾಯಣ

ಮೇ. 2,3,4 ಅತೀ ಮಹಾರುದ್ರಯಾಗ ಕಲ್ಲಡ್ಕ: ಮೊಗರ್ನಾಡು ಸಾವಿರ ಸೀಮೆ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೇ 2,3,4 ರಂದು ವಿಧ್ವನ್ ಅನಂತ್ ಭಟ್ ಓಣಿಬೈಲು ನೇತೃತ್ವದಲ್ಲಿ ಅತೀ ಮಹಾರುದ್ರಯಾಗ ನಡೆಯಲಿದ್ದು,...

ಜಮ್ಮುವಿನ ಅಂತರರಾಷ್ಟ್ರೀಯ ಗಡಿಯಲ್ಲಿ ಓರ್ವ ನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್‌ಎಫ್

ಜಮ್ಮು: ಜಮ್ಮುವಿನ ಆರ್.ಎಸ್ ಪುರ ವಲಯದ ಅಂತರರಾಷ್ಟ್ರೀಯ ಗಡಿಯಲ್ಲಿ ಓರ್ವ ನುಸುಳುಕೋರನನ್ನು ಬಿಎಸ್‌ಎಫ್ ಹೊಡೆದುರುಳಿಸಿದೆ ಎಂದು ಗಡಿ ಭದ್ರತಾ ಪಡೆ ಮಾಹಿತಿ ನೀಡಿದೆ. ಏಪ್ರಿಲ್ 4ರ ಮಧ್ಯರಾತ್ರಿ ಜಮ್ಮು ವಲಯದಲ್ಲಿ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಚಲವಲನ...

ವಿಟ್ಲ: ಯುವತಿಯ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್; ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ವಿಟ್ಲ: ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ. ಯುವತಿರೋರ್ವಳ ನಂಬರ್...

ಬಂಟ್ವಾಳ: ದ್ವಿಚಕ್ರ ಸವಾರನ ಮೇಲೆ ರಿಕ್ಷಾ ಚಾಲಕನಿಂದ ಹಲ್ಲೆ, ಜೀವಬೆದರಿಕೆ

ಬಂಟ್ವಾಳ: ದ್ವಿಚಕ್ರ ಸವಾರನೋರ್ವನ ಮೇಲೆ ರಿಕ್ಷಾ ಚಾಲಕನೋರ್ವ ಹಲ್ಲೆ ನಡೆಸಿದ್ದಲ್ಲದೆ ಜೀವಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರು ಪೇಟೆಯಲ್ಲಿ ನಡೆದಿದೆ. ನರಿಕೊಂಬು ಗ್ರಾಮದ ನಾಯಿಲ ನಿವಾಸಿ ಸುನಿಲ್ ಎಂಬಾತನ...

ಬ್ರಹ್ಮಾವರ: ಟಿಪ್ಪರ್ – ಬೈಕ್‌ ನಡುವೆ ಅಪಘಾತ; ಸವಾರ ಸಾವು, ಸಹಸವಾರ ಗಂಭೀರ..!

ಬ್ರಹ್ಮಾವರ: ಟಿಪ್ಪರ್ ಹಾಗೂ ಬೈಕ್‌ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ ಬಳಿ ನಡೆದಿದೆ. ಮೃತಪಟ್ಟ ಬೈಕ್...

ಕಾಸರಗೋಡು: ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಯುವಕ ಪತ್ತೆ..!

ಕಾಸರಗೋಡು: ಯುವಕನೋರ್ವ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಕುಂಡಂಗುಳಿಯಲ್ಲಿ ನಡೆದಿದೆ. ಮೃಥಪಟ್ಟ ಯವಕನನ್ನು ಜಕುಂಡಂಗುಯಿ ಕಾರಕ್ಕೋಡ್‌ನ ದಿನೇಶ (38) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗ್ಗೆ ಸಂಬಂಧಿಕರು ಮನೆಗೆ ಬಂದಾಗ ಮೃತಪಟ್ಟ ಸ್ಥಿತಿಯಲ್ಲಿ...

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಮಂಗಳೂರು: ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಸಿಗುವ ಆಮಿಷವೊಡ್ಡಿ ಸುಮಾರು 70 ಲ.ರೂ. ವಂಚಿಸಿದ ಕುರಿತು ಮಂಗಳೂರಿನ ವ್ಯಕ್ತಿಯೊಬ್ಬರು ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ 'ರೈಸೆನ್' ಎನ್ನುವ...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಲಾರಿ ಪಲ್ಟಿ..!

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಟಾಟಾ 407 ಮಿನಿ ಲಾರಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯದ ಓಡಬಾಯಿಯ ಗುಂಡ್ಯಡ್ಕ ಸಮೀಪ ನಡೆದಿದೆ. ಬೆಳ್ತಂಗಡಿಯಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ವಾಹನ...
error: Content is protected !!