Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಮನೆಯ ಕಿಟಿಕಿ ಮುರಿದು 1 ಕೆ.ಜಿ. ಚಿನ್ನಾಭರಣ ಕಳವು..!

ಮಂಗಳೂರು: ಮನೆಯೊಂದರ ಕಿಟಿಕಿಯನ್ನು ಮುರಿದು ಮನೆಯೊಳಗೆ ಲಾಕರ್‌ನಲ್ಲಿದ್ದ ಸುಮಾರು 1 ಕೆ.ಜಿ. ಚಿನ್ನಾಭರಣ ಕಳವು ಮಾಡಲಾದ ಘಟನೆ ಬಜ್ಪೆಯ ಪೆರ್ಮುದೆ ಪೇಟೆಯಲ್ಲಿ ನಡೆದಿದೆ. ಪೆರ್ಮುದೆಯ ಜಾನ್ವಿನ್‌ ಪಿಂಟೋ ಅವರ ಮನೆಯಿಂದ ಈ ಕಳ್ಳತನ...

ಮಂಗಳೂರು: (ಏ. 9) ರಾಜ್ಯ ಬಿಜೆಪಿ ವತಿಯಿಂದ ಜನಾಕ್ರೋಶ ಯಾತ್ರೆ

ಮಂಗಳೂರು: ರಾಜ್ಯದಲ್ಲಿ ಹಾಲು, ವಿದ್ಯುತ್ ಸಹಿತ ಬೆಲೆ ಏರಿಕೆ ಮಾಡಿರುವುದು ಹಾಗೂ ಬಜೆಟ್‌ನಲ್ಲಿ ಮುಸ್ಲಿಂ ಓಲೈಕೆಯ ಸರಕಾರದ ಕ್ರಮವನ್ನು ಖಂಡಿಸಿ ರಾಜ್ಯ ಬಿಜೆಪಿ ವತಿಯಿಂದ ಜನಾಕ್ರೋಶ ಯಾತ್ರೆಯು ಎ.9ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು...

ಮಹಾತ್ಮ ಗಾಂಧಿಯವರ ಮರಿಮೊಮ್ಮಗಳು ನೀಲಾಂಬೆನ್ ಪಾರಿಖ್ ನಿಧನ..!

ಗುಜರಾತ್‌: ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ನೀಲಾಂಬೆನ್ ಪಾರಿಖ್ (92) ನಿಧನರಾಗಿದ್ದಾರೆ. ಅವರು ಮಂಗಳವಾರ ಬೆಳಿಗ್ಗೆ ನವಸಾರಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ನೀಲಾಂಬೆನ್, ಹರಿಲಾಲ್ ಗಾಂಧಿ ಮತ್ತು ಅವರ ಪತ್ನಿ ಗುಲಾಬ್ ಅವರ...

ಹಾಲಿನ ದರ, ವಿದ್ಯುತ್ ಬಿಲ್ ದರದ ಹೆಚ್ಚಳದ ಬೆನ್ನಲ್ಲೇ ಡೀಸೆಲ್ ದರ 2 ರೂ....

ರಾಜ್ಯ ಸರ್ಕಾರ ಪ್ರತಿ ಲೀಟರ್‌ ಡೀಸೆಲ್‌ ಬೆಲೆಯನ್ನು 2 ರೂ. ಏರಿಕೆ ಮಾಡಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುವ ಜನತೆಗೆ ಕಾಂಗ್ರೆಸ್‌ ಸರ್ಕಾರ ಮತ್ತೊಂದು ಶಾಕ್‌ ನೀಡಿದ್ದುಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ರಾಜ್ಯದಲ್ಲಿ...

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರವಾದ ಅಪರಾಧ ಕೃತ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ನಾಡ ಬಂದೂಕಿನಿಂದ ಗುಂಡು ಹಾರಿಸಿ ಅತ್ತೆ, ನಾದಿನಿ ಹಾಗು ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ...

ಮಾಣಿ: ಬಿಜೆಪಿಯ ಹಿರಿಯ ಕಾರ್ಯಕರ್ತ ಕೊಂಬಿಲ ಉಗ್ಗಪ್ಪ ಶೆಟ್ಟಿ ನಿಧನ

ಮಾಣಿ: ಹಿರಿಯ ಬಿಜೆಪಿ ಕಾರ್ಯಕರ್ತ ಕೊಂಬಿಲ ಉಗ್ಗಪ್ಪ ಶೆಟ್ಟಿಯವರು ನಿನ್ನೆ ಸಂಜೆ ನಿಧನರಾಗಿದ್ದಾರೆ. ಮೃತರ ಅಂತ್ಯ ಕ್ರಿಯೆಯು ಸ್ವಗೃಹವಾದ ಕೊಂಬಿಲದಲ್ಲಿ ಇಂದು ಮಧ್ಯಾಹ್ನ 1.00 ಗಂಟೆಗೆ ನಡೆಯಲಿದೆ. ಮೃತರು ಹಲವಾರು ...

ಕೇಂದ್ರ ಸರಕಾರದಿಂದ ಸಂವಿಧಾನದ 93ನೇ ವಿಧಿ ಉಲ್ಲಂಘನೆ : ಸಾಗರ್ ಖಂಡ್ರೆ

ಬೆಂಗಳೂರು: ಲೋಕಸಭೆಯಲ್ಲಿ 2019ರಿಂದಲೂ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇದ್ದು, ಇದು ಸಂವಿಧಾನದ 93ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ...

ವಿಟ್ಲ: ದಿನಸಿ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ: ಸ್ಥಳೀಯರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

ವಿಟ್ಲ: ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿರುವ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ವಿಟ್ಲ-ಮಂಗಳೂರು ರಸ್ತೆಯಲ್ಲಿರುವ ನೆತ್ರಕೆರೆ ನಿವಾಸಿ ಮಹೇಶ್ ಭಟ್ ಅವರಿಗೆ ಸೇರಿದ...

ಜು.12 ರಂದು ರಾಷ್ಟ್ರೀಯ ಲೋಕ್ ಅದಾಲತ್

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ...

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ -ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಬಹುತೇಕ ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ...
error: Content is protected !!