Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಸೇವೆ ಸಲ್ಲಿಸಿದ ಶಾಲೆಗೆ ಕೊಳವೆ ಬಾವಿ ಕೊಡುಗೆ ನೀಡಿ ಮಾದರಿಯಾದ ಬೊಳಂತಿಮುಗೇರು ಪ್ರೌಢಶಾಲಾ ಶಿಕ್ಷಕ...

ವಿಟ್ಲ ಸಮೀಪದ ಬೊಳಂತಿಮುಗೇರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರೊಬ್ಬರು ತಾನು ಸೇವೆ ಸಲ್ಲಿಸಿದ ಶಾಲೆಗೆ ಕೊಳವೆ ಬಾವಿ ಕೊಡುಗೆ ನೀಡುವ ಮೂಲಕ ನೀರಿನ ಸಮಸ್ಯೆ ನೀಗಿಸಿ ಮಾದರಿ ಶಿಕ್ಷಕರಾಗಿದ್ದಾರೆ. ವಿಟ್ಲ ಕಸಬಾ ಗ್ರಾಮದ ಬೊಳಂತಿಮುಗೇರು ಸರ್ಕಾರಿ...

ಸುಳ್ಯ: ಲಾರಿ- ಬೈಕ್ ನಡುವೆ ಅಪಘಾತ; ಬೈಕ್‌ ಸವಾರ ಸ್ಥಳದಲ್ಲೇ ಸಾವು..!

ಸುಳ್ಯ: ಲಾರಿ ಮತ್ತು ಬೈಕ್ ನಡುವೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಕಕ್ಕಬೆ ನಿವಾಸಿ...

ಉಪ್ಪಿನಂಗಡಿ: ಜಲೀಲ್ ಕರೋಪಾಡಿ ಕೊಲೆ ಆರೋಪಿ ಪ್ರಜ್ವಲ್ ರೈ ಪಾತಾಜೆ ತಂಡದಿಂದ ತಲ್ವಾರ್ ದಾಳಿ;...

ಉಪ್ಪಿನಂಗಡಿ: ರಾಜ್ಯವನ್ನೇ ಬೆಚ್ಚಿಬಿಳಿಸಿದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೈ ಪಾತಾಜೆ ತಂಡದಿಂದ ತಲ್ವಾರ್ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ನೆಕ್ಕಿಲಾಡಿ ಪೆಟ್ರೋಲ್ ಬಂಕ್ ಸಮೀಪದಲ್ಲಿ ಇಂದು...

ಪುತ್ತೂರು:ಮಹಿಳೆ ಹಾಗೂ ಸಹೋದರನ ಮೇಲೆ ಮಾರಕಾಯುಧ ಬೀಸಿದ ಹಸೈನರ್

ಪುತ್ತೂರು : ಮಹಿಳೆ ಹಾಗೂ ಆಕೆಯ ಸಹೋದರನ ಮೇಲೆ ವ್ಯಕ್ತಿಯೊಬ್ಬ ತಲ್ವಾರ್ ಬೀಸಿ ಹಲ್ಲೆಗೆ ಮುಂದಾದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯದ ಮೂಲೆ ಎಂಬಲ್ಲಿ ಇಂದು ( ಮಾ 27)...

ವಿಟ್ಲ: (ಏ.2) ಭಕ್ತಿ ರಥಯಾತ್ರೆ

ಭಕ್ತಿ ರಥಯಾತ್ರೆ ವಿಟ್ಲಕ್ಕೆ 02.04.2025 ಬುಧವಾರ ಸಂಜೆ 4.00 ಗಂಟೆಗೆ ಜೈನ ಬಸದಿಯಿಂದ ಮೆರವಣಿಗೆ ಹೊರಟು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಶ್ರೀ ರಾಮ...

ವಿಟ್ಲ: ಪ.ಪಂ. ವ್ಯಾಪ್ತಿಯ 49 ಟ್ಯಾಂಕ್‌ಗೂ ನೀರು ತುಂಬಿಸುವಲ್ಲಿ ಕ್ರಮ: ಶಾಸಕ ಅಶೋಕ್...

ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ದಿನದ 24 ಗಂಟೆಯೂ ನೀರು ಪೂರೈಕೆ ಮಾಡುವಲ್ಲಿ ಈಗ ಮಾಡಿಕೊಂಡಿರುವ ವ್ಯವಸ್ಥೆ ಸಮರ್ಪಕವಾಗಿ ಇಲ್ಲ, ಇದನ್ನು ಬದಲಾಯಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಗ್ರಾಮೀಣ ಕುಡಿಯುವ...

ಎ.1ರಿಂದ ವಿದ್ಯುತ್ ದರ ಏರಿಸಿ ರಾಜ್ಯ ಸರ್ಕಾರ

ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಹಾಲಿನ ದರ ಏರಿಕೆ ಬೆನ್ನಲ್ಲೇ ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಿಸಿ ‘KERC’ ಆದೇಶ ಹೊರಡಿಸಿದೆ.ಪ್ರತಿ ಯೂನಿಟ್ ಗೆ 36 ಪೈಸೆಯಂತೆ...

ಅಡಿಕೆ ಸುಳಿಯುವ ಯಂತ್ರಕ್ಕೆ ಸೀರೆ ಸಿಲುಕಿ ಮಹಿಳೆ ಮೃತ್ಯು

ಶಿರಸಿ: ಉತ್ತರಕನ್ನಡದ ಶಿರಸಿಯಲ್ಲಿ ಅಡಿಕೆ ಸುಳಿಯುವ ಯಂತ್ರಕ್ಕೆ ಸೀರೆ ಸಿಲುಕಿ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ಮಹಿಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಪತ್ನಿ ಶೋಭಾ ಹೊಸಬಾಳೆ ಎಂದು...

ಕಡಬ:ವಿದ್ಯುತ್ ಕಳ್ಳತನ ಪತ್ತೆ ಹಚ್ಚಿದ ಮೆಸ್ಕಾಂ

ಗುತ್ತಿಗೆದಾರ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ಕಡಬ ತಾಲೂಕು ಸವಣೂರು ಗ್ರಾಮದ ತೋಟದಲ್ಲಿ ವಿದ್ಯುತ್ ಕಳ್ಳತನ ಮಾಡಿರುವ ಖಚಿತ ಮಾಹಿತಿ ಮೇರೆಗೆ ಮಂಗಳೂರು ಮೆಸ್ಕಾಂ ಜಾಗೃತದಳ ಸಿಬ್ಬಂದಿಗಳಿಂದ ಪತ್ತೆ ಹಚ್ಚಿದ್ದಾರೆ. ಕಣಿಮಜಲು ಎಂಬಲ್ಲಿರುವ ಅಬ್ದುಲ್...

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ..!

ಬೆಂಗಳೂರು: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ವಜಾ ಆಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಹಾಗೂ ನಟಿಯ ಪ್ರಭಾವ ಗಮಿನಿಸಿದಂತಿರುವ 64 ನೇ ಸಿಸಿಹೆಚ್...
error: Content is protected !!