Tag: vtv
ಹೆಣ್ಣು ಮಗುವಿನ ತಂದೆಯಾದ ಕೆ.ಎಲ್. ರಾಹುಲ್
ಮುಂಬೈ: ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ದಂಪತಿಗೆ ಹೆಣ್ಣು ಮಗು ಜನನವಾಗಿದೆ. ಈ ಶುಭಸುದ್ದಿಯನ್ನು ದಂಪತಿ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ನಮಗೆ ಹೆಣ್ಣು ಮಗುವಿನ ಜನನವಾಗಿದೆ ಎಂದು...
ಬಂಟ್ವಾಳ : ಮಾಣಿ ಮಠದ ಬೆಟ್ಟದಲ್ಲಿ ಅಗ್ನಿ ಅವಘಡ..!
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆಯಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು 1,000 ಕೋಕಂ ಸಸಿಗಳು ಸುಟ್ಟು ಭಸ್ಮವಾಗಿವೆ.
ಸ್ಥಳೀಯರು ನೀರು ಸುರಿದು ಬೆಂಕಿ ನಂದಿಸಲು...
ಮಧೂರು: (ಮಾ.27-ಎ.7) ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆ
(ಮಾ.28) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಹೊರೆಕಾಣಿಕೆ
ಮಧೂರು: ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಯು ಮಾರ್ಚ್ 27-3-2025ನೇ ಗುರುವಾರದಿಂದ ಎಪ್ರಿಲ್ 7-4-2-2025ನೇ ಸೋಮವಾರದವರೆಗೆ ನಡೆಯಲಿದೆ. ಈ ಪ್ರಯುಕ್ತ ಮಾರ್ಚ್...
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಲಾರಿ; ಚಾಲಕನಿಗೆ ಗಾಯ..!
ದಾಂಡೇಲಿ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಗಾಯಗೊಂಡ ಘಟನೆ ಹಳಿಯಾಳ ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಬರುವ ಆಲೂರು- ಕರ್ಕಾ ಮಧ್ಯೆ ನಡೆದಿದೆ.
ಗಾಯಗೊಂಡ ಚಾಲಕ...
ಸಂಸದರ ವೇತನ, ಭತ್ಯೆ , ಪಿಂಚಣಿ ಏರಿಕೆ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭಾ ಸಂಸದರ ವೇತನವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಸಂಸದರ ವೇತನದ ಹೊರತಾಗಿ, ಮಾಜಿ ಸಂಸತ್ ಸದಸ್ಯರ ಭತ್ಯೆಗಳು ಮತ್ತು ಪಿಂಚಣಿಯನ್ನು ಸಹ ಹೆಚ್ಚಿಸಲಾಗಿದೆ. ಈ ಹೆಚ್ಚಳವು ಏಪ್ರಿಲ್ 1,...
ಮಂಗಳೂರು: ಫೇಸ್ಬುಕ್ನಲ್ಲಿ ಷೇರು ಟ್ರೇಡಿಂಗ್ ಜಾಹೀರಾತು ನಂಬಿ 38 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ..!
ಮಂಗಳೂರು: ಷೇರು ಟ್ರೇಡಿಂಗ್ ಬಗ್ಗೆ ಫೇಸ್ಬುಕ್ನಲ್ಲಿ ಬಂದ ಜಾಹೀರಾತನ್ನು ನಂಬಿದ ವ್ಯಕ್ತಿ 38,53,961 ರೂ. ಕಳೆದುಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾನು ಫೇಸ್ಬುಕ್ನಲ್ಲಿ ಬಂದ ಲಿಂಕನ್ನು...
ಮಂಗಳೂರು: ಬಡವರ ಬ್ಯಾಂಕ್ ಖಾತೆಗಳನ್ನು ದುರುಪಯೋಗಪಡಿಸಿಕೊಂಡು ವಂಚನೆ; ಇಬ್ಬರು ಆರೋಪಿಗಳ ಬಂಧನ..!
ಮಂಗಳೂರು: ಬಡವರ ಬ್ಯಾಂಕ್ ಖಾತೆಗಳನ್ನು ದುರುಪಯೋಗಪಡಿಸಿಕೊಂಡು ಆನ್ಲೈನ್ ವಂಚನೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಬೆಳಗಾವಿಯ ತಹಶೀಲ್ದಾರ್ ಗಲ್ಲಿಯ ಅವಿನಾಶ್ ಸುತಾರ್ (28) ಮತ್ತು ರಾಮದೇವ್...
(ಮಾ.25) ಬೊಳ್ನಾಡು ಶ್ರೀ ಚೀರುಂಭ ಭಗವತಿ ದೇವಿ ವಿಟ್ಲ ಶ್ರೀ ಮಹಾತೋಭಾರ ಪಂಚಲಿಂಗೇಶ್ವರ ದೇವರ...
600 ವರ್ಷಗಳ ನಂತರ ನಡೆಯಲಿರುವ ವಿಶೇಷ ಕಾರ್ಯಕ್ರಮ
ಬೊಳ್ನಾಡು ಶ್ರೀ ಚೀರುಂಭ ಭಗವತಿ ದೇವಿ ವಿಟ್ಲ ಶ್ರೀ ಮಹಾತೋಭಾರ ಪಂಚಲಿಂಗೇಶ್ವರ ದೇವರ ಭೇಟಿಯಾಗುವ ಕಾರ್ಯಕ್ರಮವು ಮಾರ್ಚ್ 25.3.2025ನೇ ಮಂಗಳವಾರ ಸಂಜೆ 7 ಗಂಟೆಗೆ ನಡೆಯಲಿದೆ.
600...
ಉಡುಪಿ: ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್ 9 ದಿನಗಳ ಕಾಲ ಪೊಲೀಸ್...
ಉಡುಪಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ...
ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗ ಇಡುವಂತೆ ಗ್ರಾಮಸ್ಥರ ಆಗ್ರಹ
ಬಂಟ್ವಾಳ: ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗ ಇಡುವಂತೆ ಗ್ರಾಮಸ್ಥರು ಆಗ್ರಹಿಸಿದರು.
ಸೋಮವಾರ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ...
















