Tag: vtv
ಸುಳ್ಯ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಸಾರ..
ನಾಟೌಟ್ ಸಂಪಾದಕ ಹೇಮಂತ್ ಸಂಪಾಜೆ ವಿರುದ್ಧ ಪ್ರಕರಣ ದಾಖಲು..!
ಸುಳ್ಯ: ಧರ್ಮ ಧರ್ಮಗಳ ನಡುವಿನ ಕೋಮು ಸಾಮರಸ್ಯ ಕೆಡಿಸುವ ರೀತಿ ಖಾಸಗಿ ಮಾಧ್ಯಮವೊಂದರಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ...
ಅಶೋಕನಗರ: (ಮಾ.23&24) ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಶ್ರೀ ಶಾರದಾ ಮಾತೆಯ ಪ್ರತಿಷ್ಠಾ ವಾರ್ಷಿಕೋತ್ಸವ...
ಅಶೋಕನಗರ: ಶ್ರೀ ಶಾರದಾಂಬ ಭಜನಾ ಮಂಡಳಿ ಅಶೋಕನಗರ (ರಿ) ಇಲ್ಲಿ ಶ್ರೀ ಶಾರದಾ ಮಾತೆಯ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಸತ್ಯನಾರಾಯಣ ಪೂಜೆ, ಅರ್ಧ ಏಕಾಹ ಭಜನೆ ಕಾರ್ಯಕ್ರಮ ವೇದಮೂರ್ತಿ ಶ್ರೀಧರ್ ಭಟ್ ಕಬಕ...
ನಾಲ್ಕು ತಿಂಗಳ ಹೆಣ್ಣು ಮಗು ಪತ್ತೆ ; ಮಹಿಳೆಯಿಂದ ಮಗು ರಕ್ಷಣೆ
ಉಜಿರೆ: ಬೆಳಾಲುವಿನ ಕೊಡೋಳುಕೆರೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವೊಂದು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ.
ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ಕೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ದ...
ಐಪಿಎಲ್ 2025: ಆರ್ಸಿಬಿ – ಕೆಕೆಆರ್ ಇಂದು ಮೊದಲ ಪಂದ್ಯ
ಹೊಸದಿಲ್ಲಿ : ಕ್ರಿಕೆಟ್ ಪ್ರೇಮಿಗಳು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಐಪಿಎಲ್-2025 ಕ್ರಿಕೆಟ್ ಟೂರ್ನಿ ಇಂದಿನಿಂದ ಶುರುವಾಗಲಿದ್ದು, ಅದ್ದೂರಿ ಉದ್ಘಾಟನೆಗೆ ಎಲ್ಲ ತಯಾರಿ ನಡೆದಿದೆ. ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಸಿನೆಮಾ...
ವಿಟ್ಲದ ಸುತ್ತಮುತ್ತ ನಡೆಯುತ್ತಿದೆ ಕ್ರಿಪ್ಟೋಕರೆನ್ಸಿ, ಬಿಟ್ ಕಾಯಿನ್ ದಂಧೆ..!
ಮಾಜಿ ಪಂಚಾಯತ್ ಸದಸ್ಯನ ಬಣ್ಣದ ಮಾತಿಗೆ ಮರುಳಾಗಿ ಅತೀ ಆಸೆಯಿಂದ ಲಕ್ಷ ಲಕ್ಷ ಹಣ ಹಾಕಿದ ವಿಟ್ಲದ ಅತೀ ಬುದ್ಧಿವಂತರು..!
ಇತ್ತೀಚಿನ ದಿನಗಳಲ್ಲಿ ಬಿಟ್ಕಾಯಿನ್ ಸಾಕಷ್ಟು ಸೌಂಡ್ ಮಾಡ್ತಿದೆ. ಭಾರತೀಯರು ಡಿಜಿಟಲ್ ಕರೆನ್ಸಿ ಬಿಟ್...
ಪರಂಗಿಪೇಟೆ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಮಹಿಳೆ ಮೃತ್ಯು..! ಚಾಲಕ ಪರಾರಿ
ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಪರಂಗಿಪೇಟೆ ಬಳಿ ನಡೆದಿದೆ. ಮೃತ ಮಹಿಳೆಯನ್ನು 10 ನೇ ಮೈಲುಕಲ್ಲು ನಿವಾಸಿ ವಸಂತಿ ಶೆಟ್ಟಿ ಎಂದು ಗುರುತಿಸಲಾಗಿದೆ.
ಫರಂಗಿಪೇಟೆ ಸಮೀಪದ...
ಪುತ್ತೂರು: ಟೆಲಿಗ್ರಾಮ್ ನಲ್ಲಿ ಟಾಸ್ಕ್ ಕಂಪ್ಲಿಟ್ ಮಾಡಲು ಹೋಗಿ 9.97 ಲಕ್ಷ ರೂ. ಕಳೆದುಕೊಂಡ...
ನೆಲ್ಯಾಡಿ: ಟೆಲಿಗ್ರಾಮ್ ನಲ್ಲಿ ಟಾಸ್ಕ್ ಕಂಪ್ಲೇಟ್ ಮಾಡಲು ಹೋಗಿ ಗೋಳಿತ್ತೊಟ್ಟಿನ ಯುವತಿ 9.97 ಲಕ್ಷ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಮಂಗಳೂರಿನ ಸಿಇಎನ್ ಅಪರಾಧ ಪೊಲೀಸ್...
ಉಪ್ಪಿನಂಗಡಿ: ಯುವಕ ನೇಣು ಬಿಗಿದು ಆತ್ಮಹತ್ಯೆ
ಉಪ್ಪಿನಂಗಡಿ: ಪತ್ನಿ ತವರು ಮನೆಗೆ ಹೋದ ಬೇಸರದಿಂದ ಶೇಷಪ್ಪ (38) ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪಡ್ಲಡ್ಕ ಎಂಬಲ್ಲಿ ನಡೆದಿದೆ.
ಗುರುವಾರದಂದು ರಾತ್ರಿ...
ಸುಳ್ಯ: ಮದುವೆ ನಿಗದಿಯಾಗಿದ್ದ ಯುವಕ ನಾಪತ್ತೆ
ಸುಳ್ಯ: ಮದುವೆ ನಿಗದಿಯಾಗಿದ್ದ ಯುವಕ ಕಾಣೆಯಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಳಿಲದ ದೇರಂಪಾಲು ಶೀನಪ್ಪ ರೈ ಅವರ ಪುತ್ರ ಹರೀಶ್ ರೈ (38) ನಾಪತ್ತೆಯಾದವರು. ಅವರು 13 ವರ್ಷಗಳಿಂದ...
ಇಂದು ಕಾರಿಂಜ ಬೆಟ್ಟ ಹತ್ತಲು ಜ್ಯೋತಿರಾಜ್ ಸಿದ್ಧತೆ
ಪುಂಜಾಲಕಟ್ಟೆ: ಕರುನಾಡ ಸ್ಟೈಡರ್ಮ್ಯಾನ್ ಖ್ಯಾತಿಯ ಜ್ಯೋತಿರಾಜ್ ರವರು ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬೆಟ್ಟವನ್ನು ಮಾ. 23ರಂದು ಬೆಳಿಗ್ಗೆ ಸಕಲ ಸಿದ್ಧತೆಯೊಂದಿಗೆ ಹತ್ತಲಿದ್ದಾರೆ.
ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಬೆಟ್ಟ ಹತ್ತಲು...
















