Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ (ಮಾ.22) ಶುಕ್ರವಾರದ ಕಾರ್ಯಕ್ರಮ

ಬೊಳ್ಳಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 20-3-2025 ನೇ ಗುರುವಾರದಿಂದ 27-3-2025ನೇಗುರುವಾರದವರೆಗೆ ಭರಣಿ ಮಹೋತ್ಸವ ನಡೆಯಲಿದೆ. ದಿನಾಂಕ 22-03-2024 ರಂದು ಮದ್ಯಾಹ್ನ 11-00 ರಿಂದ : ಭಜನೆ. ಮಧ್ಯಾಹ್ನ 12-00 ಕ್ಕೆ :...

ಇಂದು:ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳ

ಉಪ್ಪಿನಂಗಡಿ: 39ನೇ ವರ್ಷದ ವಿಜಯ- ವಿಕ್ರಮ ಜೋಡುಕರೆ ಕಂಬಳವು ಕೂಟೇಲು ದಡ್ಡುವಿನ ನೇತ್ರಾವತಿ ನದಿ ಕಿನಾರೆಯಲ್ಲಿ ಮಾ.22ರಂದು ನಡೆಯಲಿದ್ದು, ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್‌ ಕುಮಾ‌ರ್ ರೈಯವರ ಆಶಯದಂತೆ ವೈವಿಧ್ಯಮಯ...

ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪರಿಚಿತ ಯುವಕ

ಕಡಬ: ಅಪರಿಚಿತ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಓಂತ್ರಡ್ಕ ಶಾಲೆಯ ಸಮೀಪ ಶುಕ್ರವಾರ ಅಪರಾಹ್ನ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಮೈಸೂರು ಮೂಲದವನೆಂದು ಗುರುತಿಸಲಾಗಿದ್ದು, ಆತ...

ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಬಳಕೆದಾರರಿಗೆ ಸೂಚನೆ; ಏ.1ರಿಂದ ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ ಪಾವತಿ...

ನವದೆಹಲಿ: ಜನಪ್ರಿಯ ಯುಪಿಐ ಪಾವತಿ ಆ್ಯಪ್‌ಗಳಾದ ಗೂಗಲ್ ಪೇ, ಫೋನ್‌ಪೇ ಮತ್ತು ಪೇಟಿಎಂ ಬಳಕೆದಾರರು ಇದೇ ಏ.1ರಿಂದ ಕೆಲವು ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ (UPI) ಪಾವತಿ ಮಾಡುವಾಗ ಸಮಸ್ಯೆ ಎದುರಾಗಬಹುದು ಎಂದು ತಿಳಿದು...

ವಿಟ್ಲ: ಪ್ರೈವೇಟ್ ಬಸ್ ನಿಲ್ದಾಣದ ಹಿಂಭಾಗ ಕೆರಯಲ್ಲಿ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ...

ವಿಟ್ಲ: ವಿಟ್ಲ ಖಾಸಗಿ ಬಸ್ ಸ್ಟ್ಯಾಂಡ್ ಬಳಿ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ಖಾಸಗಿ ಜಮೀನಿನ ಕೆರೆಯಲ್ಲಿ ಕೊಳೆತ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾದ ಬಗ್ಗೆ ವರದಿಯಾಗಿದೆ. ವಿಟ್ಲ ಪೇಟೆಯ ಖಾಸಗಿ ಬಸ್...

ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ಅಕ್ರಮ ಸಾಗಾಟ; ಇಬ್ಬರು ಆರೋಪಿಗಳ ಬಂಧನ..!

ಗದಗ: ಸರ್ಕಾರದ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಂತೋಷ ಶಿಂಧೆ ಮತ್ತು ಖಾಜಾ ಹುಸೇನ್ ಎಂದು ಗುರುತಿಸಲಾಗಿದೆ. ಬೆಟಗೇರಿ ಪೊಲೀಸ್...

ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿ; ಬಿಜೆಪಿಯ 18 ಸದಸ್ಯರು 6 ತಿಂಗಳ ಕಾಲ ಅಮಾನತು

ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ಆದೇಶ ಹೊರಡಿಸಿದ್ದಾರೆ. ದೊಡ್ಡನಗೌಡ ಪಾಟೀಲ್, ಅಶ್ವಥನಾರಾಯಣ, ಎಸ್.ಆರ್ ವಿಶ್ವನಾಥ್, ಬೈರತಿ ಬಸವರಾಜು,...

ಸೋಲಾರ್ ಕಂಪನಿಯ ಕನೆಕ್ಟರ್ ವೈರ್ ಮತ್ತು ವಿದ್ಯುತ್ ಸಾಮಗ್ರಿ ಕಳ್ಳತನ; ಇಬ್ಬರು ಆರೋಪಿಗಳ ಬಂಧನ..!

ಕಲಬುರಗಿ: ಸೇಡಂ ತಾಲೂಕಿನ ಕಲಕಂಭ ಗ್ರಾಮದ ಹತ್ತಿರ ಇರುವ ಸೋಲಾರ್ ಕಂಪನಿಗೆ ಒಳಪಟ್ಟ ಸುಮಾರು 1.20 ಲಕ್ಷ ರೂ. ಮೌಲ್ಯದ ಕನೆಕ್ಟರ್ ವೈರ್ ಮತ್ತು ವಿದ್ಯುತ್ ಸಾಮಗ್ರಿಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...

ಸುಳ್ಯ: ಮನೆಯಿಂದ ಹೊರ ಹೋದ ಯುವಕ ವಾಪಸ್ಸು ಬಾರದೇ ನಾಪತ್ತೆ; ಪ್ರಕರಣ ದಾಖಲು..!

ಸುಳ್ಯ:ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಸುಳ್ಯದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ಳಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕ ಬಾಳಿಲ ಗ್ರಾಮದ ದೇರಂಪಾಲು ಆರ್.ಸಿ.ಮನ ಶೀನಪ್ಪ ರೈಯವರ ಪುತ್ರ ಹರೀಶ್ ರೈ...

ಪಾಕ್‌ನಲ್ಲಿ ಗುಂಡಿನ ಚಕಮಕಿ: ಸೇನಾ ಕ್ಯಾಪ್ಟನ್ ಸಾವು, 10 ಉಗ್ರರು ಹತ್ಯೆ..!

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಫಖ್ತುಂಖ್ವಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಸೇನಾ ನಾಯಕ ಮೃತಪಟ್ಟಿದ್ದಾರೆ. ಜೊತೆಗೆ 10 ಉಗ್ರರು ಕೂಡ ಹತರಾಗಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ಗುರುವಾರ ನಡೆದ ಈ ಎನ್‌ಕೌಂಟರ್‌ನಲ್ಲಿ ನಿಷೇಧಿತ ಸಂಘಟನೆಗೆ...
error: Content is protected !!