Tag: vtv
ಆರ್.ಜಿ ಕರ್ ರೇಪ್ & ಮರ್ಡರ್ ಕೇಸ್–ಮರು ತನಿಖೆಗೆ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆರ್.ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2024ರಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಭಾನುವಾರ(ಆ. 9) ಮರು ತನಿಖೆಗೆ...
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; 20 ಮಂದಿಗೆ ಗಾಯ, ಓರ್ವ ಸಾವು
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು, ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಬಾವರಸಿಂಗ್...
ಚಿಕ್ಕಬಳ್ಳಾಪುರ: ಮ್ಯಾರಥಾನ್ ವೇಳೆ ಏಕಾಏಕಿ ಕುಸಿದುಬಿದ್ದು ಕ್ರೀಡಾಪಟು ಮೃತ್ಯು
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಆಯೋಜಿಸಿದ್ದ ನಂದಿಹಿಲ್ಸ್ ಮನ್ಸೂನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುವೊಬ್ಬರು ಓಡುತ್ತಿರುವಾಗಲೇ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಪಂಜಾಬ್ ಮೂಲದ ಅಮನ್ ದೀಪ್ ಸಿಂಗ್ ಜಗಡೆ(31) ಮೃತಪಟ್ಟವರು. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನ ಖಾಸಗಿ...
ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗೆ E-KYC ಕಡ್ಡಾಯ – ಆಗಸ್ಟ್ 16 ಕೊನೆಯ ದಿನ
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಹೊಂದಿರುವ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸೂಚನೆ ನೀಡಿದ್ದು, ಆಗಸ್ಟ್ 16ರ ಒಳಗೆ E-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಾಗುವ ಜೊತೆಗೆ ಸಬ್ಸಿಡಿ ಸೌಲಭ್ಯವೂ...
ಕಲಬುರಗಿ: ಲಕ್ಷಾಂತರ ಮೌಲ್ಯದ ಪಂಪ್ ಸೆಟ್ ಕೇಬಲ್ ಕಳ್ಳತನ
ಕಲಬುರಗಿ: ರೈತರ ಪಂಪ್ ಸೆಟ್ ಕೇಬಲ್ ಕಳ್ಳತನ ಮಾಡಿರುವ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಗಡಿಲಿಂಗದಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಜಕುಮಾರ್ ಜಾದವ್, ಸಂತೋಷ ಚೆನ್ನೂರ, ರೇವಣಸಿದ್ದ ಚೆನ್ನೂರ್ ಸೇರಿದಂತೆ ಏಳೆಂಟು ಜನ ರೈತರ...
ಬೆಂಗಳೂರು: ಪತ್ನಿಯನ್ನು ಕೊಂದು ಮೋರಿಗೆಸೆದಿದ್ದ ಪತಿಯ ಬಂಧನ
ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಶವವನ್ನು ಮೋರಿಗೆ ಎಸೆದಿದ್ದ ಪಾಪಿ ಪತಿಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಗೀತಾ (48) ಹತ್ಯೆಯಾದ ಮಹಿಳೆ. ಈಕೆಯ ಪತಿ ಆಂಟೋನಿ (63) ಕೊಲೆಗೈದ ಆರೋಪಿಯಾಗಿದ್ದಾನೆ. ಈತ ಕುಡಿದು ಬಂದು...
ಚಾಮರಾಜನಗರ: ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಸಾವು..!
ಚಾಮರಾಜನಗರ: ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಒಬ್ಬರು ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಪೊನ್ನಾಚಿ ಅರಣ್ಯ ವಲಯದ ಹುಣಸೇಬಯಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮಲೆಮಹದೇಶ್ವರ ಬೆಟ್ಟದ ಹುಲಿಗೂಡು...
ಗಲಭೆ ಎಬ್ಬಿಸಲು ಸಂಚು: ವಿದೇಶಿ ವ್ಯಕ್ತಿ ಜೊತೆ ಸಂಪರ್ಕ ಹೊಂದಿದ್ದ ಯುವಕನ ಬಂಧನ
ರಾಯಚೂರು: ಭಾರತದಲ್ಲಿ ಗಲಭೆ ಎಬ್ಬಿಸಲು ವಿದೇಶಿ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ರಾಯಚೂರಿನ ಯುವಕನನ್ನು ಸದರ್‌ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಶಾಹಿಲ್ (24) ಎಂದು ಗುರುತಿಸಲಾಗಿದ್ದು, ಈತ ರಾಯಚೂರಿನಲ್ಲಿ...
ಲಿಪ್‌ಸ್ಟಿಕ್‌ನಲ್ಲಿ ಕ್ಯಾನ್ಸರ್‌ಕಾರಕ ಕೆಮಿಕಲ್ ಪತ್ತೆ; ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಪರಿಶೀಲನೆ
ಬೆಂಗಳೂರು: ಲಿಪ್‌ಸ್ಟಿಕ್ ಬಳಸುವ ಮಹಿಳೆಯರಿಗೆ ಇದೊಂದು ಶಾಕಿಂಗ್ ಸುದ್ದಿ. ಕರ್ನಾಟಕದ ಆಹಾರ ಸುರಕ್ಷತಾ ಇಲಾಖೆ ನಡೆಸಿದ ಪರಿಶೀಲನೆಯಲ್ಲಿ ಕೆಲವು ಲಿಪ್‌ಸ್ಟಿಕ್ ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಮತ್ತು ಲೋಹದ ಅಂಶಗಳು ಪತ್ತೆಯಾಗಿವೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಮಾರಾಟವಾಗುವ...
ಗ್ರಾಹಕರಿಗೆ ಯುಪಿಐ ಪಾವತಿ ಉಚಿತವಾಗಿಯೇ ಇರಲಿದೆ: ಕೇಂದ್ರ ಸರ್ಕಾರ ಸ್ಪಷ್ಟನೆ
ನವದೆಹಲಿ : ಗ್ರಾಹಕರಿಗೆ ಯುಪಿಐಪಾವತಿ ಸಂಪೂರ್ಣ ಉಚಿತವಾಗಿರಲಿದ್ದು, ವ್ಯಕ್ತಿಯಿಂದ ವ್ಯಕ್ತಿಗೆ ನಡೆಯುವ ಎಲ್ಲಾ ವಹಿವಾಟುಗಳು ಉಚಿತವಾಗಿಯೇ ಮುಂದುವರಿಯಲಿವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಯುಪಿಐ ಮೂಲಕ ಪಾವತಿ ಮಾಡುವಾಗ ಗ್ರಾಹಕರು ಯಾವುದೇ ವಹಿವಾಟು...
















