Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಟಿಪ್ಪರ್ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಕಾರು..!

ಉಡುಪಿ: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಉಡುಪಿಯ ರಾ.ಹೆ.66ರ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಕಾರಿನಲ್ಲಿದ್ದ ನಾಗರಾಜ್, ಅಭಿಜಿತ್ ಹಾಗೂ...

ಹನಿ ಟ್ರ‍್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಹನಿ ಟ್ರ‍್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ...

ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಸಾವು

ಲಕ್ನೋ: ದೆಹಲಿಯಿಂದ ಲಕ್ನೋಗೆ ಬಂದಿಳಿದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಕ್ನೋ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಮೃತಪಟ್ಟ ವ್ಯಕ್ತಿಯನ್ನು ಬಿಹಾರದ ಗೋಪಾಲ್‌ಗಂಜ್‌ನ ಆಸಿಫುಲ್ಲಾ...

ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಗಸ್ತು ಪಡೆಯ ವಾಹನದ ಮೇಲೆ ಗ್ರೆನೇಡ್ ದಾಳಿ..!

ರಾಜೌರಿ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಥನಮಂಡಿ ತೆಹ್ಸಿಲ್‌ನ ಮಣಿಯಾಲ್ ಗಾಲಿ ಪ್ರದೇಶದಲ್ಲಿ ಪೊಲೀಸ್ ಗಸ್ತು ಪಡೆಯನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿ ನಡೆಸಲಾಗಿದೆ. ಅದೃಷ್ಟವಶಾತ್ ಗ್ರೆನೇಡ್ ವಾಹನದ ಪಕ್ಕದಲ್ಲಿ ಬಿದ್ದ ಕಾರಣ ಯಾವುದೇ ಸಾವುನೋವು...

ಧರ್ಮಸ್ಥಳ: ಬೈಕ್-ಬಸ್ ನಡುವೆ ಅಪಘಾತ; ಸವಾರ ಗಂಭೀರ ಗಾಯ..!

ಧರ್ಮಸ್ಥಳ: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿ ಸಮೀಪ ನಡೆದಿದೆ. ಗಂಭೀರ ಗಾಯಗೊಂಡ ಬೈಕ್‌ ಸವಾರನ್ನು ಮಂಜುನಾಥ್‌ ಎಂದು ಗುರುತಿಸಲಾಗಿದೆ. ಹಾಸನದಿಂದ ಉಜಿರೆಗೆ ಪ್ರಯಾಣ ಮಾಡುತ್ತಿದ್ದ...

ಮಂಗಳೂರು: ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿದ ಕಾರು; ಸರಣಿ ಅಪಘಾತ..!

ಮಂಗಳೂರು: ಕಾರು ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದ ಘಟನೆ ಪಿವಿಎಸ್ ವೃತ್ತದ ಬಳಿ ನಡೆದಿದೆ. ಸಿಟಿ ಸೆಂಟರ್ ಮಾಲ್ ನಿಂದ ಪಿವಿಎಸ್ ಕಡೆಗೆ...

ಮಲ್ಪೆ: ಆಯತಪ್ಪಿ ಬೋಟಿನ ಒಳಗೆ ಬಿದ್ದು ವ್ಯಕ್ತಿ ಮೃತ್ಯು..!

ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದರಲ್ಲಿ ಕಲಾಸಿಯಾಗಿ ಕಾರ್ಯ ನಿರ್ವಹಿಸುತಿದ್ದ ಆಯತಪ್ಪಿ ಬೋಟಿನ ಒಳಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬ್ರಹ್ಮಾವರದ ನರಸಿಂಹ (62) ಎಂದು ಗುರುತಿಸಲಾಗಿದೆ. ನರಸಿಂಹ ಎಂಬವರು...

ರಾಜ್ಯದಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಈ ಪರೀಕ್ಷೆಯು ಏ. 4ರ ವರೆಗೆ ನಡೆಯಲಿದೆ. ರಾಜ್ಯದ 2818 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ 8,42,817 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಓದುತ್ತಿದ್ದಾರೆ. ಇವರನ್ನು...

“ಧರ್ಮ ಚಾವಡಿ”ತುಳು ಚಿತ್ರದ ಪೋಸ್ಟರ್ ಬಿಡುಗಡೆ ಗೊಳಿಸಿದ ಶಶಿಕುಮಾರ್ ರೈ ಬಾಲ್ಯೊಟ್ಟು |ಜುಲೈ ನಲ್ಲಿ...

ತುಳು ಚಿತ್ರರಂಗ ಹೊಸ ದಾರಿಯತ್ತ ಸಾಗುತ್ತಿದ್ದು ಹೊಸ ರೀತಿಯ ಪ್ರಯತ್ನಗಳು ನಡೆಯುತ್ತಿವೆ ಅದಕ್ಕೆ ಮತ್ತೊಂದು ಸೇರ್ಪಡೆ “ಧರ್ಮ ಚಾವಡಿ “. ಕಳೆದ ವರುಷ ಬಿಡುಗಡೆಯಾಗಿ ಹೊಸ ಸಂಚಲನವನ್ನೇ ಮಾಡಿದ್ದ ಧರ್ಮ ದೈವ ಚಿತ್ರದ...

ಗೇರುಕಟ್ಟೆ: ಮರ ಬಿದ್ದು ಬೈಕ್ ಸವಾರ ಮೃತ್ಯು

ಗೇರುಕಟ್ಟೆ: ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆಯ ಗೇರುಕಟ್ಟೆ ಸಮೀಪದ ಜಾರಿಗೆಬೈಲು ಎಂಬಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಮಾ.20ರಂದು ರಾತ್ರಿ ನಡೆದಿದೆ. ಬೆಳಾಲು ಪೆರಿಯಡ್ಕ ನಿವಾಸಿ ಪ್ರವೀಣ ಎಸ್. ಎಲ್.(25.ವ)...
error: Content is protected !!