Tag: vtv
ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿ.ಸಿ.ರೋಡಿನ ಯುವ ನ್ಯಾಯವಾದಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಮಾರ್ಚ್ 7 ರಂದು ತಡರಾತ್ರಿ ವೇಳೆ ರಸ್ತೆ ಬ್ಯಾರಿಯರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿ ಸಿ ರೋಡಿನ ಯುವ ನ್ಯಾಯವಾದಿಯೋರ್ವರು ಬೈನ್ ಡೆಡ್ ಆಗಿ...
ಪಂಜ: ಪಂಬೆತ್ತಾಡಿಯ ಯುವಕ ಬ್ಯಾಂಕಾಕ್ ನಲ್ಲಿ ಮೃತ್ಯು
ಈಜಿಪ್ಟ್ ನಲ್ಲಿ ಶಿಪ್ ನಲ್ಲಿ ಉದ್ಯೋಗಕ್ಕೆ ನೇಮಕವಾಗಿ ತೆರಳಿದ್ದ. ಯುವಕ ಬ್ಯಾಂಕಾಕ್ ನಲ್ಲಿ ಮೃತ ಪಟ್ಟ ಘಟನೆ ವರದಿಯಾಗಿದೆ.ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಮೃತಪಟ್ಟ ಯುವಕ.
ಇಂದು...
ಉಳ್ಳಾಲ: ಕೋಮು ದ್ವೇಷ ಭಾಷಣ; ಚಕ್ರವರ್ತಿ ಸೂಲಿಬೆಲೆ ವಿರುದ್ದ ಎಫ್. ಐ.ಆರ್
ಉಳ್ಳಾಲ: ಕೋಮು ದ್ವೇಷ ಭಾಷಣ ಆರೋಪ ಸಂಬಂಧ ಚಕ್ರವರ್ತಿ ಸೂಲಿಬೆಲೆ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚಕ್ರವರ್ತಿ ಸೂಲಿಬೆಲೆ ಇತ್ತೀಚೆಗೆ ಕುತ್ತಾರಿನಲ್ಲಿ ನಡೆದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆಯ...
ಸುಬ್ರಹ್ಮಣ್ಯ: ಮಗನ ಜೊತೆ ಮೀನು ಹಿಡಿಯಲು ಹೋದ ತಂದೆ ಹೊಳೆ ನೀರಲ್ಲಿ ಮುಳುಗಿ ಸಾವು
ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಐನೆಕಿದು ಗ್ರಾಮದಲ್ಲಿ ಮೀನು ಹಿಡಿಯಲೆಂದು ಹೊಳೆಗೆ ಇಳಿದ ವ್ಯಕ್ತಿ ನೀರಿನಲ್ಲಿ ಮೃತಪಟ್ಟ ಬಗ್ಗೆ ಮಾ.16 ರಂದು ವರದಿಯಾಗಿದೆ
.ಐನೆಕಿದು ಗ್ರಾಮದ ಗುಂಡಡ್ಕ ನಿವಾಸಿ ಜಗದೀಶ ಜಿ(45ವ) ಮೃತಪಟ್ಟವರು.ತನ್ನ ಮಗನ ಜೊತೆ...
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗನ್ನಾಥ ಸಾಲ್ಯಾನ್, ಉಪಾಧ್ಯಕ್ಷರಾಗಿ...
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗನ್ನಾಥ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ಮನೋರಂಜನ್ ಕರೈ ಆಯ್ಕೆಯಾಗಿದ್ದಾರೆ.
ಕಳೆದ ಚುನಾವಣೆಯಲ್ಲಿ ಸಹಕಾರ ಭಾರತಿಯ 15 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜೇತರಾಗಿ ಅಧ್ಯಕ್ಷ...
ಕಾಸರಗೋಡು: ಬೈಕ್-ಲಾರಿ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು..!
ಕಾಸರಗೋಡು: ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಶಿರಿಯ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ನಡೆದಿದೆ.
ಮೃತಪಟ್ಟ ಸವಾರನನ್ನು ಕುಂಬಳೆ ಕಣ್ಣೂರಿನ ತ್ಯಾಂಪಣ್ಣ ಪೂಜಾರಿ ರವರ...
67 ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಪಟ್ಟಿ ನವೀಕರಿಸಿದ ಗೃಹ ಸಚಿವಾಲಯ
ನವದೆಹಲಿ: ಭಾರತದ ವಿರುದ್ಧದ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳು ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ನಿಷೇಧವನ್ನು ಎದುರಿಸುತ್ತಿರುವ 67 ಭಯೋತ್ಪಾದಕ ಸಂಘಟನೆಗಳು ಮತ್ತು ಕಾನೂನುಬಾಹಿರ ಸಂಸ್ಥೆಗಳ ಹೆಸರುಗಳಿರುವ ನವೀಕರಿಸಲಾದ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ...
ಬ್ರಹ್ಮಾವರ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ..!
ಬ್ರಹ್ಮಾವರ: ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹಾಲು ಡೈರಿ ಬಳಿಯ ರೈಲ್ವೇ ಹಳಿಯಲ್ಲಿ ನಡೆದಿದೆ. ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ.
ಮಟಪಾಡಿ...
ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ...
ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು ಮಾರ್ಚ್ 9-3-2025ನೇ ರವಿವಾರದಿಂದ 16-3-2025ನೇ ರವಿವಾರದವರೆಗೆ ಶ್ರೀ ಕೃಷ್ಣ ಎನ್. ಉಚ್ಚಿಲ್ರವರ ಮಾರ್ಗದರ್ಶನದಲ್ಲಿ...
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಅನೇಕ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಚೆನ್ನೈ: ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ TASMACನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಪಕ್ಷ ಪ್ರತಿಭಟನೆ ಆಯೋಜಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಸೇರಿದಂತೆ ಅನೇಕ ಕಾರ್ಯಕರ್ತರನ್ನು ಪೊಲೀಸರು ಇಂದು...
















