Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಮ್ಯಾನೇಜರ್ ನಿಂದಲೇ ಬ್ಯಾಂಕ್ ಗೆ ವಂಚನೆ!

ಮಂಗಳೂರು: ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ. ಬ್ಯಾಂಕ್‌ ಆಫ್‌ ಬರೋಡಾದ ಕೊಣಾಜೆ ಬ್ರಾಂಚ್‌ನಲ್ಲಿ ಆರೋಪಿ ಡೆರಿಕ್‌ ಅಜಿತ್‌ ಡಿಸೋಜ ಎಂಬಾತ 2022ರ ಸೆಪ್ಟಂಬರ್‌ 22ರಿಂದ...

ಮಿಯಾರು: ಲವಕುಶ ಜೋಡು ಕರೆ ಕಂಬಳದಲ್ಲಿ ಕಿಶೋರ್ ಪೂಜಾರಿ ಇವರನ್ನು ಸನ್ಮಾನಿಸಲಾಯಿತು

ಮಿಯಾರುನಲ್ಲಿ ನಡೆದ ಲವಕುಶ ಜೋಡು ಕರೆ ಕಂಬಳ ಕೂಟದಲ್ಲಿ ನೇಗಿಲು ಹಿರಿಯ ವಿಭಾಗದಲ್ಲಿ ದ್ವಿತೀಯ ಬಹುಮಾನವನ್ನು ಪಡೆದು ನಮ್ಮ ಊರಿಗೆ ಹೆಮ್ಮೆಯನ್ನು ತಂದ ಕಿಶೋರ್ ಪೂಜಾರಿ ಕೆಮನಾಜೆ ಇವರನ್ನು ಗೆಳೆಯರ ಬಳಗ ಬೇರಿಕೆ...

ಸುಳ್ಯ ಶಾಸಕರ ಕಾರ್ಯದರ್ಶಿಯಾಗಿ ಹರೀಶ್ ನೇಮಕ

ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಸರಕಾರಿ ಆಪ್ತ ಕಾರ್ಯದರ್ಶಿಯಾಗಿ ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಹರೀಶ್ ಕೆ.ಅವರು ನೇಮಕಗೊಂಡಿದ್ದಾರೆ. ಈ ಮೊದಲು ಅವಿನಾಶ್ ಅವರು ಶಾಸಕರ ಸರಕಾರದಿಂದ ನೇಮಕಗೊಂಡ ಕಾರ್ಯದರ್ಶಿಯಾಗಿದ್ದರು. ಅವರು...

ಸ್ಕೂಟರ್‌ – ಬೈಕ್ ಅಪಘಾತ; ಬೈಕ್ ಸವಾರ ಮೃತ್ಯು

ಕಿನ್ನಿಗೋಳಿ: ಸ್ಕೂಟರ್‌ಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮೃಟಪಟ್ಟಿರುವ ಘಟನೆ ಕಿನ್ನಿಗೋಳಿ ಮೂಲ್ಕಿ ರಾಜ್ಯ ಹೆದ್ದಾರಿಯ ಬಟ್ಟ ಕೋಡಿ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ತಡವಲಗ ಗ್ರಾಮದ ನಿವಾಸಿ ರಾಹುಲ್ ಹನುಮಂತ...

ಮಂಗಳೂರು: ಚಿರತೆಯ ಶವ ಪತ್ತೆ

ಮಂಗಳೂರು : ಚಿರತೆಯೊಂದು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಕಿನ್ನಿಗೋಳಿ ಸಮೀಪದ ಉಳವಾಡಿಯಲ್ಲಿ ನಡೆದಿದೆ.ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಿನ್ನಿಗೋಳಿ ಸುತ್ತಮುತ್ತ ಹಲವು...

ರಿಯಾಸಿ ಬಸ್ ದಾಳಿಯ ಮಾಸ್ಟರ್ ಮೈಂಡ್, ಭಯೋತ್ಪಾದಕ ಅಬು ಕತಾಲ್ ಹತ್ಯೆ..!

ಇಸ್ಲಾಮಾಬಾದ್: ರಿಯಾಸಿ ಬಸ್ ಮೇಲಿನ ದಾಳಿಯ ರೂವಾರಿ, ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಬು ಕತಾಲ್‌ನನ್ನು ಶನಿವಾರ ರಾತ್ರಿ ಪಾಕಿಸ್ತಾನದಲ್ಲಿ ಅಪರಿಚಿತ ದಾಳಿಕೋರರು ಹತ್ಯೆ ಮಾಡಿದ್ದಾರೆ. ಅಬು ಕತಾಲ್ ತನ್ನ ಭದ್ರತಾ...

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಅಂತಾರಾಜ್ಯ ಆರೋಪಿಯ ಬಂಧನ..!

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಅಂತರರಾಜ್ಯ ಅಪರಾಧಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕೇರಳದ ಮಂಜೇಶ್ವರ ನಿವಾಸಿ ಅಬ್ದುಲ್ ಫೈಸಲ್ (26) ಎಮದು ಗುರುತಿಸಲಾಗಿದೆ. ಅಬ್ದುಲ್ ಫೈಸಲ್ ಇತ್ತೀಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!

ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಮಂಗಳೂರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಪ್ರಕಾಶ ಗೋಪಾಲ್ ಮೂಲ್ಯ (43) ಎಂದು ಗುರುತಿಸಲಾಗಿದೆ. ಈತ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ. ಇಂದು...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ..!

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನೊರ್ವನನ್ನು ಹತ್ಯೆಗೈದ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ನಡೆದಿದೆ. ಕೊಲೆಯಾದ ಯುವಕ ರೇವಣಸಿದ್ದಪ್ಪ ಪಾಳೆಕಾರ್ (33) ಎಂದು ಗುರುತಿಸಲಾಗಿದೆ, ಸ್ನೇಹಿತರ ಜೊತೆಗೆ ಸಿಗರೇಟ್...

ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಸಾವು; 29 ಮಕ್ಕಳು ಅಸ್ವಸ್ಥ..!

ಮಂಡ್ಯ: ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಬಲಿಯಾಗಿದ್ದು, 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಖಾಸಗಿ ವಿದ್ಯಾಸಂಸ್ಥೆಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಅರುಣಾಚಲ ಪ್ರದೇಶ ಮೂಲದ ಕೆರ್ಲಾಂಗ್ (13) ಎಂದು ಗುರುತಿಸಲಾಗಿದೆ....
error: Content is protected !!