Tuesday, October 27, 2026
spot_imgspot_img
spot_imgspot_img
Home Tags Vtv

Tag: vtv

ಗ್ರಾಹಕರಿಗೆ ಯುಪಿಐ ಪಾವತಿ ಉಚಿತವಾಗಿಯೇ ಇರಲಿದೆ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ : ಗ್ರಾಹಕರಿಗೆ ಯುಪಿಐಪಾವತಿ ಸಂಪೂರ್ಣ ಉಚಿತವಾಗಿರಲಿದ್ದು, ವ್ಯಕ್ತಿಯಿಂದ ವ್ಯಕ್ತಿಗೆ ನಡೆಯುವ ಎಲ್ಲಾ ವಹಿವಾಟುಗಳು ಉಚಿತವಾಗಿಯೇ ಮುಂದುವರಿಯಲಿವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಯುಪಿಐ ಮೂಲಕ ಪಾವತಿ ಮಾಡುವಾಗ ಗ್ರಾಹಕರು ಯಾವುದೇ ವಹಿವಾಟು...

ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ; 7 ತಿಂಗಳ ಬಳಿಕ ಪ್ರಿಯಕರ ಬಂಧನ

ಒಟ್ಟಾವೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ ಪ್ರಕರಣದಲ್ಲಿ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್ 20 ರಂದು ಟೊರೊಂಟೊದ ನಿವಾಸವೊಂದರಲ್ಲಿ 30 ವರ್ಷದ ಹಿಮಾಂಶಿ ಖುರಾನಾ ಶವವಾಗಿ ಪತ್ತೆಯಾಗಿದ್ದರು....

Gen Z ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸಲು ಯತ್ನಿಸಿದ್ದಕ್ಕೆ ರಾಜೀನಾಮೆ: ಧರ್ಮೇಂದ್ರ ಪ್ರಧಾನ್‌

ಭುವನೇಶ್ವರ: ಇಂದಿನ ಯುವ ಪೀಳಿಗೆ ‘Gen Z’ ವಿದ್ಯಾರ್ಥಿಗಳನ್ನು ಕೆಲವರು ದಿಕ್ಕು ತಪ್ಪಿಸಲು ಯತ್ನಿಸಿದ ಕಾರಣಕ್ಕಾಗಿ ತಾವು ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ. ನೀಟ್ ಪರೀಕ್ಷೆ ಅಕ್ರಮ ಹಾಗೂ ಪತ್ರಿಕೆ ಸೋರಿಕೆ...

ನಮಗೆ ನಿಮ್ಮ ಮೇಲೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅಗತ್ಯವಿದೆ – ಜೆನ್-ಝಿಗೆ ಪ್ರಧಾನಿ...

ನವದೆಹಲಿ: ನಮಗೆ ನಿಮ್ಮ ಮೇಲೆ ನಂಬಿಕೆಯಿದೆ, ದೇಶಕ್ಕೆ ನಿಮ್ಮ ಅಗತ್ಯವೂ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜೆನ್‌-ಝಿಗಳನ್ನುದ್ದೇಶಿಸಿ ಮಾತನಾಡಿದರು. ದೆಹಲಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ 57 ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ...

ವಿಟ್ಲ:ಕುಂಟುಕುಡೇಲು ನಲ್ಲಿ ನೂತನ ಶ್ರೀ ಮಹಮ್ಮಾಯಿ ಯುವಕ ಸಂಘದ ಉದ್ಘಾಟನೆ

ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ನಲ್ಲಿ ನೂತನವಾಗಿ ಯುವಕ ಸಂಘದ ಉದ್ಘಾಟನೆಯು ನಡೆಯಿತು. ಶ್ರೀ ಮಹಮ್ಮಾಯಿ ಯುವಕ ಸಂಘ ಕುಂಟುಕುಡೇಲು ಎಂಬ ಯುವಕ ಸಂಘವನ್ನು ಸಂಘದ ಲೋಗೋ ಲಾಂಚ್ ಹಾಗೂ ದೀಪ...

ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಮಾರಾಟ – ಆರೋಪಿಯ ಬಂಧನ

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಳಗಾವಿಯ ಪೊಲೀಸರು ಬಂಧಿಸಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಈ ಘಟನೆ ನಡೆದಿದೆ. ಭೋಲು ಪ್ರಜಾಪತಿ ಎಂಬಾತ...

ಉಡುಪಿ: ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವು

ಉಡುಪಿ: ಶಿರ್ವದ ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ರಾತ್ರಿ ಮಾರುತಿ ಸ್ವಿಫ್ಟ್ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ. ಮೃತರನ್ನು ಶಿರ್ವದ ಇಂದ್ರಪುರ ನಿವಾಸಿ ಮತ್ತು...

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪೊಲೀಸರ ಮೆಗಾ ಕಾರ್ಯಾಚರಣೆ: 4 ಮಂದಿ ವಶಕ್ಕೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳ ಪತ್ತೆಗೆ ವೈಟ್‌ಫೀಲ್ಡ್ ಪೊಲೀಸರು ಇಂದು ಬೆಳಗ್ಗೆಯೇ ಮೆಗಾ ಕಾರ್ಯಾಚರಣೆ ನಡೆಸಿದ್ದಾರೆ. ‘ಆಪರೇಷನ್ ಮುಕ್ತ’ ಹೆಸರಿನಲ್ಲಿ ಬೆಳಗ್ಗೆ 5 ಗಂಟೆಯಿಂದಲೇ ಹಲವು ಪ್ರದೇಶಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ವೈಟ್‌ಫೀಲ್ಡ್,...

ಭಾರತದ ಅಧಿಕೃತ ನಕ್ಷೆಗಳಲ್ಲಿ ಅರುಣಾಚಲ ಪ್ರದೇಶದ 27 ಸ್ಥಳಗಳ ಸೇರ್ಪಡೆ

ನವದೆಹಲಿ: ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಹೆಸರುಗಳನ್ನು ಪದೇ ಪದೆ ಬದಲಾಯಿಸಲು ಯತ್ನಿಸುತ್ತಿರುವ ಚೀನಾಗೆ ಭಾರತ ಟಕ್ಕರ್‌ ಕೊಟ್ಟಿದೆ. ಅರುಣಾಚಲ ಪ್ರದೇಶದ 27 ಸ್ಥಳಗಳನ್ನು ಸರ್ವೇ ಆಫ್ ಇಂಡಿಯಾದ ಅಧಿಕೃತ ನಕ್ಷೆಗಳಲ್ಲಿ ಔಪಚಾರಿಕವಾಗಿ...

ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ನಡೆದಿದೆ. ಮೃತರನ್ನ ಗುರುಕಿರಣ್...
error: Content is protected !!