Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಶಿವಸೇನಾ ನಾಯಕನ ಹತ್ಯೆ..!

ಪಂಜಾಬ್‌: ಮೊಗಾದಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷನನ್ನು ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ರಾತ್ರಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ...

ಪೋಕ್ಸೋ ಪ್ರಕರಣ; ಸಮನ್ಸ್​ಗೆ ತಡೆ ನೀಡಿದ ಹೈಕೋರ್ಟ್..!

ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಯಡಿಯೂರಪ್ಪ ಖುದ್ದು...

ನಿಟಿಲಾಪುರ: (ಮಾ.14-19) ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಶ್ರೀ ದೇವರ ವರ್ಷಾವಧಿ ಜಾತ್ರಾ ಮಹೋತ್ಸವ...

ನಿಟಿಲಾಪುರ: ಮೊಗರ್ನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರದಲ್ಲಿ ಶ್ರೀ ದೇವರ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಶ್ರೀ ಮನ್ಮಹಾರಥೋತ್ಸವವು ಮಾರ್ಚ್ 14-3-2025ನೇ ಶುಕ್ರವಾರದಿಂದ 19-3-2025ನೇ ಬುಧವಾರದವರೆಗೆ ಬ್ರಹ್ಮಶ್ರೀ ನೀಲೇಶ್ವರ...

ಪುತ್ತೂರು: ಬೈಕ್- ಆಕ್ಟಿವಾ ನಡುವೆ ಅಪಘಾತ..!

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ’ ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರು: ಉತ್ಪನ್ನ ಪೂರೈಕೆ ಮಾಡುವುದಾಗಿ ನಂಬಿಸಿ ಹಣ ಪಡೆದು ವಂಚನೆ: ಪ್ರಕರಣ ದಾಖಲು

ಮಂಗಳೂರು: ಚೈನಿ ಟೊಬ್ಯಾಕೋ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಿ ಹೇಳಿ ಹಣವನ್ನು ಪಡೆದು ವಂಚಿಸಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವರ್ಷದ ಜನವರಿಯಲ್ಲಿ ಮೋಹಿತ್ ಕುಮಾರ್ ಉಪಾದ್ಯಾಯ ಎಂಬಾತ ತನ್ನ ಅಂಗಡಿಗೆ ಬಂದು...

ರಷ್ಯಾ-ಉಕ್ರೇನ್‌ ಯುದ್ಧ; ಅಮೆರಿಕದ ಕದನ ವಿರಾಮ ಪ್ರಸ್ತಾಪಕ್ಕೆ ರಷ್ಯಾ ಒಪ್ಪಿಗೆ

ಮಾಸ್ಕೋ: ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಅಮೆರಿಕದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದೆ. ಷರತ್ತುಬದ್ಧ ಒಪ್ಪಿಗೆ ಸೂಚಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಗೆ ಜೊತೆಗೆ ಹಲವು ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ. ಕದನ...

ಮಂಗಳೂರು: ನಾಟಕ ರಂಗ, ತುಳು ಚಿತ್ರರಂಗದ ಕಲಾವಿದ ವಿವೇಕ್ ಮಾಡೂರು ಹೃದಯಾಘಾತದಿಂದ ನಿಧನ..!

ಮಂಗಳೂರು: ನಾಟಕ ರಂಗ ಹಾಗೂ ತುಳು ಚಿತ್ರರಂಗದಲ್ಲಿ ಪ್ರಚಂಡ ಕುಳ್ಳನಾಗಿ ಗುರುತಿಸಿಕೊಂಡಿದ್ದ ಕಲಾವಿದ ವಿವೇಕ್ ಮಾಡೂರು (52) ಅವರು ಮಾಡೂರಿನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಉಳ್ಳಾಲ...

ಮಂಗಳೂರು: ನಾಪತ್ತೆಯಾಗಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿ ನಿತೇಶ್ ಪತ್ತೆ..!

ಮಂಗಳೂರು: ಹಲವು ದಿನಗಳಿಂದ ನಾಪತ್ತೆಯಾಗಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಗೋವಾದಲ್ಲಿ ಪತ್ತೆಯಾಗಿದ್ದಾರೆ. ಬಜಪೆಯ ಮೂಡುಪೆರಾರ ನಿವಾಸಿ, ನೀರುಮಾರ್ಗ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿತೇಶ್(19) ಬೆಳ್ಚಾಡ ಕಳೆದ ಹಲವು ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ. ಇದೀಗ ನಿತೇಶ್ ಕಾಣೆಯಾದ ಪ್ರಕರಣ ಕೂಡಾ...

ಮಾಣಿ: ರಿಕ್ಷಾ- ಕಾರು ನಡುವೆ ಅಪಘಾತ; ರಿಕ್ಷಾ ಚಾಲಕ ಗಂಭೀರ..!

ಮಾಣಿ: ಅತೀ ವೇಗವಾಗಿ ಬಂದ ಕಾರೊಂದು ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಸೂರಿಕುಮೇರು ಜಂಕ್ಷನ್ ಬಳಿ ನಡೆದಿದೆ. ಕಲ್ಲಡ್ಕ ಬಳಿಯ ರಿಕ್ಷಾ ಸೂರಿಕುಮೇರು ಜಂಕ್ಷನ್...

ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ ) ಅಧ್ಯಕ್ಷರಾಗಿ ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ...

ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ, ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ, ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕವಾಗಿದ್ದಾರೆ. ಕಾಂಗ್ರೆಸ್...
error: Content is protected !!